ಮಂಗಳೂರು: ದಂಪತಿ ಪಕ್ಷೇತರ ಸ್ಪರ್ಧೆ !


Team Udayavani, Apr 25, 2018, 12:30 PM IST

vote.jpg

ಮಂಗಳೂರು: ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಪತಿ-ಪತ್ನಿ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿ ಅಚ್ಚರಿ ಮೂಡಿಸಿದ್ದಾರೆ. ಜತೆಗೆ ಇವರಿಬ್ಬರಲ್ಲಿ ಒಬ್ಬರು ಮಂಗಳೂರು ನಗರ ಉತ್ತರ ಹಾಗೂ ಇನ್ನೊಬ್ಬರು ಮೂಡಬಿದಿರೆ ಕ್ಷೇತ್ರದಲ್ಲೂ ನಾಮಪತ್ರ ಸಲ್ಲಿಸಿರುವುದು ವಿಶೇಷ. 

ಬಜಪೆ ಸಮೀಪದ ಕೊಳಂಬೆ ಗ್ರಾಮದ ಮುರನಗರ ನಿವಾಸಿ ಮ್ಯಾಕ್ಸಿಂ ಪಿಂಟೊ ಹಾಗೂ ರೀನಾ ಪಿಂಟೊ ದಂಪತಿ ಈ ರೀತಿ 3 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಿದವರು. ಮ್ಯಾಕ್ಸಿಂ ಪಿಂಟೊ ಮಂಗಳೂರು ದಕ್ಷಿಣ ಹಾಗೂ ಮಂಗಳೂರು ಉತ್ತರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಪತ್ನಿ ರೀನಾ ಪಿಂಟೊ ಮಂಗಳೂರು ದಕ್ಷಿಣ ಹಾಗೂ ಮೂಡಬಿದಿರೆ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. 

ಈ ರೀತಿ ಸ್ಪರ್ಧಿಸುತ್ತಿರುವ ಕುರಿತು ಮ್ಯಾಕ್ಸಿಂ ಪಿಂಟೊ ಮಾತನಾಡಿ, ನಾವು ನಾಮಪತ್ರ ಹಿಂಪಡೆಯುವುದಿಲ್ಲ. ಭವಿಷ್ಯದಲ್ಲಿ ಕರಾವಳಿ ಪ್ರಜಾ ಸೇನೆ ಎಂಬ ಪಕ್ಷ ಆರಂಭಿಸಲಿದ್ದೇವೆ. ಚುನಾವಣೆ ಎದುರಿಸುವ ಕುರಿತು ಮಾಹಿತಿ ಪಡೆಯುವುದಕ್ಕಾಗಿ ಹೀಗೆ ಸ್ಪರ್ಧೆ ಎಂದು ವಿವರಿಸುತ್ತಾರೆ. 

ಇದೇ ಮೊದಲಲ್ಲ
ಈ ದಂಪತಿಗೆ ಇದೇ ಮೊದಲ ಚುನಾವಣೆಯಲ್ಲ. ಮ್ಯಾಕ್ಸಿಂ ಪಿಂಟೊ ಪ್ರಕಾರ, ಅವರು ವಿಧಾನಸಭೆ, ಲೋಕಸಭೆ, ಜಿ.ಪಂ., ಗ್ರಾ.ಪಂ. ಸೇರಿದಂತೆ ಒಟ್ಟು 12 ಚುನಾವಣೆ ಎದುರಿಸಿದ್ದಾರೆ. ಪತ್ನಿ ರೀನಾ ಹಿಂದಿನ ಜಿ.ಪಂ. ಚುನಾವಣೆಯಲ್ಲಿ ನೀರುಮಾರ್ಗ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿದ್ದರು.

ಸಮಾಜಸೇವೆ ಮಾಡುತ್ತಾ ಬಂದವರು. ಆದರೆ ಪ್ರಚಾರ ಬಯಸಿಲ್ಲ. ಆದರೆ ನಮ್ಮ ಕೆಲಸ ಜನರಿಗೆ ಗೊತ್ತಿದೆ. ಆದರೆ ಇತರ ಪಕ್ಷಗಳ ಹಣ ಬಲದ ಹಿನ್ನೆಲೆಯಲ್ಲಿ ನಮಗೆ ಗೆಲ್ಲಲು ಸಾಧ್ಯವಾಗಿಲ್ಲ ಎಂದು ಮ್ಯಾಕ್ಸಿಂ ವಿವರಿಸಿದ್ದಾರೆ. 

ಟಾಪ್ ನ್ಯೂಸ್

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.