ದ.ಕ ಜಿಲ್ಲೆಯಲ್ಲಿ ಓರ್ವ ಮಹಿಳೆಗೆ ಕೋವಿಡ್ ದೃಢ
Team Udayavani, May 13, 2020, 1:02 PM IST
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಬುಧವಾರಂದು ಓರ್ವ ಮಹಿಳೆಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 34 ಕ್ಕೇ ಏರಿಕೆಯಾಗಿದೆ. ಮಂಗಳೂರಿನ ಸೋಮೇಶ್ವರ ಗ್ರಾಮದ ದರಂದಾಬಾಗಿಲುವಿನ 38 ವರ್ಷದ ಮಹಿಳೆಗೆ ಕೋವಿಡ್ ದೃಢಪಟ್ಟಿದೆ.
ಈ ಮಹಿಳೆಗೆ ಫಸ್ಟ್ನ್ಯೂರೋ ಆಸ್ಪತ್ರೆಯ ರೋಗಿ ಸಂಖ್ಯೆ ಪಿ-507 ಸಂಪರ್ಕದಿಂದ ಸೋಂಕು ತಗುಲಿದ್ದು ಕೋವಿಡ್ ದೃಢಪಟ್ಟ ಹಿನ್ನಲೆಯಲ್ಲಿ ರೋಗಿಯನ್ನು ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ.
ನಿನ್ನೆಯಷ್ಟೇ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರಿನ ಇಬ್ಬರಿಗೆ ಸೋಂಕು ದೃಢ ಪಟ್ಟಿದ್ದು ಇಂದು ಮತ್ತೆ ಒಬ್ಬರಲ್ಲಿ ಸೋಂಕು ಕಾಣಿಸಿಕೊಡಿರುವುದು ಜನರಲ್ಲಿ ಆತಂಕ ಮನೆಮಾಡಿದೆ.
ಕೋವಿಡ್ ಸೋಂಕು ದೃಢ ಪಟ್ಟ ಹಿನ್ನೆಲೆಯಲ್ಲಿ ಸೋಮೇಶ್ವರ ಗ್ರಾಮದ ದರಂದಾಬಾಗಿಲು ಪ್ರದೇಶವನ್ನು ಸೀಲ್ ಡೌನ್ ಮಾಡುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು