ಮಂಗಳೂರು: 15-18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕಾಕರಣಕ್ಕೆ ಚಾಲನೆ
Team Udayavani, Jan 3, 2022, 12:22 PM IST
ಮಂಗಳೂರು: ನಗರದ ರಥಬೀದಿಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 15-18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಲಸಿಕಾಕರಣಕ್ಕೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಸೋಮವಾರ ಚಾಲನೆ ನೀಡಲಾಯಿತು.
ಶಾಸಕರಾದ ಡಿ. ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಕಾರ್ಪೋರೇಟರ್ ಶ್ರೀಮತಿ ಜೀನತ್, ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ಡಿಎಚ್ ಒ ಡಾ. ಕಿಶೋರ್ ಕುಮಾರ್, ಆರ್.ಸಿ.ಎಚ್.ಒ ಡಾ. ರಾಜೇಶ್ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
2019ರ ವಿಶ್ವಕಪ್ ವಿಜೇತ ತಂಡದ ನಾಯಕ ಇಯಾನ್ ಮಾರ್ಗನ್ ನಿವೃತ್ತಿ
ತೆಕ್ಕಟ್ಟೆ : ಶಾಲಾ ವಾಹನಕ್ಕೆ ಕಾರು ಢಿಕ್ಕಿ, ಓರ್ವನಿಗೆ ಗಂಭೀರ ಗಾಯ
ವಿಂಬಲ್ಡನ್ ಟೆನಿಸ್: ಇಗಾ ಸ್ವಿಯಾಟೆಕ್, ಮರಿಯಾ ಸಕ್ಕರಿ ಮುನ್ನಡೆ
ಬೆಳ್ವೆ : ಪೆಟ್ರೋಲ್ ಬಂಕ್ನಿಂದ ನಗದು ಕಳವು, ಆರೋಪಿಗಾಗಿ ಪೊಲೀಸರ ಶೋಧ ಕಾರ್ಯ
ಮಲೇಶ್ಯ ಓಪನ್ ಬ್ಯಾಡ್ಮಿಂಟನ್: ಪ್ರಣಯ್, ಸಾತ್ವಿಕ್-ಚಿರಾಗ್ ಮುನ್ನಡೆ