Udayavni Special

ಮಂಗಳೂರು ದಸರಾ: ಗಮನ ಸೆಳೆದ ಸ್ತಬ್ಧಚಿತ್ರಗಳ ವೈಭವ

Team Udayavani, Oct 9, 2019, 3:31 AM IST

x-8

ಮಹಾನಗರ: ಬಹು ವಿಶೇಷತೆ ಹಾಗೂ ಅತ್ಯಂತ ವಿಜೃಂಭಣೆಯ ಮೂಲಕ ಜನಾಕರ್ಷಣೆಗೆ ಕಾರಣವಾಗಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ’ ಮೆರವಣಿಗೆ ಮಂಗಳವಾರ ನೆರವೇರಿತು. ಲಕ್ಷಾಂತರ ಭಕ್ತರು ಈ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾದರು.

ಕ್ಷೇತ್ರದಲ್ಲಿ ಪೂಜಿಸಲ್ಪಟ್ಟ ಶ್ರೀ ಮಹಾಗಣಪತಿ ಸಹಿತ ನವದುರ್ಗೆಯರ ಜತೆಗೆ ಶ್ರೀ ಶಾರದಾ ಮಾತೆಯ ವಿಗ್ರಹಗಳನ್ನು ಶ್ರದ್ಧಾ ಭಕ್ತಿಯಿಂದ ಶೋಭಾಯಾತ್ರೆಯಲ್ಲಿ ತರಲಾಯಿತು. ಮಂಗ ಳೂರು ದಸರಾ ಮಹೋತ್ಸವ ಮೆರವಣಿಗೆ ವರ್ಷದಿಂದ ವರ್ಷಕ್ಕೆ ವಿಶೇಷ ಆಕರ್ಷಣೆಯನ್ನು ಪಡೆಯುತ್ತಿರುವ ನಿಮಿತ್ತ ಲಕ್ಷಾಂತರ ಪ್ರವಾಸಿಗರು ಮಂಗಳೂರಿಗೆ ಆಗಮಿಸಿ, ಶೋಭಾಯಾತ್ರೆಯನ್ನು ಕಣ್ತುಂಬಿಕೊಂಡರು.

ಇದೇ ಮೊದಲ ಬಾರಿಗೆ ನವದುರ್ಗೆಯರ ಸಹಿತ ಶಾರದಾ ಮಾತೆಯ ವಿಗ್ರಹಗಳು ಮೆರವಣಿಗೆಯ ಮೊದಲಿಗೆ ಸಾಗಿದ ಬಳಿಕ ಸ್ತಬ್ಧಚಿತ್ರಗಳು ಸಾಗಿದವು.

ಗಮನ ಸೆಳೆದ ಸ್ತಬ್ಧಚಿತ್ರಗಳು
ಕರಾವಳಿಯ ಜಾನಪದ ನೃತ್ಯ, ಕಲಾಪ್ರಕಾರಗಳ ಜತೆ ವಿಭಿನ್ನ ರೀತಿಯ ಸ್ತಬ್ಧಚಿತ್ರಗಳು ಶೋಭಾ ಯಾತ್ರೆಯಲ್ಲಿ ಗಮನಸೆಳೆಯಿತು. 100ಕ್ಕೂ ಅಧಿಕ ಹಸುರು ಕೊಡೆಗಳು ಮೆರವಣಿಗೆಯಲ್ಲಿತ್ತು.

ಪದುವಾ ಫ್ರೆಂಡ್ಸ್‌ ಈ ಬಾರಿ ಅಂಬಾರಿ- ರಾಜಮನೆತನದ ದೃಶ್ಯದೊಂದಿಗೆ “ಮೈಸೂರು ದಸರಾ ವೈಭವ’ ಪ್ರಸ್ತುತಪಡಿಸಿದ ಸ್ತಬ್ಧಚಿತ್ರ ಆಕರ್ಷಕವಾಗಿತ್ತು. ಹುಲಿ ವೇಷದ ಟ್ಯಾಬ್ಲೋ ಜತೆಗೆ “ಡೆವಿಲ್‌ ವರ್ಲ್ಡ್ ಶೋ’ ಪ್ರದರ್ಶನ ಈ ಬಾರಿಯ ಮೆರವಣಿಗೆಯ ವಿಶೇಷತೆಯಾಗಿತ್ತು.

ಉಳಿದಂತೆ ಶೋಭಾಯಾತ್ರೆಯಲ್ಲಿ ಹಲವು ಹುಲಿವೇಷದ ಟ್ಯಾಬ್ಲೋ, ನಾಸಿಕ್‌ ತಂಡ, ಕೇರಳ ಚೆಂಡೆ, ಬ್ರೆಜಿಲ್‌ನ ನೃತ್ಯದ ಟ್ಯಾಬ್ಲೋ, ಕುಂಭಕರ್ಣ ವಧೆ ಮಾಡುವ ಸನ್ನಿವೇಶ, ಅನರ್ಕಲ್ಲಿ ಟ್ಯಾಬ್ಲೋ, ದಸರಾ ಡ್ಯಾನ್ಸ್‌ ಪಾರ್ಟಿಯ ಅನರ್ಕಲ್ಲಿ, ಹಳೆಯ ನಾಗರಿಕತೆಯನ್ನು ಬಿಂಬಿಸುವ ವಿಶಿಷ್ಟ ಟ್ಯಾಬ್ಲೋ, ಡ್ರ್ಯಾಗನ್‌, ಅಘೋರಿಗಳ ಟ್ಯಾಬ್ಲೋ, ವೀರಾಂಜನೇಯ ಟ್ಯಾಬ್ಲೋ ಗಮನಸೆಳೆಯಿತು.

ದಸರಾ ಸಂಭ್ರಮದಲ್ಲಿ ಅನಂತ್‌ನಾಗ್‌
ಹರೀಶ್‌ ಶೇರಿಗಾರ್‌, ಶರ್ಮಿಳಾ ಶೇರಿಗಾರ್‌ ನಿರ್ಮಾಣದ ಸೂರಜ್‌ ಶೆಟ್ಟಿ ನಿರ್ದೇಶನದ “ಇಂಗ್ಲೀಷ್‌’ ತುಳು ಸಿನೆಮಾದ ಆಡಿಯೋ ರಿಲೀಸ್‌ ದಸರಾ ಮೆರವಣಿಗೆ ಹಿನ್ನೆಲೆಯಲ್ಲಿ ಲಾಲ್‌ಬಾಗ್‌ನಲ್ಲಿ ಆಯೋಜನೆಗೊಂಡ ಸಂಗೀತ ರಸಮಂಜರಿ ಕಾರ್ಯಕ್ರಮದಲ್ಲಿ ನಡೆಯಿತು. ಖ್ಯಾತ ನಟ ಅನಂತ್‌ನಾಗ್‌ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಅಬ್ಬಾ ಬಚಾವ್ !: ಕೋವಿಡ್ 19 ವೈರಸ್‌ ಗಾಳಿಯಿಂದ ಹರಡಲ್ಲ

ಅಬ್ಬಾ ಬಚಾವ್ !: ಕೋವಿಡ್ 19 ವೈರಸ್‌ ಗಾಳಿಯಿಂದ ಹರಡಲ್ಲ

ಜೀವ ವಿಮಾ ಪಾಲಿಸಿದಾರರಿಗೆ ಪ್ರೀಮಿಯಂ ಹಣ ಪಾವತಿಸಲು ಹೆಚ್ಚುವರಿ ಕಾಲಾವಕಾಶ

ಜೀವ ವಿಮಾ ಪಾಲಿಸಿದಾರರಿಗೆ ಪ್ರೀಮಿಯಂ ಹಣ ಪಾವತಿಸಲು ಹೆಚ್ಚುವರಿ ಕಾಲಾವಕಾಶ

ಕೋವಿಡ್ ವೈರಸ್ ಗಿಲ್ಲ ತಡೆ ; ಸೌದಿಯಲ್ಲಿ ಕರ್ಫ್ಯೂ ವಿಸ್ತರಣೆ

ಕೋವಿಡ್ ವೈರಸ್ ಗಿಲ್ಲ ತಡೆ ; ಸೌದಿಯಲ್ಲಿ ಕರ್ಫ್ಯೂ ವಿಸ್ತರಣೆ

ಭಾರತದಿಂದ ಔಷಧ ಕೋರಿದ ಅಮೆರಿಕ

ಭಾರತದಿಂದ ಔಷಧ ಕೋರಿದ ಅಮೆರಿಕ

ಪ್ರಧಾನಿ ನಮೋ ‘ದೀಪ ಬೆಳಗಿಸೋಣ’ ಕರೆಗೆ ದೇಶವಾಸಿಗಳ ಅಭೂತಪೂರ್ವ ಸ್ಪಂದನೆ

ಪ್ರಧಾನಿ ನಮೋ ‘ದೀಪ ಬೆಳಗಿಸೋಣ’ ಕರೆಗೆ ದೇಶವಾಸಿಗಳ ಅಭೂತಪೂರ್ವ ಸ್ಪಂದನೆ

ಮೋದಿ ಕರೆಯಂತೆ ಕೋವಿಡ್ 19 ವೈರಸ್ ಅಂಧಕಾರ ಹೊಡೆದೋಡಿಸಲು ದೇಶಾದ್ಯಂತ ಬೆಳಗಿದ ದೀಪ

ಮೋದಿ ಕರೆಯಂತೆ ಕೋವಿಡ್ 19 ವೈರಸ್ ಅಂಧಕಾರ ಹೊಡೆದೋಡಿಸಲು ದೇಶಾದ್ಯಂತ ಬೆಳಗಿದ ದೀಪ

ದಿಲ್ಲಿ ನಿಜಾಮುದ್ದೀನ್ ಮಸೀದಿಗೆ ಭೇಟಿ ನೀಡಿದ್ದ ದಕ್ಷಿಣ ಆಫ್ರಿಕಾ ಮೌಲ್ವಿ ಕೋವಿಡ್ ನಿಂದ ನಿಧನ

ದಿಲ್ಲಿ ನಿಜಾಮುದ್ದೀನ್ ಮಸೀದಿಗೆ ಭೇಟಿ ನೀಡಿದ್ದ ದಕ್ಷಿಣ ಆಫ್ರಿಕಾ ಮೌಲ್ವಿ ಕೋವಿಡ್ ನಿಂದ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s-20

ಮಂಗಳೂರು ದಸರಾ: ಸಂಭ್ರಮ-ಸಡಗರದ ಶೋಭಾಯಾತ್ರೆ

0610MLR51

ಕುದ್ರೋಳಿ ಕ್ಷೇತ್ರ: ಮಂಗಳೂರು ದಸರಾ ಉದ್ಘಾಟನೆ

Kudroli-6-10

ಮಂಗಳೂರು ದಸರಾ ಮಹೋತ್ಸವ ಉದ್ಘಾಟನೆ

0510SLKP5

ಸುಳ್ಯ ದಸರಾಕ್ಕೆ ಚಾಲನೆ: ಶ್ರೀ ದೇವಿಯ ಮೆರವಣಿಗೆ, ಪ್ರತಿಷ್ಠೆ

z-1

ಮಂಗಳೂರು ಶ್ರೀ ಶಾರದಾ ಮಹೋತ್ಸವಕ್ಕೆ ಚಾಲನೆ

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ಅಬ್ಬಾ ಬಚಾವ್ !: ಕೋವಿಡ್ 19 ವೈರಸ್‌ ಗಾಳಿಯಿಂದ ಹರಡಲ್ಲ

ಅಬ್ಬಾ ಬಚಾವ್ !: ಕೋವಿಡ್ 19 ವೈರಸ್‌ ಗಾಳಿಯಿಂದ ಹರಡಲ್ಲ

ಜೀವ ವಿಮಾ ಪಾಲಿಸಿದಾರರಿಗೆ ಪ್ರೀಮಿಯಂ ಹಣ ಪಾವತಿಸಲು ಹೆಚ್ಚುವರಿ ಕಾಲಾವಕಾಶ

ಜೀವ ವಿಮಾ ಪಾಲಿಸಿದಾರರಿಗೆ ಪ್ರೀಮಿಯಂ ಹಣ ಪಾವತಿಸಲು ಹೆಚ್ಚುವರಿ ಕಾಲಾವಕಾಶ

ಕೋವಿಡ್ ವೈರಸ್ ಗಿಲ್ಲ ತಡೆ ; ಸೌದಿಯಲ್ಲಿ ಕರ್ಫ್ಯೂ ವಿಸ್ತರಣೆ

ಕೋವಿಡ್ ವೈರಸ್ ಗಿಲ್ಲ ತಡೆ ; ಸೌದಿಯಲ್ಲಿ ಕರ್ಫ್ಯೂ ವಿಸ್ತರಣೆ

ಭಾರತದಿಂದ ಔಷಧ ಕೋರಿದ ಅಮೆರಿಕ

ಭಾರತದಿಂದ ಔಷಧ ಕೋರಿದ ಅಮೆರಿಕ

ಇದೀಗ ಸಣ್ಣ ಜ್ವರವಿದ್ರೂ ಕ್ವಾರಂಟೈನ್‌

ಇದೀಗ ಸಣ್ಣ ಜ್ವರವಿದ್ರೂ ಕ್ವಾರಂಟೈನ್‌