ಮಂಗಳೂರು ದಸರಾ: ಪೂರ್ವಭಾವಿ ಸಭೆ

Team Udayavani, Sep 18, 2017, 12:03 PM IST

18-mng-city-5.jpg

ಮಹಾನಗರ: ಕುದ್ರೋಳಿ ಶ್ರೀ ಗೋಕರ್ಣನಾಥ ದೇಗುಲದಲ್ಲಿ ಜರಗಲಿರುವ ಮಂಗಳೂರು ದಸರಾ ಮಹೋತ್ಸವವನ್ನು ಮತ್ತಷ್ಟು ವ್ಯವಸ್ಥಿತವಾಗಿ ನಡೆಸುವ ಉದ್ದೇಶದಿಂದ ವಿವಿಧ ಸಮಿತಿಗಳನ್ನು ರಚಿಸಲಾಯಿತು. 

ದೇಗುಲದ ಸಭಾಂಗಣದಲ್ಲಿ  ದೇವಸ್ಥಾನದ ಅಧ್ಯಕ್ಷ ಎಚ್‌.ಎಸ್‌. ಸಾಯಿರಾಂ ಅಧ್ಯಕ್ಷತೆಯಲ್ಲಿ ಜರಗಿದ  ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ವಕ್ತಾರ ಹರಿಕೃಷ್ಣ ಬಂಟ್ವಾಳ, ಮಂಗಳೂರು ದಸರಾ ಮಹೋತ್ಸವ ಕೇವಲ ಜಿಲ್ಲೆ, ರಾಜ್ಯಕ್ಕೆ ಸೀಮಿತವಾಗದೆ ದೇಶ-ವಿದೇಶದ ಪ್ರವಾಸಿಗರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಈ ಬಾರಿಯೂ ನಿರೀಕ್ಷೆ ಮೀರಿ ಪ್ರವಾಸಿಗರು ಬರುವ ಸಾಧ್ಯತೆಯಿರುವುದರಿಂದ ವ್ಯವಸ್ಥೆ ದೃಷ್ಟಿಯಿಂದ ವಿವಿಧ ಸಮಿತಿಗಳನ್ನು ರಚಿಸಲಾಗುವುದು ಎಂದು ಹೇಳಿದರು.

ಕೋಶಾಧಿಕಾರಿ ಪದ್ಮರಾಜ್‌ ಕೆ. ಮಾತನಾಡಿ, ದಸರಾ ಮಹೋತ್ಸವಕ್ಕೆ ಬರುವ ಪ್ರವಾಸಿಗರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವುದಲ್ಲದೆ, ಕಾರ್ಯಕ್ರಮ ಮತ್ತಷ್ಟು ಶಿಸ್ತುಬದ್ಧ, ಅಚ್ಚುಕಟ್ಟಾಗಿ ನಡೆಸುವ ದೃಷ್ಟಿಯಿಂದ ಸ್ವಾಗತ ಸಮಿತಿ, ವೈದಿಕ ಸಮಿತಿ, ಅನ್ನಸಂತರ್ಪಣ ಸಮಿತಿ, ಪ್ರಸಾದ ವಿತರಣ ಸಮಿತಿ, ಭದ್ರತಾ ಸಮಿತಿ, ಪಾರ್ಕಿಂಗ್‌ ಸಮಿತಿ, ಸುರಕ್ಷಾ ಸಮಿತಿ, ಸೇವಾ ಕೌಂಟರ್‌ ಸಮಿತಿ, ಪ್ರಚಾರ ಸಮಿತಿ, ಬೆಳಕು ನಿರ್ವಹಣ ಸಮಿತಿ, ಮೆರವಣಿಗೆ ಸಮಿತಿ  ಸಹಿತ ವಿವಿಧ ಸಮಿತಿ ರಚಿಸಲಾಗಿದೆ ಎಂದರು.

ರಸ್ತೆ ಡಾಮರೀಕರಣಕ್ಕೆ ಆಗ್ರಹ
ದಸರಾ ಮಹೋತ್ಸವ  ಆರಂಭವಾಗಲು ಒಂದು ವಾರ ವಷ್ಟೇ ಬಾಕಿಯಿದ್ದು, ಮೆರವಣಿಗೆ ಹಾದು ಹೋಗುವ ರಸ್ತೆ ಸಹಿತ ಅಗತ್ಯವಿರುವ ಮಾರ್ಗ, ಚರಂಡಿಗಳನ್ನು ದುರಸ್ತಿ  ಮಾಡಲು ಮನಪಾಕ್ಕೆ ಮನವಿ ಮಾಡಬೇಕು ಎಂಬ ಆಗ್ರಹ ಸಭೆಯಲ್ಲಿ ವ್ಯಕ್ತವಾಯಿತು.

ಮೇಯರ್‌ ಕವಿತಾ ಸನಿಲ್‌ ಕ್ಷೇತ್ರಕ್ಕೆ ಭೇಟಿ ನೀಡಿದ್ದು, ದಸರಾ ಆರಂಭಗೊಳ್ಳುವ ಮುನ್ನ ನಗರದಲ್ಲಿ ಕೆಟ್ಟು ಹೋದ ಪ್ರಮುಖ ರಸ್ತೆಗಳನ್ನು  ದುರಸ್ತಿ ಮಾಡುವುದಾಗಿ ಭರವಸೆ ನೀಡಿದ್ದಾರೆ. ಈ ಬಗ್ಗೆ ಕಾರ್ಪೊರೇಟರ್‌ಗಳಾದ ರಾಧಾಕೃಷ್ಣ, ದೀಪಕ್‌ ಪೂಜಾರಿ ಮುತುವರ್ಜಿ ವಹಿಸಲಿದ್ದಾರೆಂದು ಪದ್ಮರಾಜ್‌  ತಿಳಿಸಿದರು. ದೇವೇಂದ್ರ ಪೂಜಾರಿ, ಶೇಖರ್‌ ಪೂಜಾರಿ, ಡಾ| ಅನಸೂಯಾ, ಕಾರ್ಪೊರೇಟರ್‌ಗಳಾದ ರಾಧಾಕೃಷ್ಣ, ದೀಪಕ್‌ ಕೋಟ್ಯಾನ್‌, ಲೀಲಾಕ್ಷ ಕರ್ಕೇರ, ದಿನೇಶ್‌ ರಾಜ್‌ ಅಂಚನ್‌, ಡಿ.ಡಿ. ಕಟ್ಟೆಮಾರ್‌ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.