ದ.ಕ: ಶಾಂತಿಯುತ ಮತದಾನ ಚುನಾವಣೆ, ಮತ ಎಣಿಕೆ ಪ್ರಕ್ರಿಯೆಗೆ ಸಹಕರಿಸಿದವರಿಗೆ ಡಿಸಿ ಕೃತಜ್ಞತೆ

Team Udayavani, May 13, 2023, 6:36 PM IST

ದ.ಕ: ಶಾಂತಿಯುತ ಮತದಾನ ಚುನಾವಣೆ, ಮತ ಎಣಿಕೆ ಪ್ರಕ್ರಿಯೆಗೆ ಸಹಕರಿಸಿದವರಿಗೆ ಡಿಸಿ ಕೃತಜ್ಞತೆ

ಮಂಗಳೂರು:  ರಾಜ್ಯದ  ವಿಧಾನಸಭಾ ಚುನಾವಣಾ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರ ಗಳಲ್ಲಿ ಶಾಂತಿಯುತ ಮತದಾನ, ಚುನಾವಣಾ ಪ್ರಕ್ರಿಯೆ ಹಾಗೂ ಮತ ಎಣಿಕೆಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ತಿಳಿಸಿದರು.

ಮೇ.13ರ ಶನಿವಾರ ಬೆಳಿಗ್ಗೆ 8 ಗಂಟೆಯಿಂದ ಅಪರಾಹ್ನ 2ಗಂಟೆಯವರೆಗೆ ನಡೆದ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರ ಗಳ ಮತ ಎಣಿಕೆ ಶಾಂತಿ ಯುತವಾಗಿ ನಡೆದಿದೆ. 6ಕ್ಷೇತ್ರ ಗಳಲ್ಲಿ ಬಿಜೆಪಿ ಅಭ್ಯರ್ಥಿ ಗಳು, 2 ಕ್ಷೇತ್ರ ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಳು ಜಯಗಳಿಸಿದ್ದಾರೆ. ವಿಜೇತರಿಗೆ ಅಭಿನಂದನೆಗಳು. ಈ ಚುನಾವಣೆಯ ಮತ ಎಣಿಕೆಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲಾ ಅಧಿಕಾರಿಗಳು,  ವಿವಿಧ ಪಕ್ಷಗಳ ಅಭ್ಯರ್ಥಿಗಳು,ಏಜೆಂಟರು, ಶಾಂತಿ ಸುವ್ಯವಸ್ಥೆಗೆ  ಹಗಲು ರಾತ್ರಿ ಜಿಲ್ಲಾಡಳಿತದ ಜೊತೆ ಸಹಕಾರ ನೀಡಿದ ಮಂಗಳೂರು ಪೊಲೀಸ್ ಕಮೀಷನರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಅವರ ತಂಡ ಹಾಗೂ ಚುನಾವಣಾ ಕರ್ತವ್ಯ ದಲ್ಲಿ ನನ್ನ ಜೊತೆ ಸಹಕಾರ ನೀಡಿದ ಜಿಲ್ಲೆಯ ಹೊರ ಜಿಲ್ಲೆಯ ಅಧಿಕಾರಿಗಳಿಗೆ,ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಿದ ಜಿಲ್ಲೆಯ ಜನತೆಗೆ  ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

1-wqeqweqwewq

IPL; ಸೂರ್ಯ ಶತಕದ ಪ್ರತಾಪ: ಹೈದರಾಬಾದ್ ವಿರುದ್ಧ ಮುಂಬೈಗೆ 7 ವಿಕೆಟ್ ಜಯ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

1-wqeqweqwewq

IPL; ಸೂರ್ಯ ಶತಕದ ಪ್ರತಾಪ: ಹೈದರಾಬಾದ್ ವಿರುದ್ಧ ಮುಂಬೈಗೆ 7 ವಿಕೆಟ್ ಜಯ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.