ದ.ಕ ಜಿಲ್ಲೆಯ ಯಾವ ಮೂಲೆಗೂ ನೀರಿನ ಸಮಸ್ಯೆ‌ ಆಗದಂತೆ ನೋಡುತ್ತೇವೆ: ಜಿಲ್ಲಾಧಿಕಾರಿ

Team Udayavani, Jun 7, 2023, 1:20 PM IST

ದ.ಕ ಜಿಲ್ಲೆಯ ಯಾವ ಮೂಲೆಗೂ ನೀರಿನ ಸಮಸ್ಯೆ‌ ಆಗದಂತೆ ನೋಡುತ್ತೇವೆ: ಜಿಲ್ಲಾಧಿಕಾರಿ

ಮಂಗಳೂರು: ಮಳೆಯ ಅಭಾವದಿಂದ ದಕ್ಷಿಣ ಕನ್ನಡದ ಹಲವೆಡೆ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಈ ಬಗ್ಗೆ ದ.ಕ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಪ್ರತಿಕ್ರಿಯೆ ನೀಡಿದ್ದಾರೆ.

ದ.ಕ ಜಿಲ್ಲೆಯಲ್ಲಿ ಪ್ರತೀ ವರ್ಷ ಜೂನ್ ತಿಂಗಳಲ್ಲಿ ಮಳೆ‌ ಬರಬೇಕಿತ್ತು. ತಡವಾದ ಕಾರಣ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ‌ ತಲೆದೂರಿದೆ. ಆದರೂ ಜಿಲ್ಲಾಡಳಿತ ಶಾಲಾ, ಕಾಲೇಜು ಸೇರಿ ಎಲ್ಲಾ ಕಡೆ ನೀರು ಪೂರೈಸಲು ವ್ಯವಸ್ಥೆ ಮಾಡಿದೆ. ಸದ್ಯ ತುಂಬೆ ಡ್ಯಾಂನಲ್ಲಿ 1.86 ಮೀ. ಮಟ್ಟಕ್ಕೆ ನೀರು ಇಳಿದಿದೆ. ಇದರಿಂದ ಮಂಗಳೂರು ನಗರಕ್ಕೆ ನೀರಿನ ಸಮಸ್ಯೆ ಇದೆ ಅಂತ ಪಾಲಿಕೆ ಕಮಿಷನರ್ ಹೇಳಿದ್ದರು. ಹೀಗಾಗಿ ಎಎಂಆರ್ ಡ್ಯಾ ನಿಂದ ಈಗಾಗಲೇ ನೀರು ಬಿಡಲಾಗಿದೆ. ಇವತ್ತು ಸಂಜೆಯೊಳಗೆ ಆ ನೀರು ತುಂಬೆ ಡ್ಯಾಂ ಬಂದು ಸೇರಲಿದೆ. ತುಂಬೆ ಡ್ಯಾಂನಲ್ಲಿ 4 ಮೀ ನೀರು ತುಂಬಲಿದೆ ಎಂದರು.

ಇದನ್ನೂ ಓದಿ: Cardiologist: ಸಾವಿರಾರು ಹೃದಯ ಸಂಬಂಧಿ ಸರ್ಜರಿ ಮಾಡಿದ್ದ ಖ್ಯಾತ ವೈದ್ಯ ಹೃದಯಾಘಾತದಿಂದ ನಿಧನ

ಕಳೆದ ಎರಡು ದಿನ ಪೈಪ್ ಲೈನ್ ಹಾಗೂ ಮೋಟಾರ್ ರಿಪೇರಿ ಕೆಲಸ ಇತ್ತು. ಹೀಗಾಗಿ ಎರಡು ದಿನ ನಗರದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ. ಪೈಪ್ ಲೈನ್ ಕಾಮಗಾರಿ ಹಿನ್ನೆಲೆಯಲ್ಲಿ ನೀರಿನ ಪೂರೈಕೆ ಆಗಿಲ್ಲ. ಹೀಗಾಗಿ ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಆದರೆ ಅವರು ತಮ್ಮ ಖಾಸಗಿ ಬೋರ್ ವೆಲ್ ಮೂಲಕ ನೀರಿನ ವ್ಯವಸ್ಥೆ ಮಾಡಬೇಕು ದ.ಕ ಜಿಲ್ಲಾಡಳಿತ ಕೂಡ ಈ ನಿಟ್ಟಿನಲ್ಲಿ ನೆರವು ನೀಡಲಿದೆ. ಜಿಲ್ಲೆಯ ಯಾವ ಮೂಲೆಗೂ ನೀರಿನ ಸಮಸ್ಯೆ‌ ಆಗದಂತೆ ನೋಡುತ್ತೇವೆ. ಪಾಲಿಕೆ ವ್ಯಾಪ್ತಿಯಲ್ಲಿ ಟ್ಯಾಂಕರ್ ಮೂಲಕವೂ ನೀರಿನ ಪೂರೈಕೆ ಆಗುತ್ತಿದೆ ಎಂದರು.

ರಾಜ್ಯ ಮತ್ತು ಕೇಂದ್ರದ ಹವಾಮಾನ ವರದಿಯಂತೆ ಮೂರ್ನಾಲ್ಕು ದಿನ ಮಳೆ ಆಗುವ ಮುನ್ಸೂಚನೆ ಸಿಕ್ಕಿದೆ. ಮುಂದಿನ ಮೂರು ದಿನಗಳ ಕಾಲ ಮಳೆಯಾಗುತ್ತದೆ ಅಂತ ಸೂಚನೆ ಸಿಕ್ಕಿದೆ. ಅನಾಹುತ ಆಗದಂತೆ ತಡೆಯಲು ಸರ್ಕಾರ ನಿರ್ದೇಶನ ‌ಕೊಟ್ಟಿದೆ ಈ ನಿಟ್ಟಿನಲ್ಲಿ ನಾವು ಅಲರ್ಟ್ ಆಗಿದ್ದು, ತಯಾರಿ ಆಗಿದೆ ಎಂದರು.

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.