
ಮಂಗಳೂರು ಜಿಲ್ಲಾ ಕಾರಾಗೃಹ: ಭಾರೀ ಸಂಖ್ಯೆಯ ಪೊಲೀಸರಿಂದ ತಪಾಸಣೆ
Team Udayavani, Apr 2, 2023, 12:31 PM IST

ಮಂಗಳೂರು: ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ರವಿವಾರ ಭಾರೀ ಸಂಖ್ಯೆಯ ಪೊಲೀಸರು ದಿಢೀರ್ ತಪಾಸಣೆ ನಡೆಸಲಾಗಿದೆ.
ದಿಢೀರ್ ಆಗಿ ಸುಮಾರು 250 ಮಂದಿ ಪೊಲೀಸರು ಏಕಕಾಲಕ್ಕೆ ಆಗಮಿಸಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ವಿಶೇಷ ತಪಾಸಣೆ ನಡೆಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ:ಗುಜರಾತ್ ಟೈಟಾನ್ಸ್ ಗೆ ಆಘಾತ: ಕೂಟದಿಂದಲೇ ಹೊರಬಿದ್ದ ಕೇನ್ ವಿಲಿಯಮ್ಸನ್: ಬದಲಿ ಯಾರು?
ಆಯುಕ್ತ ಕುಲದೀಪ್ ಕುಮಾರ್ ಜೈನ್ ನೇತೃತ್ವದಲ್ಲಿ, ಡಿಸಿಪಿ ಅಂಶುಕುಮಾರ್ ಸಹಿತ ಹಿರಿಯ ಅಧಿಕಾರಿಗಳು ತಪಾಸಣೆ ಮಾಡಿಸುತ್ತಿದ್ದಾರೆ.
ಟಾಪ್ ನ್ಯೂಸ್
