
ಮಂಗಳೂರು: ಹೋಳಿ ಡಿಜೆ ಪಾರ್ಟಿಗೆ ಬಜರಂಗ ದಳ ಕಾರ್ಯಕರ್ತರಿಂದ ದಾಳಿ
Team Udayavani, Mar 26, 2023, 3:20 PM IST

ಮಂಗಳೂರು: ಇಲ್ಲಿನ ಕಂಕನಾಡಿ ಠಾಣಾ ವ್ಯಾಪ್ತಿಯ ಮರೋಳಿಯಲ್ಲಿ ಹೋಳಿ ಪ್ರಯುಕ್ತ ರಂಗ್ ದೇ ಬರ್ಸಾ ಹೆಸರಿನ ಡಿಜೆ ಪಾರ್ಟಿಗೆ ಬಜರಂಗ ದಳ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ರವಿವಾರ ನಡೆದಿದೆ.
ಮರೋಳಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಅಶ್ಲೀಲ ಕುಣಿತ ನಡೆಯುತ್ತಿತ್ತು ಎನ್ನಲಾಗಿದೆ. ಈ ವೇಳೆ ಬಜರಂಗ ದಳ ಕಾರ್ಯಕರ್ತರಿಂದ ಕಾರ್ಯಕ್ರಮಕ್ಕೆ ದಾಳಿ ನಡೆಸಿ ಅಡ್ಡಿಪಡಿಸಿದ್ದಾರೆಂದು ವರದಿಯಾಗಿದೆ.
ಇದನ್ನೂ ಓದಿ:ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಖ್ಯಾತ ನಟಿ ಆಕಾಂಕ್ಷಾ ದುಬೆ
ಒಟ್ಟು 6 ಮಂದಿ ಹೋಗಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದರು. ನಾವು ಪ್ರಕರಣವನ್ನು ಕೈಗೆತ್ತಿಕೊಳ್ಳುತ್ತಿದ್ದೇವೆ. ಕೆಲವು ಪೋಸ್ಟರ್ ಗಳಿಗೆ ಹಾನಿಯಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್ ಜೈನ್ ಹೇಳಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
