ಮಂಗಳೂರು ವಿಮಾನ ನಿಲ್ದಾಣದಲ್ಲಿ ಅನುಮಾನಸ್ಪದ ಬ್ಯಾಗ್ ಪತ್ತೆ: ಬಿಗು ಭದ್ರತೆ


Team Udayavani, Jan 20, 2020, 12:15 PM IST

bajpe

ಬಜ್ಪೆ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಅನುಮಾನಸ್ಪದ ಬ್ಯಾಗ್ ಒಂದು ಪತ್ತೆಯಾಗಿ ಆತಂಕಕ್ಕೆ ಕಾರಣವಾಗಿದೆ.

ಅನುಮಾನಸ್ಪದ ಬ್ಯಾಗ್ ಪತ್ತೆಯಾದ ಹಿನ್ನಲೆಯಲ್ಲಿ ವಿಮಾನ ನಿಲ್ದಾಣ ಸುತ್ತಲೂ ಬಿಗು ಭದ್ರತೆ ಒದಗಿಸಲಾಗಿದೆ. ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.

ಮಂಗಳೂರಿನ ಬಜ್ಪೆಯಲ್ಲಿರುವ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ ಸುಮಾರು 10 ಗಂಟೆಗೆ ಲ್ಯಾಪ್ ಟ್ಯಾಪ್  ಬ್ಯಾಗೊಂದು ಅನುಮಾನಸ್ಪದವಾಗಿ ಪತ್ತೆಯಾಗಿತ್ತು. ವಿಮಾನ ನಿಲ್ದಾಣದ ಟಿಕೆಟ್ ಕೌಂಟರ್ ಹತ್ತಿರ ಇದು ಪತ್ತೆಯಾಗಿತ್ತು.

ನಂತರ ಅಧಿಕಾರಿಗಳು ಜನರನ್ನು ಅಲ್ಲಿಂದ ದೂರ ಸರಿಸಿ ಆ ಬ್ಯಾಗನ್ನು ಅಲ್ಲಿಂದ ದೂರದಲ್ಲಿ ಇರಿಸಲಾಗಿದೆ. ಬಾಂಬ್ ನಿಷ್ಕ್ರಿಯ ಯಂತ್ರದ  ಒಳಗೆ ಬ್ಯಾಗನ್ನು ಇರಿಸಲಾಗಿದೆ.

ಮಂಗಳೂರು ಅನುಮಾನಸ್ಪದ ಬ್ಯಾಗ್ ಪತ್ತೆ ಪ್ರಕರಣ: ಪರಿಸ್ಥಿತಿ ನಮ್ಮ ಹತೋಟಿಯಲ್ಲಿದೆ: ಡಾ. ಹರ್ಷ: http://bit.ly/2tChOdg


ವಿಮಾನ ನಿಲ್ದಾಣದಿಂದ ಸುಮಾರು 500 ಮೀಟರ್ ನಷ್ಟು ದೂರದಲ್ಲಿ ಇದನ್ನು ಇರಿಸಲಾಗಿದ್ದು, ಈ ಭಾಗಕ್ಕೆ ಯಾರಿಗೂ ಪ್ರವೇಶಿಸಲು ಅನುಮತಿ ನಿರಾಕರಿಸಲಾಗಿದೆ.

ಪ್ರಯಾಣಿಕರ ಸುರಕ್ಷಿತೆಯ ದೃಷ್ಟಿಯಿಂದ ವಿಮಾನ ನಿಲ್ದಾಣಕ್ಕೆ ಬರುವ ದಾರಿಯನ್ನು ಬದಲಾವಣೆ ಮಾಡಲಾಗಿದೆ.

ವಿಮಾನಗಳ ಸಂಚಾರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ವಿಮಾನ ಸಂಚಾರ ಎಂದಿನಂತೆ ನಡೆಯುತ್ತಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.