ಮಂಗಳೂರು: ಕೂಲಿ ಕಾರ್ಮಿಕ ನೀರಿಗೆ ಬಿದ್ದು ಸಾವು
Team Udayavani, Nov 30, 2022, 12:26 AM IST
ಮಂಗಳೂರು: ಕೂಲಿ ಕಾರ್ಮಿಕನೋರ್ವ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಗರದ ದಕ್ಷಿಣ ದಕ್ಕೆಯಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.
ಮೃತಪಟ್ಟವರನ್ನು ದಕ್ಕೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಸುಮಾರು 30ರಿಂದ 35 ವರ್ಷ ವಯಸ್ಸಿನ ಸಂತೋಷ ಎಂದು ಗುರುತಿಸಲಾಗಿದೆ.
ರಾತ್ರಿ 7.30ರ ವೇಳೆಗೆ ನದಿಯಲ್ಲಿ ತೇಲುತ್ತಿದ್ದ ಸಂತೋಷ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅವರು ಆಸ್ಪತ್ರೆ ತಲುಪುವ ಮೊದಲೇ ಮೃತಪಟ್ಟಿದ್ದರು. ಮೃತರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಎಣ್ಣೆಕಪ್ಪು ಮೈಬಣ್ಣ, 5.4 ಅಡಿ ಎತ್ತರ, ಸಾಧಾರಣ ಶರೀರ, ಕೋಲುಮುಖ ಹೊಂದಿದ್ದು ಕಪ್ಪು, ಕೆಂಪು, ನೀಲಿ, ಬಿಳಿ ಪಟ್ಟಿಗಳಿರುವ ಅರ್ಧ ತೋಳಿನ ಟೀಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದರು. ಬಲಗೈಯಲ್ಲಿ ಕಪ್ಪು ಮಚ್ಚೆ ಇದೆ. ವಾರಸುದಾರರು ಇದ್ದರೆ ದಕ್ಷಿಣ ಪೊಲೀಸ್ ಠಾಣೆ (0824-2220518)ಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಜ್ಯುವೆಲ್ಲರಿ ಶಾಪ್ ನಲ್ಲಿ ಚೂರಿ ಇರಿದು ಸಿಬಂದಿಯ ಬರ್ಬರ ಹತ್ಯೆ
ಮಂಗಳೂರು ವಿಮಾನ ನಿಲ್ದಾಣ; 90 ಲಕ್ಷ ರೂ. ಮೌಲ್ಯದ ಚಿನ್ನ ವಶ; ಗುದ ನಾಳದಲ್ಲಿ ಸಾಗಾಟ!
ಪಚ್ಚನಾಡಿ: “ಕಟ್ಟಡ ಭಗ್ನಾವಶೇಷ ಸಂಸ್ಕರಣೆ ಘಟಕ’
ಗರಿಷ್ಠ ರಾಜಸ್ವ ಸಂಗ್ರಹವಿದ್ದರೂ ತೀವ್ರ ಸಿಬಂದಿ ಕೊರತೆ: ಇದು ಮಂಗಳೂರು ಆರ್ಟಿಒ ವ್ಯಥೆ
ಫೆ.11ರಂದು ಪುತ್ತೂರಿಗೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ, ಸಹಕಾರಿ ಸಮಾವೇಶ ಯಶಸ್ಸಿಗೆ ಸಂಸದ ನಳಿನ್ ಸೂಚನೆ
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ಸಕಲೇಶಪುರ: ಅಟ್ಟಾಡಿಸಿಕೊಂಡು ಬಂದ ಕಾಡಾನೆಗಳು; ಕೂದಲೆಳೆ ಅಂತರದಲ್ಲಿ ಇಟಿಎಫ್ ಸಿಬಂದಿ ಪಾರು
ಸಾಮಾಜಿಕ ಉದ್ಯಮಕ್ಕೆ ಹುಬ್ಬಳ್ಳಿ ಮಾಡೆಲ್; ದೇಶಪಾಂಡೆ ಫೌಂಡೇಶನ್ ಅಭಿವೃದ್ಧಿ ಸಂವಾದ’ ಸಮಾವೇಶ
ಆರೋಗ್ಯವೇ ಭಾಗ್ಯ…ರುಚಿಕರವಾದ ವೆಜ್ ಗೋಲ್ಡ್ ಕಾಯಿನ್ ರೆಸಿಪಿ
ಆಪ್ ಕೌನ್ಸಿಲರ್ಗಳನ್ನು ಬುಟ್ಟಿಗೆ ಹಾಕಿಕೊಳ್ಳಲು ಬಿಜೆಪಿಗೆ ಸಾಧ್ಯವಿಲ್ಲ ಎಂದ ಕೇಜ್ರಿವಾಲ್
ಅಜ್ಮೀರ್ ದರ್ಗಾ: ಗಂಗಾವತಿ ಕಾಂಗ್ರೆಸ್ ಮುಖಂಡರಿಂದ ಹೂ-ಚಾದರ್ ಸಲ್ಲಿಕೆ