ಮಂಗಳೂರು: ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಪತ್ತೆ: ಈ ಕಾರಣದಿಂದ ನಾಪತ್ತೆ

Team Udayavani, Sep 24, 2022, 1:43 PM IST

ಮಂಗಳೂರು: ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಪತ್ತೆ: ಈ ಕಾರಣದಿಂದ ನಾಪತ್ತೆ

ಮಂಗಳೂರು: ಸೆ.21 ರಂದು ನಗರದ ಕಾಲೇಜುವೊಂದರ ಹಾಸ್ಟೆಲ್‌ನಿಂದ ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆಯಾಗಿದ್ದು, ಸುರಕ್ಷಿತವಾಗಿ ಮಂಗಳೂರಿಗೆ ವಾಪಾಸ್ ಆಗಿದ್ದಾರೆ.

ಈ ಬಗ್ಗೆ ಪೊಲೀಸ್‌ ಆಯುಕ್ತ ಶಶಿಕುಮಾರ್‌ ಮಾಹಿತಿ ಕೊಟ್ಟಿದ್ದು, ಕಾಲೇಜಿನ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಕಾರಣ ಸೆ.21 ರಂದು ಕಾಲೇಜಿನ ಹಾಸ್ಟೆಲ್‌ನಿಂದ ಮೂವರೂ ತಪ್ಪಿಸಿಕೊಂಡು ಹೊರಟಿದ್ದರು. ಹಾಸ್ಟೆಲ್‌ನಿಂದ ಹೊರಟ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿತ್ತು. ಪೊಲೀಸರು ವಿವರಗಳನ್ನು ಕಲೆಹಾಕಿದಾಗ ರೈಲ್ವೇ ಸ್ಟೇಷನ್‌ಗೆ ವಿದ್ಯಾರ್ಥಿನಿಯರು ಹೋದದ್ದು ತಿಳಿದುಬಂದಿತ್ತು. ಪೊಲೀಸರ ತಂಡ ತಮಿಳುನಾಡಿಗೆ ತೆರಳಿ ವಿದ್ಯಾರ್ಥಿನಿಯರನ್ನು ಪತ್ತೆ ಮಾಡಿದ್ದಾರೆ. ಕಡಿಮೆ ಅಂಕ ಬಂದ ಕಾರಣ ಬೇಸರದಲ್ಲಿ ಹಾಗೂ ಒತ್ತಡದಿಂದ ವಿದ್ಯಾರ್ಥಿನಿಯರು ತಪ್ಪಿಸಿಕೊಂಡಿದ್ದರು ಎಂದು  ಆಯುಕ್ತರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.