ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ಕೊಟ್ಟ ಆರೋಪಿಗೆ ಥಳಿತ

Team Udayavani, Jan 22, 2023, 12:17 AM IST

ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ಕೊಟ್ಟ ಆರೋಪಿಗೆ ಥಳಿತ

ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದವನಿಗೆ ಸಾರ್ವಜನಿಕರು ಥಳಿಸಿ ಆತನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ನಗರದ ಕಂಕನಾಡಿ ಬಳಿ ಶನಿವಾರ ಸಂಭವಿಸಿದೆ.

ಉಳ್ಳಾಲದ ನಿವಾಸಿ ನವಾಜ್‌ (35) ಪ್ರಕರಣದ ಆರೋಪಿ. 8 ವರ್ಷದ ಬಾಲಕಿ ಗಿಡವೊಂದರಿಂದ ಹಣ್ಣು ಕೀಳುತ್ತಿದ್ದಾಗ ಅಲ್ಲಿಯೇ ಸಮೀಪ ಗಾರೆ ಕೆಲಸ ಮಾಡುತ್ತಿದ್ದ ನವಾಜ್‌ ಲೈಂಗಿಕ ಕಿರುಕುಳ ನೀಡಿದ್ದ. ಆಗ ಬಾಲಕಿ ಬೊಬ್ಬೆ ಹಾಕಿದ್ದು, ಕೂಡಲೇ ಸಾರ್ವಜನಿಕರು ಆತನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ರೈಲು ಹಳಿಯಲ್ಲಿ ವ್ಯಕ್ತಿಯ ಶವ ಪತ್ತೆ
ಮಂಗಳೂರು: ಕುಳಾಯಿಗುಡ್ಡೆ ರೈಲ್ವೇ ಸೇತುವೆಯಿಂದ ಸುಮಾರು 200 ಮೀ. ದೂರ ಸುರತ್ಕಲ್‌ ಕಡೆಗೆ ರೈಲು ಹಳಿಯಲ್ಲಿ ಸುಮಾರು 30 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಶವ ಶುಕ್ರವಾರ ಸಂಜೆ ಪತ್ತೆಯಾಗಿದೆ. ಯಾವುದೋ ರೈಲು ಢಿಕ್ಕಿ ಹೊಡೆದು ಮೃತಪಟ್ಟಿರಬಹುದು. ಕಪ್ಪು ಬಣ್ಣದ ನೈಟ್‌ಪ್ಯಾಂಟ್‌, ಹಳದಿ ಬಣ್ಣದ ಉದ್ದ ತೋಳಿನ ಟೀ ಶರ್ಟ್‌, ಕಪ್ಪು ಬಣ್ಣದ ಜರ್ಕಿನ್‌ ಧರಿಸಿದ್ದಾರೆ. ಸುಮಾರು 5.6 ಅಡಿ ಎತ್ತರವಿದ್ದಾರೆ. ಅವರ ವಾರಸುದಾರರು ಇದ್ದರೆ ಸುರತ್ಕಲ್‌ ಪೊಲೀಸ್‌ ಠಾಣೆ (0824-2220540) ಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಬಸ್‌ಗಳ ಮೇಲಾಟ: ವಿದ್ಯಾರ್ಥಿ ಸಾವು; ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಹನಗೋಡಿನಲ್ಲಿ ಮತ್ತೆ ಕಾಣಿಸಿಕೊಂಡ ಹುಲಿ ಹೆಜ್ಜೆ; ಗ್ರಾಮಸ್ಥರಲ್ಲಿ ಆತಂಕ

Basangouda Patil Yatnal ಟ್ವೀಟ್ ಗೆ ಸಚಿವ ಎಂ.ಬಿ.ಪಾಟೀಲ ತಿರುಗೇಟು

Amarnath Yatra ವೇಳೆ ದಾಳಿ ನಡೆಸಲು ಉಗ್ರರ ಸಂಚು

beer lorry over turn

Viral Video: ಪಲ್ಟಿಯಾದ ಮದ್ಯ ತುಂಬಿದ ಲಾರಿ- ಬಾಟ್ಲಿಗಾಗಿ ಮುಗಿಬಿದ್ದ ಜನ!

sharan pumpwell

ಆ್ಯಂಟಿ ಕಮ್ಯುನಲ್ ವಿಂಗ್ ರಚನೆ: ವಿಎಚ್‌ಪಿ ಸ್ವಾಗತ

Rohit Sharma has got stuck in his left thumb while practice

WTC Final: ಅಭ್ಯಾಸದ ವೇಳೆ ಬೆರಳಿಗೆ ಗಾಯ ಮಾಡಿಕೊಂಡ ನಾಯಕ ರೋಹಿತ್ ಶರ್ಮಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಸ್‌ಗಳ ಮೇಲಾಟ: ವಿದ್ಯಾರ್ಥಿ ಸಾವು; ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬಸ್‌ಗಳ ಮೇಲಾಟ: ವಿದ್ಯಾರ್ಥಿ ಸಾವು; ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಪ್ರತಿಭಟನೆ

sharan pumpwell

ಆ್ಯಂಟಿ ಕಮ್ಯುನಲ್ ವಿಂಗ್ ರಚನೆ: ವಿಎಚ್‌ಪಿ ಸ್ವಾಗತ

SPL23ಕರಾವಳಿ ಕೋಯಲ್ ಚಾಂಪಿಯನ್ಸ್: ಟೀಂ ಪ್ರತಿಮಾ ವಿನ್ನರ್, ಪಂಚಮ್ ಹಳೆಬಂಡಿ ಟೀಂ ರನ್ನರ್ ಅಪ್

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಬಹುಮಾನ ಗೆದ್ದಿರುವುದಾಗಿ ಹೇಳಿ ವೈದ್ಯಕೀಯ ವಿದ್ಯಾರ್ಥಿನಿಗೆ ವಂಚನೆ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ