ಮಂಗಳೂರು: ಕಾರಾಗೃಹ ಆವರಣದಿಂದ ವಿಚಾರಣಾಧಿನ ಕೈದಿ ಪರಾರಿ

Team Udayavani, Nov 8, 2019, 7:52 PM IST

ಮಂಗಳೂರು: ಜಿಲ್ಲಾ ಕಾರಾಗೃಹ ಆವರಣದಿಂದ ವಿಚಾರಣಾಧಿನ ಕೈದಿಯೊಬ್ಬ ಪರಾರಿಯಾದ ಘಟನೆ ಶುಕ್ರವಾರ ಸಂಜೆ ನಡೆದಿದೆ.

ಪರಾರಿಯಾದ ಕೈದಿಯು ಮಹಮ್ಮದ್ ರಫೀಕ್, ಅಲಿಯಾಸ್ ಗೂಡಿನ ಬಳಿ ರಫೀಕ್ ಎಂಬುವನಾಗಿದ್ದು, ಈತ ಖೈದಿ ಬೆಂಗಾವಲು ಸಮಯ ಮಂಗಳೂರು ಜೈಲು ಸಮೀಪ ತಪ್ಪಿಸಿಕೊಂಡು ಪರಾರಿಯಾಗಿರುತ್ತಾನೆ ಎಂದು ತಿಳಿದು ಬಂದಿರುತ್ತದೆ.

ಪೊಲೀಸರನ್ನು ದೂಡಿ ಹಾಕಿ ಮೊದಲೇ ಬಂದು ನಿಂತಿದ್ದ ಆತನ ಗೆಳೆಯನೊಂದಿಗೆ ಬೈಕ್ ನಲ್ಲಿ ಪರಾರಿರುತ್ತಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ