ಮಂಗಳೂರು: ಪಂಪ್‌ವೆಲ್ ಮೇಲ್ಸೇತುವೆ ಲೋಕಾರ್ಪಣೆ


Team Udayavani, Jan 31, 2020, 11:45 AM IST

31-Janauary-4

ಮಂಗಳೂರು: ಮಂಗಳೂರಿನ ಪಂಪ್‌ವೆಲ್ ಮೇಲ್ಸೇತುವೆಯು ಶುಕ್ರವಾರವಾರದಂದು ಲೋಕಾರ್ಪಣೆಗೊಂಡಿತು. ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಮೇಲ್ಸೇತುವೆಯನ್ನು ಉದ್ಘಾಟಿಸಿದರು.

600 ಮೀಟರ್ ಉದ್ದ ಹಾಗೂ, 20 ಮೀಟರ್ ಅಗಲ ಹೊಂದಿರುವ ಪಂಪ್‌ವೆಲ್ ಮೇಲ್ಸೇತುವೆ ನಿರ್ಮಾಣಕ್ಕೆ 2010ರಲ್ಲಿ ಚಾಲನೆ ನೀಡಲಾಗಿತ್ತು. ಈ ಮೇಲ್ಸೇತುವೆ ಲೋಕಾರ್ಪಣೆಗೆ ಕಳೆದೆರಡು ವರ್ಷಗಳಿಂದ ಹಲವು ಗಡುವುಗಳನ್ನು ಸಂಸದ ನಳಿನ್‌ಕುಮಾರ್ ಕಟೀಲು ನೀಡಿದ್ದರು.

ಆದರೆ ಅಂತಿಮವಾಗಿ ಕಳೆದ ಡಿಸೆಂಬರ್‌ನಲ್ಲಿ ಸಂಸದ ನಳಿನ್ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾಮಗಾರಿಯ ಮೇಲುಸ್ತುವಾರಿಯನ್ನು ಜಿಲ್ಲಾಡಳಿತಕ್ಕೆ ವಹಿಸಲಾಗಿತ್ತು. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸಮಕ್ಷಮದಲ್ಲಿ ಗುತ್ತಿಗೆ ವಹಿಸಿಕೊಂಡಿರುವ ನವಯುಗ್ ಕಂಪೆನಿ ಜನವರಿ ಅಂತ್ಯಕ್ಕೆ ಕಾಮಗಾರಿ ಪೂರ್ಣ ಗೊಳಿಸುವ ವಾಗ್ದಾನ ಮಾಡಿತ್ತು. ಅದರಂತೆ ಇದೀಗ ಮೇಲ್ಸೇತುವೆಯು ಲೋಕಾರ್ಪಣೆಗೊಂಡಿರುತ್ತದೆ.

ಟಾಪ್ ನ್ಯೂಸ್

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

15-mother

Mother: ಕಣ್ಣಿಗೆ ಕಾಣುವ ದೇವರು ಅಂದರೆ ಅಮ್ಮ ತಾನೇ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

14

UV Fusion: ಅವನೊಂದಿಗೆ ನಡೆವಾಸೆ

13-fusion

UV Fusion: ಏರಿಯಾ 51

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.