ಮಂಗಳೂರು: ದಾಖಲೆಯಿಲ್ಲದೆ ಸಾಗಿಸುತ್ತಿದ್ದ 1 ಕೋಟಿ ರೂ ಜಪ್ತಿ
Team Udayavani, May 17, 2019, 12:11 PM IST
ಮಂಗಳೂರು: ನಗರದ ರಥಬೀದಿಯಲ್ಲಿ ಪೊಲೀಸರು ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದು ದಾಖಲೆಯಿಲ್ಲದ 1 ಕೋಟಿ ರೂಪಾಯಿ ಹಣವನ್ನು ಶುಕ್ರವಾರ ಬೆಳಗ್ಗೆ ಜಪ್ತಿ ಮಾಡಿದ್ದಾರೆ.
ಬಂದರು ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಬಸ್ನಲ್ಲಿ ಬೆಂಗಳೂರಿನಿಂದ ಆಗಮಿಸಿದ್ದ ವೇಳೆ ಹಣದ ಬ್ಯಾಗ್ ಸಮೇತ ಮಂಜುನಾಥ್ ಎನ್ನುವನನ್ನು ವಶಕ್ಕೆ ಪಡೆಯಲಾಗಿದೆ.
ಪತ್ತೆಯಾದ ಹಣ ಹವಾಲಾ ಹಣ ಎನ್ನುವ ಶಂಕೆಯನ್ನು ಪೊಲೀಸರು ವ್ಯಕ್ತ ಪಡಿಸಿದ್ದು, ಜ್ಯುವೆಲ್ಲರಿ ವ್ಯವಹಾರಕ್ಕಾಗಿ ತರಲಾಗುತ್ತಿತ್ತು ಎನ್ನಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ