ಮಂಗಳೂರು ಶ್ರೀ ಶಾರದಾ ಮಹೋತ್ಸವಕ್ಕೆ ಚಾಲನೆ

Team Udayavani, Oct 4, 2019, 7:50 PM IST

ಮಂಗಳೂರು: ಜಿಲ್ಲೆಯ ಶ್ರೀ ಶಾರದಾ ಮಹೋತ್ಸವಗಳಲ್ಲಿ ಅತೀ ಪ್ರಸಿದ್ಧವಾದ ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವದ 97ನೇ ವರ್ಷದ ಕಾರ್ಯಕ್ರಮಗಳು ಮಂಗಳೂರು ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇಗುಲದ ಆಚಾರ್ಯ ಮಠದ ವಸಂತ ಮಂಟಪದಲ್ಲಿ ಶುಕ್ರವಾರ ಆರಂಭಗೊಂಡಿತು.

ಸಕಲ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮದೊಂದಿಗೆ ಶ್ರೀ ಶಾರದಾ ಮಾತೆಯ ವಿಗ್ರಹದ ಪ್ರತಿಷ್ಠಾಪನೆ ನೆರವೇರಿತು. 6 ದಿನಗಳ ಪರ್ಯಂತ ಶ್ರೀ ದೇಗುಲದಲ್ಲಿ ವಿವಿಧ ಕಾರ್ಯಕ್ರಮಗಳು ಜರಗಲಿದೆ ಎಂದು ಸಮಿತಿಯ ಅಧ್ಯಕ್ಷರಾದ ಡಾ| ಯು. ಉಮಾನಂದ ಮಲ್ಯ ತಿಳಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ