ರಾಜ್ಯದಲ್ಲಿ ಸೀಟ್ ಬ್ಲಾಕಿಂಗ್ ವಿಷ್ಯನೇ ಇಲ್ಲ: ಡಾ. ಅಶ್ವಥ್ ನಾರಾಯಣ

Team Udayavani, Oct 25, 2019, 12:00 PM IST

25-October-5

ಮಂಗಳೂರು: 40 ಸಾವಿರ ಕೋಟಿ ಸಾಲ ಮನ್ನಾಕ್ಕಾಗಿ ಹಣ ತೊಡಗಿಸಬೇಕಿದೆ. ಹಿಂದಿನ ಸರಕಾರ ಕೇವಲ 15 ಸಾವಿರ ಕೋಟಿಯಷ್ಟೇ ಕೊಟ್ಟಿದೆ. ಈ ಬಾರಿ ನೆರೆಯೂ ಬಂದಿರುವುದರಿಂದ ಹಣ ಹೊಂದಿಸಬೇಕಾಗಿದೆ. ಹೀಗಾಗಿ ಹೊಸ ಯೋಜನೆ ಕೈಗೊಳ್ಳಲು ಈ ಬಜೆಟಿನಲ್ಲಿ ಹಣ ಸಾಕಾಗಲ್ಲ ಎಂದು ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ಎಂದು ಹೇಳಿದರು.

ಅವರು ಮಂಗಳೂರಿನಲ್ಲಿ ಶುಕ್ರವಾರದಂದು ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸುತ್ತಾ ಸರಕಾರದ ಬಳಿ ದುಡ್ಡಿಲ್ಲ ಎಂಬ ಸಚಿವ ಸಿಸಿ ಪಾಟೀಲ್ ಹೇಳಿಕೆಗೆ ಸಮರ್ಥನೆ ನೀಡಿದರು.

ಐಟಿ ದಾಳಿಯಲ್ಲಿ ಮೆಡಿಕಲ್ ಸೀಟು ಬ್ಲಾಕಿಂಗ್ ಪತ್ತೆ ವಿಚಾರದ ಕುರಿತು ಅವರು ಮಾತನಾಡುತ್ತಾ ರಾಜ್ಯದಲ್ಲಿ ಸೀಟ್ ಬ್ಲಾಕಿಂಗ್ ವಿಷ್ಯನೇ ಇಲ್ಲ. ಅಕ್ರಮ ಆಸ್ತಿ ವಿಚಾರದಲ್ಲಿ ಐಟಿಯವರು ರೈಡ್ ಮಾಡಿದ್ದಾರೆ. ಮೆರಿಟ್ ಸೀಟು ಭರ್ತಿಯಾಗದಿದ್ದರೆ ಭರ್ತಿ ಮಾಡಿಕೊಳ್ಳಲು ಅವಕಾಶವಿದೆ. ಸರಕಾರದ ಒಡಂಬಡಿಕೆ ಪ್ರಕಾರ ಸೀಟು ಭರ್ತಿ ಮಾಡಿಕೊಳ್ಳಬಹುದು ಎಂದು ಹೇಳಿದರು.

ಟಾಪ್ ನ್ಯೂಸ್

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.