ಕೋವಿಡ್-19 ನಿಯಂತ್ರಣಕ್ಕೆ ಜನ ಸಹಕಾರ ನೀಡಿದ್ದಾರೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ
Team Udayavani, Mar 22, 2020, 8:42 PM IST
ಮಂಗಳೂರು: ಕೋವಿಡ್-19 ನಿಯಂತ್ರಣಕ್ಕೆ ಜನ ಇಂದು ಸಹಕಾರ ನೀಡಿದ್ದಾರೆ. ಜಿಲ್ಲೆಯಲ್ಲಿ 1 ಪ್ರಕರಣ ಪಾಸಿಟಿವ್ ದೃಢವಾಗಿದೆ. ಪಾಸಿಟಿವ್ ಬಂದ ಯುವಕನಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಪ್ರತೇಕ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಮಂಗಳೂರಿನಲ್ಲಿ ಮಾತನಾಡುತ್ತಾ ಜಿಲ್ಲೆಯಲ್ಲಿ 104 ಸ್ಯಾಂಪಲ್ ನಲ್ಲಿ 1 ಮಾತ್ರ ದೃಡವಾಗಿದೆ. 31 ತಾರೀಕಿನವರೆಗೆ ಮತ್ತೆ ಇಂದಿನಂತೆ ಬಂದ್ ಮುಂದುವರಿಯಯತ್ತದೆ. ಆದರೆ ಹಾಲು ತರಕಾರಿ ದಿನಸಿ ಸಾಮಾನುಗಳು ಸಹಿತ ತುರ್ತು ಸೇವೆ ಮುಂದುವರಿಯುತ್ತದೆ. ವಿಮಾನದಲ್ಲಿದ್ದ 165 ಪ್ರಯಾಣಿಕರ ಪತ್ತೆ ಹಚ್ಚುವ ಕೆಲಸ ಆಗುತ್ತಿದೆ. ಅವರ ವಿಳಾಸ ಪತ್ತೆ ಹಚ್ಚುವ ಕೆಲಸ ಜಿಲ್ಲಾಡಳಿತ ನೋಡುತ್ತಿದೆ. ವಿದೇಶದಿಂದ ಬಂದ ಪ್ರಯಾಣಿಕರು ಸೂಚನೆ ಮೀರಿ ತಿರುಗಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ