ಮಂಗಳೂರು: ಸಿಸಿ ಕೆಮರಾ ಸಂಖ್ಯೆ 1,830ಕ್ಕೆ


Team Udayavani, May 29, 2019, 6:10 AM IST

cc-camera

ಮಂಗಳೂರು: ನಗರ ಪೊಲೀಸರು ಸಾರ್ವಜನಿಕ ಸುರಕ್ಷತಾ ಕಾಯ್ದೆಯನ್ವಯ ನಡೆಸುತ್ತಿರುವ ವಿಶೇಷ ಅಭಿಯಾನದಂತೆ ಕಳೆದ ವಾರ ನಗರದಲ್ಲಿ ವಾಣಿಜ್ಯ ಸಂಕೀರ್ಣಗಳು ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಒಟ್ಟು 210 ಸಿಸಿ ಕೆಮರಾ ಅಳವಡಿಕೆಯಾಗಿವೆ. ಈ ಮೂಲಕ ನಗರದಲ್ಲಿ ಅಳವಡಿಕೆಯಾಗಿರುವ ಸಿಸಿ ಕೆಮರಾಗಳ ಸಂಖ್ಯೆ 1,830ಕ್ಕೇರಿದೆ.

ಸಾರ್ವಜನಿಕ ಸುರಕ್ಷತಾ ಕಾಯ್ದೆಯನ್ವಯ ಎಲ್ಲ ವಾಣಿಜ್ಯ ಸಂಕೀರ್ಣಗಳು, ಕಚೇರಿಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸಿಸಿ ಕೆಮರಾ ಅಳವಡಿಕೆ ಮಾಡುವುದು ಕಡ್ಡಾಯ. ಇದರಂತೆ ಮಂಗಳೂರು ನಗರ ಪೊಲೀಸ್‌ ಆಯುಕ್ತರ ನೇತೃತ್ವದಲ್ಲಿ ಪ್ರತೀ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ವಾಣಿಜ್ಯ ಸಂಕೀರ್ಣಗಳು, ಮಳಿಗೆಗಳು ಸೇರಿದಂತೆ ಸಾರ್ವಜನಿಕ ತಾಣಗಳಲ್ಲಿ ಸಿಸಿ ಕೆಮರಾ ಅಳವಡಿಕೆಯಾಗುವಂತೆ ನೋಡಿಕೊಳ್ಳುವ ಅಭಿಯಾನ ಕೈಗೊಳ್ಳಲಾಗಿತ್ತು.

ಕಾಯ್ದೆಯಂತೆ ಪ್ರತಿಯೊಂದು ಸಾರ್ವಜನಿಕ ತಾಣಗಳಲ್ಲಿ ಸಿಸಿ ಕೆಮರಾಗಳನ್ನು ಅಳವಡಿಕೆ ಮಾಡುವುದು ಕಡ್ಡಾಯವಾಗಿದೆ. ಈ ಸಂಬಂಧ ಎಲ್ಲರಿಗೂ ನೋಟಿಸ್‌ ನೀಡಲಾಗಿದೆ. ಇದನ್ನು ಪಾಲಿಸದವರ ವಿರುದ್ಧ ಕಾನೂನು ಕ್ರಮಗಳನ್ನು ಜರಗಿಸಲಾಗುವುದು. ನಗರದಲ್ಲಿ ಒಟ್ಟು 6,000 ಸಿಸಿ ಕೆಮರಾಗಳ ಅಳವಡಿಕೆಯಾಗುವ ನಿರೀಕ್ಷೆ ಇದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಸಂದೀಪ್‌ ಪಾಟೀಲ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.