ಮಂಗಳೂರು: ಡಿವೈಡರ್ ಗೆ ಢಿಕ್ಕಿ ಹೊಡೆದು ಅನತಿ ದೂರದಲ್ಲಿ ಬಿದ್ದ ಬೈಕ್: ಇಬ್ಬರು ಗಂಭೀರ


Team Udayavani, May 30, 2022, 10:54 AM IST

ಮಂಗಳೂರು: ಡಿವೈಡರ್ ಗೆ ಢಿಕ್ಕಿ ಹೊಡೆದು ಅನತಿ ದೂರದಲ್ಲಿ ಬಿದ್ದ ಬೈಕ್: ಇಬ್ಬರು ಗಂಭೀರ

ಮಂಗಳೂರು: ಸವಾರನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದು ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಂತೂರು ಕಡೆಗೆ ಹೋಗಿರುವ ಬಿಕರ್ನಕಟ್ಟೆ ರಾ.ಹೆ 73 ನೇ ಡಾಮಾರು ರಸ್ತೆಯಲ್ಲಿ ನಡೆದಿದೆ.

ಘಟನೆಯಲ್ಲಿ ಸವಾರ ಗಣೇಶ್ ಹಿಂಬದಿ ಸವಾರ ಧೀರಜ್ ಗಂಭೀರ ಗಾಯಗೊಂಡಿದ್ದಾರೆ.

ಘಟನೆ ಹೇಗಾಯಿತು? : ಶನಿವಾರ ತಡರಾತ್ರಿ  ಗಣೇಶ್ ತನ್ನ ಸ್ನೇಹಿತ ಧೀರಜ್ ನನ್ನು ಮನೆಗೆ ಬಿಟ್ಟು ಬರುವುದಾಗಿ ಬೈಕ್ ನಲ್ಲಿ ನಂತೂರು ಕಡೆಗೆ ಹೋಗಿರುವ ರಾಷ್ಟ್ರೀಯ ಹೆದ್ದಾರಿ 73 ನೇ ಡಾಮಾರು ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ, ವೇಗ ಹಾಗೂ ನಿರ್ಲಕ್ಷ್ಯದಿಂದ  ಬೈಕ್ ಚಲಾಯಿಸಿ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ ಗೆ ಢಿಕ್ಕಿ ಹೊಡೆದಿದ್ದಾರೆ. ಪರಿಣಾಮ ಬೈಕ್ ಅನತಿ ದೂರದಲ್ಲಿ ಬಿದ್ದಿದೆ. ಸವಾರರು ಗಂಭೀರ ಗಾಯಗೊಂಡಿದ್ದಾರೆ.

ಇದೇ ವೇಳೆಗೆ ರೈಲ್ವೇ ಬಾಡಿಗೆಗೆಂದು ಹೋಗುತ್ತಿದ್ದ ಆಟೋ ಚಾಲಕ ಪ್ರವೀಣ್ ಎನ್ನುವವರು ರಸ್ತೆ ಬದಿ ಬಿದ್ದಿರುವ ಬೈಕ್ ಹಾಗೂ ಸವಾರರನ್ನು ನೋಡಿ ತಕ್ಷಣ ಸಾವರ್ಜನಿಕರ ನೆರವಿನಿಂದ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಸಂಬಂಧ ಪಟ್ಟ ಮನೆಯವರಿಗೆ ವಿಷಯ ತಿಳಿಸಿದ್ದಾರೆ.

ಗಣೇಶನಿಗೆ ಬಲ ಬುಜ, ದವಡೆಗೆ ಬಲಬದಿಯ ಪಕ್ಕೆಲುಬಿಗೆ ಮೂಳೆ ಮುರಿತದ ಗಂಭೀರ ಗಾಯ, ಶ್ವಾಸಕೋಶಕ್ಕೂ ಪೆಟ್ಟು ಬಿದ್ದಿದೆ. ಗಾಯಾಳು ಧೀರಜ್ ನಿಗೆ ತಲೆ, ಮೂಗು, ಹಣೆಯ ಎಡಬದಿಗೆ ತೀವ್ರ ಗಾಯವಾಗಿದೆ. ಗಾಯಾಳುಗಳು ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಮಂಗಳೂರು ಸಂಚಾರಿ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.