ಮಂಗಳೂರು ವಿ.ವಿ.ಇಂದಿನಿಂದ ಪದವಿ ತರಗತಿ

Team Udayavani, Nov 8, 2021, 6:40 AM IST

ಮಂಗಳೂರು ವಿ.ವಿ.ಇಂದಿನಿಂದ ಪದವಿ ತರಗತಿ

ಸಾಂದರ್ಭಿಕ ಚಿತ್ರ.

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ವಯ 2021-22ರ ಹೊಸ ಶೈಕ್ಷಣಿಕ ವರ್ಷ ನ. 8ರಿಂದ ಆರಂಭವಾಗಲಿದೆ.

ವಿ.ವಿ. ವ್ಯಾಪ್ತಿಯ ಎಲ್ಲ ಕಾಲೇಜುಗಳಲ್ಲಿ ಬಿಕಾಂ ಹಾಗೂ ಬಿಬಿಎ ಹೊರತುಪಡಿಸಿ ಉಳಿದ ಎಲ್ಲ ಪದವಿ ತರಗತಿಗಳು ಸೋಮವಾರದಿಂದ ಆರಂಭವಾಗಲಿವೆ. ಕಳೆದ ಸಾಲಿನ ಬಿಕಾಂ ಹಾಗೂ ಬಿಬಿಎ ಪರೀಕ್ಷೆಯ ಮೌಲ್ಯಮಾಪನ ಸದ್ಯ ನಡೆಯುತ್ತಿರುವ ಕಾರಣ ಆ ಎರಡು ಕೋರ್ಸ್‌ಗಳ ಹೊಸ ಶೈಕ್ಷಣಿಕ ಅವಧಿ ಬಹುತೇಕ ನ.12ರಿಂದ ಆರಂಭವಾಗುವ ಸಾಧ್ಯತೆಯಿದೆ.

“ಉದಯವಾಣಿ’ ಜತೆ ಮಾತನಾಡಿದ ವಿ.ವಿ. ಕುಲಪತಿ ಪ್ರೊ|ಪಿ.ಎಸ್‌. ಯಡಪಡಿತ್ತಾಯ ಅವರು, ಹೊಸ ಶಿಕ್ಷಣ ನೀತಿಯಡಿ ಸೋಮವಾರದಿಂದ ಕಾಲೇಜು ತರಗತಿ ಆರಂಭವಾಗಲಿದೆ. ಹೊಸ ಪಠ್ಯಕ್ರಮವನ್ನು ಈ ಶೈಕ್ಷಣಿಕ ವರ್ಷದಿಂದಲೇ ಜಾರಿ ಗೊಳಿಸಲಾಗುತ್ತಿದೆ. ಇದಕ್ಕಾಗಿ 48 ಅಧ್ಯಯನ ಮಂಡಳಿ ರಚಿಸ ಲಾಗಿತ್ತು. ಒಟ್ಟು 61 ಕೋರ್ಸ್‌ಗಳ ಪೈಕಿ 6 ಕೋರ್ಸ್‌ಗಳನ್ನು ಹೊರತುಪಡಿಸಿ ಉಳಿದ ಪಠ್ಯ ಈ ಹಿಂದೆಯೇ ಅಂತಿಮವಾಗಿತ್ತು. ಬಾಕಿ ಉಳಿದಿದ್ದ ಫ್ರೆಂಚ್‌, ಡಾಟಾ ಪ್ರೊಸೆಸಿಂಗ್‌, ತುಳು, ಕಂಪ್ಯೂಟರ್‌ ಅಪ್ಲಿಕೇಶನ್‌, ಅರೇಬಿಕ್‌ ಹಾಗೂ ಸಾಮಾನ್ಯ ಕಲಾ ಕೋರ್ಸ್‌ಗಳ ಪಠ್ಯ ಕೂಡ ಇದೀಗ ಪೂರ್ಣವಾಗಿದ್ದು ಕಾಲೇಜು ಆರಂಭಕ್ಕೆ ಬೇಕಾದ ಎಲ್ಲ ಸಿದ್ಧತೆ ಪೂರ್ಣವಾಗಿದೆ’ ಎಂದರು.

ಇದನ್ನೂ ಓದಿ:ಕೇಂದ್ರದ ತನಿಖಾ ಸಂಸ್ಥೆಗಳಿಂದ ಶ್ರೀಕಷ್ಣ ಅಲಿಯಾಸ್‌ ಶ್ರೀಕಿ ವಿಚಾರಣೆ ಸಾಧ್ಯತೆ

ಕುಲಸಚಿವ (ಪರೀಕ್ಷಾಂಗ) ಡಾ| ಪಿ. ಎಲ್‌. ಧರ್ಮ ಅವರು ಮಾತನಾಡಿ ದೀಪಾವಳಿ ರಜೆ ಹಿನ್ನೆಲೆಯಲ್ಲಿ ಮೌಲ್ಯ ಮಾಪನ ಒಂದೆರಡು ದಿನ ತಡವಾಗಿದೆ. ಹೀಗಾಗಿ ನ.11ರ ವರೆಗೆ ಮೌಲ್ಯಮಾಪನ ನಡೆಯಲಿದೆ. ಶೀಘ್ರ ಫಲಿತಾಂಶ ಪ್ರಕಟಿಸ ಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಲೆಗಳಲ್ಲಿ 5ಕ್ಕಿಂತ ಹೆಚ್ಚು ಪ್ರಕರಣ ಪತ್ತೆಯಾದಲ್ಲಿ ಆನ್ ಲೈನ್ ತರಗತಿ: ದಕ್ಷಿಣಕನ್ನಡ ಡಿ.ಸಿ

ಮಂಗಳೂರು : ಶಾಲೆಗಳಲ್ಲಿ 5ಕ್ಕಿಂತ ಹೆಚ್ಚು ಪ್ರಕರಣ ಪತ್ತೆಯಾದರೆ ಭೌತಿಕ ತರಗತಿ ರದ್ದು ; ಡಿ.ಸಿ

ಸ್ಥಾಪನೆಯಾಗಲಿದೆ ಖೇಲೊ ಇಂಡಿಯಾ ತರಬೇತಿ ಕೇಂದ್ರ

ಸ್ಥಾಪನೆಯಾಗಲಿದೆ ಖೇಲೊ ಇಂಡಿಯಾ ತರಬೇತಿ ಕೇಂದ್ರ

ಇತಿಹಾಸದ ಪುಟ ಸೇರಲಿರುವ ಹಳೆ ಮುನ್ಸಿಪಾಲಿಟಿ ಕಟ್ಟಡ!

ಇತಿಹಾಸದ ಪುಟ ಸೇರಲಿರುವ ಹಳೆ ಮುನ್ಸಿಪಾಲಿಟಿ ಕಟ್ಟಡ!

ದ.ಕ.: ಸಾವಿರದ ಗಡಿ ದಾಟಿದ ಕೋವಿಡ್‌ ಪ್ರಕರಣ, ಉಡುಪಿ: 801 ಮಂದಿಗೆ ಪಾಸಿಟಿವ್‌

ದ.ಕ.: ಸಾವಿರದ ಗಡಿ ದಾಟಿದ ಕೋವಿಡ್‌ ಪ್ರಕರಣ, ಉಡುಪಿ: 801 ಮಂದಿಗೆ ಪಾಸಿಟಿವ್‌

ಗಿಫ್ಟ್ ಕಳುಹಿಸಿಕೊಡುವುದಾಗಿ ಹೇಳಿ 2.92 ಲ.ರೂ. ಪಡೆದು ವಂಚನೆ

ಗಿಫ್ಟ್ ಕಳುಹಿಸಿಕೊಡುವುದಾಗಿ ಹೇಳಿ 2.92 ಲ.ರೂ. ಪಡೆದು ವಂಚನೆ

MUST WATCH

udayavani youtube

24 ಅಡಿ ಎತ್ತರದ ಸೈಕಲ್ ತಯಾರಿಸಿ ರೈಡ್ ಮಾಡಿದ ವ್ಯಕ್ತಿ

udayavani youtube

ನೆಲಕಡಲೆಯ ಕೃಷಿಯಲ್ಲಿ ಯಶಸ್ವಿ ಕಂಡ ರೈತ

udayavani youtube

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

udayavani youtube

ಮೊಸಳೆಯ ಜೊತೆ ಯುವಕನ ಮೃತದೇಹ : ದಾಂಡೇಲಿಯ ಕಾಳಿ ನದಿಯಲ್ಲಿ ಘಟನೆ

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

ಹೊಸ ಸೇರ್ಪಡೆ

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.