ಮಂಗಳೂರು ವಿಶ್ವವಿದ್ಯಾನಿಲಯ: 6ನೇ ಸೆಮಿಸ್ಟರ್ ಫಲಿತಾಂಶ ಪ್ರಕಟ
Team Udayavani, Nov 2, 2022, 7:00 AM IST
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳ 6ನೇ ಸೆಮಿಸ್ಟರ್ ಫಲಿತಾಂಶವನ್ನು ಮಂಗಳವಾರ ಸಾಯಂಕಾಲ ಘೋಷಿಸಲಾಗಿದೆ.
https://mangaloreuniversity.ac.in/results ವೆಬ್ಸೈಟ್ಗೆ ಭೇಟಿ ನೀಡಿ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ.
ಎಲ್ಲ ವಿಭಾಗಗಳ ಫಲಿತಾಂಶ ಪ್ರಕಟಗೊಂಡಿದ್ದು, ಬಿಎಸ್ಸಿ ಆ್ಯನಿಮೇಶನ್ ವಿಭಾಗದ ಫಲಿತಾಂಶವನ್ನು ಮಾತ್ರ ಸದ್ಯಕ್ಕೆ ತಡೆಹಿಡಿಯಲಾಗಿದೆ ಎಂದು ತಿಳಿದು ಬಂದಿದೆ.
ಸ್ನಾತಕೋತ್ತರ ಪದವಿ ಕೋರ್ಸ್ಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಈ ಮೊದಲು ನ. 3 ಕೊನೇ ದಿನವಾಗಿತ್ತು ವಿದ್ಯಾರ್ಥಿಗಳ ಪ್ರವೇಶಾತಿಗೆ ಸಮಸ್ಯೆ ಯಾಗಬಾರದು ಎಂಬ ಕಾರಣಕ್ಕೆ ವಿಸ್ತರಿಸಲಾಗಿದೆ ಎಂದು ಕುಲಪತಿ ಪ್ರೊ| ಪಿ.ಎಸ್. ಯಡಪಡಿತ್ತಾಯ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ