ಮಂಗಳೂರು ವಿ.ವಿ.: ನೂತನ ಚಿನ್ನದ ಪದಕ ಸ್ಥಾಪನೆ

Team Udayavani, Jan 14, 2020, 6:10 AM IST

mangalore-vv

ಉಳ್ಳಾಲ: ಮಂಗಳೂರು ವಿಶ್ವವಿದ್ಯಾನಿಲಯವು ನಡೆಸುವ ಅಂತಿಮ ವರ್ಷದ ವಾಣಿಜ್ಯ ಪದವಿ ಪರೀಕ್ಷೆಯಲ್ಲಿ ಪ್ರಥಮ ರ್‍ಯಾಂಕ್‌ ಪಡೆಯುವ ವಿದ್ಯಾರ್ಥಿಗೆ ಇನ್‌ಸ್ಟಿಟ್ಯೂಟ್‌ ಆಫ್‌ ಕಂಪೆನಿ ಸೆಕ್ರಟರೀಸ್‌ ಆಫ್‌ ಇಂಡಿಯಾ (ಐಸಿಎಸ್‌ಐ) ವತಿಯಿಂದ ಚಿನ್ನದ ಪದಕ ಮತ್ತು ಅನಂತರದ ಮೂರು ಸ್ಥಾನಗಳನ್ನು ಪಡೆದವರಿಗೆ ಎರಡೂವರೆ ವರ್ಷಗಳ ಕಂಪೆನಿ ಸೆಕ್ರಟರೀಸ್‌ ಕೋರ್ಸ್‌ಗೆ
ಉಚಿತ ಪ್ರವೇಶ ನೀಡುವ ಒಡಂಬಡಿಕೆಗೆ ವಿ.ವಿ.ಯ ಸೆನೆಟ್‌ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಹಿ ಹಾಕಲಾಯಿತು.

ಸೋಮವಾರ ವಿ.ವಿ. ಉಪಕುಲಪತಿ ಪ್ರೊ| ಪಿ.ಎಸ್‌. ಎಡಪಡಿತ್ತಾಯ ಮತ್ತು ಐಸಿಎಸ್‌ಐ ಮಂಗಳೂರು ಘಟಕದ ಅಧ್ಯಕ್ಷ ಚೇತನ್‌ ನಾಯಕ್‌ ಚಿನ್ನದ ಪದಕದ ವಿವರಗಳನ್ನು ಪ್ರಕಟಿಸಿ ಒಡಂಬಡಿಕೆಗೆ ಸಹಿ ಮಾಡಿದರು.

ಚೇತನ್‌ ನಾಯಕ್‌ ಮಾಹಿತಿ ನೀಡಿ, ಪ್ರತೀ ವರ್ಷ ವಿ.ವಿ.ಯ ಅಂತಿಮ ಬಿ.ಕಾಂ. ಪ್ರಥಮ ರ್‍ಯಾಂಕ್‌ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ. ಮೌಲ್ಯದ ಚಿನ್ನದ ಪದಕ ನೀಡಲಾಗುವುದು. ವಿ.ವಿ. ಮಾನದಂಡಗಳನುಸಾರ ಪದಕ ಸಿದ್ಧಪಡಿಸಿ ಒದಗಿಸಲಾಗುವುದು. ವಿದ್ಯಾರ್ಥಿಗಳಿಗೆ ಕಂಪೆನಿ ಸೆಕ್ರೆಟರೀಸ್‌ ಕೋರ್ಸ್‌ ಕುರಿತು ಅರಿವು ಮೂಡುವ ಸಲುವಾಗಿ ಚಿನ್ನದ ಪದಕ ಮತ್ತು ಕೋರ್ಸ್‌ಗೆ ಉಚಿತ ಪ್ರವೇಶದ ಅವಕಾಶವನ್ನು ನೀಡಲಾಗುತ್ತಿದೆ ಎಂದು ವಿವರಿಸಿದರು.

ಪದಕವನ್ನು “ಇನ್‌ಸ್ಟಿಟ್ಯೂಟ್‌ ಆಫ್‌ ಕಂಪೆನಿ ಸೆಕ್ರೆಟರೀಸ್‌ ಆಫ್‌ ಇಂಡಿಯಾ ಸಿಗ್ನೇಚರ್‌ ಅವಾರ್ಡ್‌’ ಎಂದು ಕರೆಯಲಾಗುತ್ತದೆ. ಇದೇ ಘಟಿಕೋತ್ಸವದಿಂದ ಅವಾರ್ಡ್‌ ಜಾರಿಗೆ ಬರುತ್ತದೆ ಎಂದರು.

ಉಪಕುಲಪತಿ ಪ್ರೊ| ಎಡಪಡಿ ತ್ತಾಯ ಮಾತನಾಡಿ, ವಿ.ವಿ.ಯಲ್ಲಿ ಒಟ್ಟು 45 ಚಿನ್ನದ ಪದಕಗಳಿದ್ದು, ಈಗ 46ಕ್ಕೆ ಏರಿಕೆಯಾಗಿದೆ. 75 ನಗದು ಬಹುಮಾನಗಳಿವೆ ಎಂದರು.

ಐಸಿಎಸ್‌ಐ ಮಂಗಳೂರು ಘಟಕದ ಉಪಾಧ್ಯಕ್ಷ ಪ್ರಸನ್ನ ಪಾಟೀಲ್‌, ಮಂಗಳೂರು ವಿ.ವಿ. ಕುಲಸಚಿವ ಪ್ರೊ| ಎ.ಎಂ. ಖಾನ್‌ ಮತ್ತು ಪರೀಕ್ಷಾಂಗ ಕುಲಸಚಿವ ಪ್ರೊ| ರವೀಂದ್ರಾಚಾರಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.