ಮಂಗಳೂರು: ಇಂದಿನಿಂದ ಮತ್ತೆ ನೀರು ಪೂರೈಕೆ

Team Udayavani, May 16, 2019, 6:00 AM IST

ಮಂಗಳೂರು: ತುಂಬೆ ಅಣೆಕಟ್ಟಿನಲ್ಲಿ ನೀರಿನ ಮಟ್ಟ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪರಿಷ್ಕೃತ ರೇಷನಿಂಗ್‌ ನಿಯಮದ ಪ್ರಕಾರ ಮೇ 16ರ ಬೆಳಗ್ಗೆ 6ರಿಂದ ನೀರು ಪೂರೈಕೆ ಮತ್ತೆ ಆರಂಭವಾಗಲಿದೆ.

ಮೇ 13ರ ಬೆಳಗ್ಗೆ 6ರಿಂದ ಮೇ 16ರ ಬೆಳಗ್ಗೆ 6ರ ವರೆಗೆ ನೀರು ಪೂರೈಕೆ ಸ್ಥಗಿತಗೊಳಿಸಲಾಗಿತ್ತು. ಗುರುವಾರ ಮತ್ತೆ ನೀರು ಪೂರೈಕೆ ಆರಂಭವಾಗಲಿದ್ದು, ಮೇ 20ರ ಬೆಳಗ್ಗೆ 6ರ ವರೆಗೆ ನೀರು ಪೂರೈಕೆಯಾಗಲಿದೆ.

ಮುಂದಿನ ವಾರದಿಂದ
ನಾಲ್ಕು ದಿನ ನೀರು ಸ್ಥಗಿತ
ನಗರದಲ್ಲಿ ನೀರಿನ ಸಮಸ್ಯೆ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಈವರೆಗೆ ಇದ್ದ ಮೂರು ದಿನ ನೀರು ಸ್ಥಗಿತ, ನಾಲ್ಕು ದಿನ ನೀರು ಪೂರೈಕೆ ನಿಯಮ ಬದಲಾಗಿದ್ದು, ಮೇ 20ರ ಬೆಳಗ್ಗೆ 6ರಿಂದ ಮೇ 24ರ ಬೆಳಗ್ಗೆ 6ರ ವರೆಗೆ ನಾಲ್ಕು ದಿನ ನೀರು ಸ್ಥಗಿತಗೊಳ್ಳಲಿದೆ.


ಈ ವಿಭಾಗದಿಂದ ಇನ್ನಷ್ಟು

  • ಮಂಗಳೂರು: ಬಿಜೆಪಿಯ ಸಾಮಾನ್ಯ ಕಾರ್ಯಕರ್ತನಾಗಿದ್ದ ನಳಿನ್‌ ಕುಮಾರ್‌ ಕಟೀಲು ಅವರು ಮೂರನೇ ಬಾರಿಗೆ ಸಂಸತ್‌ ಪ್ರವೇಶಿಸುವ ಮೂಲಕ ಕರಾವಳಿ ಮಾತ್ರವಲ್ಲ ಇಡೀ ರಾಷ್ಟ್ರ...

  • ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಹಿಂದಿನ ಎರಡು ಚುನಾವಣೆಗಳಲ್ಲಿಯೂ ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದ ಬಿಜೆಪಿ ಅಭ್ಯರ್ಥಿ ನಳಿನ್‌...

  • ಮಂಗಳೂರು: ದಕ್ಷಿಣ ಕನ್ನಡ ಕ್ಷೇತ್ರದಿಂದ ನಿರಂತರ 3ನೇ ಬಾರಿಗೆ ಗೆಲುವು ಸಾಧಿಸಿರುವ ನಳಿನ್‌ ಕುಮಾರ್‌ ಕಟೀಲು ಅವರಿಗೆ ಈ ಬಾರಿಯ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ...

  • ಮಂಗಳೂರು: ದ.ಕ. ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾ ವಣೆಯಲ್ಲಿ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ನಳಿನ್‌ ಕುಮಾರ್‌ ಕಟೀಲು ಕಾಂಗ್ರೆಸ್‌ ಅಭ್ಯರ್ಥಿ, ಜಿಲ್ಲಾ ಯುವ ಕಾಂಗ್ರೆಸ್‌...

  • ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್‌ ಗೆಲುವು ಸಾಧಿಸುವುದಕ್ಕೆ ಶತಾಯಗತಾಯ ಪ್ರಯತ್ನ ನಡೆಸಿದ್ದರೂ ಯಶಸ್ಸು ಕಾಣದಿರಲು ಕಾರಣಗಳೇನು...

ಹೊಸ ಸೇರ್ಪಡೆ