ಮಂಗಳೂರಿನ ಕೆ.ಪಿ.ಟಿ ವೃತ್ತದ ಬಳಿ ಸ್ಕೂಟರ್ ಗೆ ಆಂಬುಲೆನ್ಸ್ ಡಿಕ್ಕಿ; ಮಹಿಳೆ ಸಾವು
Team Udayavani, Jan 30, 2020, 1:00 PM IST
ಮಂಗಳೂರು: ಸ್ಕೂಟರ್ ಗೆ ಆಂಬುಲೆನ್ಸ್ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರೆಯೋರ್ವರು ಮೃತಪಟ್ಟ ಘಟನೆ ನಗರದ ಕೆಪಿಟಿ ಸರ್ಕಲ್ ನಲ್ಲಿ ಗುರುವಾರದಂದು ಸಂಭವಿಸಿದೆ.
ಘಟನೆಯಲ್ಲಿ ಮೃತಪಟ್ಟ ಮಹಿಳೆಯನ್ನು ಗುರುಪುರ ನಿವಾಸಿ ಸುಜಾತ ಎಂದು ಗುರುತಿಸಲಾಗಿದೆ. ಇಲ್ಲಿನ ಖಾಸಗಿ ಆಸ್ಪತ್ರೆಯಿಂದ ಕೇರಳದ ಕಡೆ ಮೃತದೇಹವನ್ನು ಸಾಗಿಸುತ್ತಿದ್ದ ಆಂಬುಲೆನ್ಸ್ ಕೆಪಿಟಿ ಸಿಗ್ನಲ್ ಬಳಿ ಬರುತ್ತಿದ್ದಂತೆ ಸ್ಕೂಟರ್ ಗೆ ಹಿಂಬಂದಿಯಿಂದ ಢಿಕ್ಕಿ ಹೊಡೆದಿದೆ ಎಂದು ಮಾಹಿತಿ ಲಭ್ಯವಾಗಿದೆ.
ಘಟನೆಯ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ