ಇದ್ದೂ ಇಲ್ಲದಂತಾಗಿರುವ ಮಂಗಳೂರಿನ ಜೈವಿಕ ಅನಿಲ ಘಟಕ..!

Team Udayavani, Jul 18, 2017, 3:45 AM IST

1707mlr104.gif

ಮಹಾನಗರ: ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಪ್ರಥಮ ಬಾರಿಗೆ ಎಂಬಂತೆ ಉರ್ವ ಮಾರು ಕಟ್ಟೆಯಲ್ಲಿ ಸ್ಥಾಪಿಸಿದ ಜೈವಿಕ ಅನಿಲ (ಬಯೋ ಗ್ಯಾಸ್‌) ಘಟಕ ನಿರೀಕ್ಷಿತ ಮಟ್ಟದಲ್ಲಿ ಕಾರ್ಯನಿರ್ವಹಿಸದೆ ಪ್ರಯೋಜನಕ್ಕಿಲ್ಲದಂತಾಗಿದೆ.  ಈ ಮೂಲಕ ಬಹುನಿರೀಕ್ಷಿತ ಯೋಜನೆ ಪಾಲಿಕೆಯ ನಿರ್ಲಕ್ಷéಕ್ಕೆ ತುತ್ತಾಗಿದೆ.

ಬಯೋಗ್ಯಾಸ್‌ ಮೂಲಕ ವಿದ್ಯುತ್‌ ಉತ್ಪಾದನೆಯ ಬಹುಕನಸಿನ ಯೋಜನೆ ಪಾಲಿಕೆ ವತಿಯಿಂದ 2011ರ ಸುಮಾರಿಗೆ ಮೂರ್ತ ಸ್ವರೂಪ ಪಡೆದಿತ್ತು. ಹಾಳಾದ ತರಕಾರಿ ಸಹಿತ ತ್ಯಾಜ್ಯಗಳನ್ನು ಬಳಸಿ ಬಯೋಗ್ಯಾಸ್‌ ಮೂಲಕ ಉತ್ಪತ್ತಿ ಮಾಡುವ ವಿದ್ಯುತ್‌ ಅನ್ನು ತನ್ನ ಘಟಕ, ಮಾರುಕಟ್ಟೆಗೆ ನೀಡುವುದರ ಜತೆಗೆ ಹತ್ತಿರದ ಕೆಲವೆಡೆ ಪೂರೈಸಲು ಯೋಚಿಸಲಾಗಿತ್ತು. ಇದಕ್ಕಾಗಿ ಸುಮಾ ರು 20 ರಿಂದ 25 ಲಕ್ಷ ರೂ.ಗಳಷ್ಟು ವೆಚ್ಚ ಮಾಡಲಾಗಿತ್ತು. ಆದರೆ ಈ ಘಟಕದಿಂದ ಸದ್ಯಕ್ಕೆ ಸಿಗುತ್ತಿರುವುದು ಘಟಕ ನಿರ್ವ ಹಣೆಗೆ ಬೇಕಾದಷ್ಟು ವಿದ್ಯುತ್‌ ಮಾತ್ರ !

ಮಂಗಳೂರು ಸೆಂಟ್ರಲ್‌ ಮಾರುಕಟ್ಟೆ ಯಲ್ಲಿ ದಿನಕ್ಕೆ ಸುಮಾರು 200 ಕೆಜಿ ತ್ಯಾಜ್ಯ ಉತ್ಪತ್ತಿಯಾಗುತ್ತಿದ್ದು,ಅದನ್ನು ಉಪಯೋಗಿಸಿ ವಿದ್ಯುತ್‌ ತಯಾರಿಸುವ ಬಗ್ಗೆ ನಿರ್ಧರಿಸಲಾಗಿತ್ತು. ಇದು ಕೆಲವು ಸಮಯ ವ್ಯವಸ್ಥಿತವಾಗಿ ನಡೆದರೆ, ದಿನ ಕಳೆದಂತೆ ಪಾಲಿಕೆಗೂ ನಿರಾಸಕ್ತಿ ಮೂಡಿ, ಯೋಜನೆ ಬಗ್ಗೆ ಮುತುವರ್ಜಿ ವಹಿಸಲು ಹೆಚ್ಚು ಗಮನನೀಡದೆ, ಬಹುನಿರೀಕ್ಷಿತ ಯೋಜನೆಯೊಂದು ನಿರ್ಲಕ್ಷéಕ್ಕೆ ಒಳಗಾಯಿತು. ಮೊದಲು  ಘಟಕಕ್ಕೆ ವಿದ್ಯುತ್‌ ಬಳಕೆ ಮಾಡಿದ ಅನಂತರ ಹತ್ತಿರದ ಮಾರುಕಟ್ಟೆಗೆ ವಿದ್ಯುತ್‌ ನೀಡಲಾಗುತ್ತಿತ್ತು. ಆದರೆ, ಹಳೆಯ ಮಾರುಕಟ್ಟೆ ಹೋದ ಬಳಿಕ ಆ ಪ್ರಮಾಣ ಬಳಕೆಯಾಗುತ್ತಿಲ್ಲ. ಹಾಗಾಗಿ ಪ್ರಸ್ತುತ ಬಯೋಗ್ಯಾಸ್‌ ಘಟಕಕ್ಕೆ ಮಾತ್ರ ವಿದ್ಯುತ್‌ ಬಳಕೆಯಾಗುತ್ತಿದೆ. 

ಈ ಮಧ್ಯೆ ಘಟಕಕ್ಕೆ ವಿದ್ಯುತ್‌ ಬಳಸಿದ ಅನಂತರ ಉಳಿದ ವಿದ್ಯುತ್‌ ಅನ್ನು ಮೆಸ್ಕಾಂ ಗ್ರಿಡ್‌ಗೆ ಸರಬರಾಜು ಮಾಡುವ ಬಗ್ಗೆ ಒಂದು ಸುತ್ತಿನ ಮಾತುಕತೆ ಆಗಿದೆಯೇ ಹೊರತು ಚರ್ಚೆ ಮುಗಿದಂತಿಲ್ಲ. ಈ ಬಗ್ಗೆ ಅಧಿಕಾರಿಗಳನ್ನು ಕೇಳಿದಾಗ, “ಮೆಸ್ಕಾಂನವರ ಜತೆಗೆ ಮಾತುಕತೆ ನಡೆ ಯುತ್ತಿದೆ. ಎಲ್ಲವೂ ಅಂತಿಮ ಹಂತ ದಲ್ಲಿದೆ. ಶೀಘ್ರದಲ್ಲಿ ವಿದ್ಯುತ್‌ ಅನ್ನು ಮೆಸ್ಕಾಂ ಗ್ರಿಡ್‌ಗೆ ನೀಡಲಾಗುವುದು’ ಎನ್ನುತ್ತಾರೆ.  

ಘಟಕದಲ್ಲಿ ಮೂರು ವಿಭಾಗಗಳಿವೆ. ಹತ್ತಿರದಲ್ಲಿ ಕಂಟ್ರೋಲ್‌ ರೂಂ ಇದೆ. ಇದರೊಳಗಡೆ ಟೇಬಲ್‌ ಮೂಲಕ ಮಾರುಕಟ್ಟೆಯ ಕೊಳೆಯುವಂತಹ ತರಕಾರಿ, ಸೊಪ್ಪು ಮತ್ತಿತರ ತ್ಯಾಜ್ಯಗಳನ್ನು ವಿಂಗಡಿಸಿ ತಂತ್ರಕ್ಕೆ ಹಾಕಲಾಗುತ್ತದೆ. ಅಲ್ಲಿ ಮಿಕ್ಸರ್‌ ಮೂಲಕ ಮಿಶ್ರಣಗೊಂಡು, ಪುಡಿಯಾಗಿ ಫ್ರೀ ಡೈಜೆಸ್ಟರ್‌ ಸೇರಿ ವಿವಿಧ ಹಂತಗಳಲ್ಲಿ ಅನಿಲವಾಗಿ ಮಾರ್ಪಾಡಾಗುತ್ತದೆ.

ಘಟಕ ತಾನು ಬಳಸಿದ ಬಳಿಕ ಉಳಿಯುವ ವಿದ್ಯುತ್‌ ಅನ್ನು ಮಾರುಕಟ್ಟೆ ಹಾಗೂ ಸುತ್ತಮುತ್ತಲ ಪ್ರದೇಶದ ವಿದ್ಯುತ್‌ ದೀಪಗಳಿಗೆ ಬಳಸಲು ಯೋಚಿಸಲಾಗಿತ್ತು.  ಪ್ರತಿನಿತ್ಯ ಕನಿಷ್ಠ 8 ಗಂಟೆ 50ರಿಂದ 80ರಷ್ಟು ಬೀದಿ ದೀಪಗಳನ್ನು ಬೆಳಗಿಸಬಹುದು.

“ಲೋಪಸರಿಪಡಿಸಲು ಸೂಚನೆ’
ಉರ್ವ ಬಯೋಗ್ಯಾಸ್‌ ಘಟಕ ಸಮರ್ಪಕ ವಾಗಿಕಾರ್ಯನಿರ್ವಹಿಸುತ್ತಿಲ್ಲ  ಎಂಬ ದೂರುಗಳು ಬಂದಿತ್ತು. ಈ ಸಂಬಂಧ ಸ್ಥಳ ಪರಿಶೀಲನೆ ನಡೆಸಲಾಗುವುದು. ಹಾಗೂ ಪ್ರಸ್ತುತ ಎದುರಾಗಿರುವ ಎಲ್ಲ ಲೋಪಗಳನ್ನು ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. 

    - ಕವಿತಾ ಸನಿಲ್‌, ಮೇಯರ್‌, ಮಹಾನಗರ ಪಾಲಿಕೆ 

“ಬಿಳಿಯಾನೆ ಸಾಕುವ ಪಾಲಿಕೆ’
ಲಕ್ಷಾಂತರ ರೂ. ಖರ್ಚು ಮಾಡಿ ಬಯೋಗ್ಯಾಸ್‌ ಘಟಕವನ್ನು ಉರ್ವದಲ್ಲಿ ಆರಂಭಿಸಲಾಗಿದೆ. ಆದರೆ, ಇದರಿಂದ ಏನು ಲಾಭವಾಗಿದೆ ಎಂಬುದಕ್ಕೆ ಉತ್ತರವಿಲ್ಲ. ಪ್ರತಿ ತಿಂಗಳು ಈ ಘಟಕದ ನಿರ್ವಹಣೆಗೆಂದು 40,000 ರೂ.ಖರ್ಚು ಮಾಡಲಾ ಗುತ್ತಿದೆ. 6 ವರ್ಷಗಳಿಂದ ಪಾಲಿಕೆ ದಂಡಕ್ಕೆ ತಿಂಗಳಿಗೆ 40 ಸಾವಿರ ಕೊಟ್ಟು ಬಿಳಿಯಾನೆ ಸಾಕಿದಂತಿದೆ.
– ಹನುಮಂತ ಕಾಮತ್‌, ಸಾಮಾಜಿಕ ಹೋರಾಟಗಾರರು

– ದಿನೇಶ್‌ ಇರಾ

ಟಾಪ್ ನ್ಯೂಸ್

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ

Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್‌ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ

ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್‌ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ

Mulki ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯತಮನೂ ಆತ್ಮಹತ್ಯೆ

Mulki ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯತಮನೂ ಆತ್ಮಹತ್ಯೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

5-vijayanagara

Rain: ಹಲವು ವರ್ಷಗಳ ನಂತರ ಕೆರೆಗಳಿಗೆ ನೀರು; ರೈತರ ಮೊಗದಲ್ಲಿ ಮಂದಹಾಸ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.