ಮಂಗಳೂರು ಮೂಲದ ಟೆಕ್ಕಿಯ ಶವ ಭದ್ರಾ ನದಿಯಲ್ಲಿ ಪತ್ತೆ
Team Udayavani, Aug 9, 2018, 2:01 PM IST
ಮಂಗಳೂರು: ಕಳೆದ 15 ದಿನಗಳ ಹಿಂದೆ ಕುದುರೆಮುಖಕ್ಕೆ ಪ್ರವಾಸಕ್ಕೆಂದು ಹೋಗಿ ಭದ್ರಾ ನದಿಯಲ್ಲಿ ನೀರಿಗೆ ಬಿದ್ದಿದ್ದ ಮಂಗಳೂರು ಮೂಲದ ಯುವಕನ ಶವ ಕೊನೆಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಗುಂಡಿ ಸಮೀಪದದ ನದಿಯಲ್ಲಿ ಪತ್ತೆಯಾಗಿದೆ.
ಮೃತ ಯುವಕನನ್ನು ಮಂಗಳೂರಿನ ತುಂಬೆ ಗ್ರಾಮದ ಕಿರಣ್ ಕೊಟ್ಯಾನ್ (26) ಎಂದು ಗುರುತಿಸಲಾಗಿದೆ. ಮಂಗಳೂರಿನ ಖಾಸಗಿ ಕಂಪೆನಿಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಕಿರಣ್ ತನ್ನ 13 ಮಂದಿ ಸ್ನೇಹಿತರ ಜೊತೆಗೆ ಕುದುರೆಮುಖ ಸುತ್ತಮುತ್ತ ಪ್ರವಾಸಕ್ಕೆಂದು ಬಂದಿದ್ದರು.
ಅಂಬತೀರ್ಥದ ಭದ್ರಾ ನದಿಯಲ್ಲಿ ಸೆಲ್ಫಿ ತೆಗೆಯುವ ಸಂದರ್ಭ ಈ ಅವಘಡ ಸಂಭವಿಸಿದೆ. ಮೃತದೇಹಕ್ಕಾಗಿ ಕಳೆದ 15 ದಿನಗಳಿಂದ ಪೊಲೀಸರು, ಸ್ಥಳೀಯರು ಶೋಧಕಾರ್ಯ ನಡೆಸುತ್ತಿದ್ದರು. ಕಳಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ