Mangaluru Airport ಕಡಬದ ಯುವಕ ತಾಯ್ನಾಡಿಗೆ ಆಗಮನ

Team Udayavani, Nov 21, 2023, 1:15 AM IST

Mangaluru Airport ಕಡಬದ ಯುವಕ ತಾಯ್ನಾಡಿಗೆ ಆಗಮನ

ಮಂಗಳೂರು: ಮಾಡದ ತಪ್ಪಿಗೆ ಸೌದಿ ಅರೇಬಿಯಾದಲ್ಲಿ 11 ತಿಂಗಳ ಸೆರೆಮನೆ ವಾಸದ ಬಳಿಕ ಈಗ ಬಂಧಮುಕ್ತವಾಗಿರುವ ಕಡಬದ ಚಂದ್ರಶೇಖರ್‌ ಸುರಕ್ಷಿತವಾಗಿ ಮನೆ ಸೇರಿದ್ದಾರೆ.

ಸೋಮವಾರ ರಾತ್ರಿ ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಇದೇ ವೇಳೆ ಅವರ ತಾಯಿ ಹೇಮಾವತಿ, ಅಣ್ಣ ಹರೀಶ್‌, ಬಿಡುಗಡೆಗೆ ಯತ್ನಿಸಿದ್ದ ಕೊಕ್ಕಡ ಶ್ರೀಧರ ಗೌಡ ಮತ್ತಿತರರು ಅವರನ್ನು ಸ್ವಾಗತಿಸಿದರು. ತಾಯಿ ಕಣ್ಣೀರ್ಗರೆದು ಮಗನನ್ನು ಆಲಂಗಿಸಿದರು.

ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳೊಂ ದಿಗೆ ಮಾತನಾಡಿದ ಅವರು, ಮಾಧ್ಯಮ ಗಳಲ್ಲಿ ನನ್ನ ವಿಚಾರದ ಬಗ್ಗೆ ವರದಿ ಬಂದಿರುವ ಕಾರಣ ನನ್ನ ಬಿಡುಗಡೆ ಸುಲಭ ಗೊಂಡಿದೆ, ಮಂಗಳೂರಿನವರು ತುಂಬಾ ಜನ ನೆರವಾಗಿದ್ದಾರೆ, ಅವರೆಲ್ಲರಿಗೂ ಕೃತಜ್ಞನಾ ಗಿದ್ದೇನೆ ತಾಯ್ನಾಡಿಗೆ ಬಂದಿರುವುದು ಮತ್ತು ಅಮ್ಮನನ್ನು ನೋಡಿ ತುಂಬಾ ಖುಷಿಯಾಗಿದೆ, ಮುಂದೆ ಬೇರೆ ಉದ್ಯೋಗ ಸಿಗುವ ಭರವಸೆ ಇದೆ ಎಂದು ಹೇಳಿದರು.

ಸೌದಿಯಲ್ಲಿ ಜೈಲಿನಲ್ಲಿದ್ದಾಗ ತುಂಬಾ ಕಷ್ಟ ಆಗಿತ್ತು, ಯಾರ ಹತ್ತಿರವೂ ಸರಿಯಾಗಿ ಮಾತನಾ ಡಲು ಆಗುತ್ತಿರಲಿಲ್ಲ, ಮೊಬೈಲ್‌ ಕೊಟ್ಟರೂ ಎರಡೇ ನಿಮಿಷ ಮಾತನಾಡಬಹುದಿತ್ತು. ತಪ್ಪು ಮಾಡದೇ ನಾನು ಅಲ್ಲಿ ಸುಮ್ಮನೆ ಒಳಗಿದ್ದೆ, ಸೆರೆಮನೆ ವಾಸ ಅನುಭವಿಸಿದೆ ಎಂದರು.

ಜೈಲು ಸೇರಲು ಕಾರಣ
ಬೆಂಗಳೂರಿನಲ್ಲಿದ್ದ ಚಂದ್ರಶೇಖರ್‌ ಭಡ್ತಿಯೊಂದಿಗೆ ಸೌದಿಗೆ ತೆರಳಿದ್ದರು. ಅಲ್ಲಿ ಅವರು ಮೊಬೈಲ್‌ ಸಿಮ್‌ ಖರೀದಿಗೆಂದು ಬೆರಳಚ್ಚು ಹಾಗೂ ಇತರ ವಿವರ ನೀಡಿದ್ದರು. ಕೆಲವು ದಿನಗಳಲ್ಲಿ ರಿಯಾದ್‌ ಪೊಲೀಸರು ಚಂದ್ರಶೇಖರ್‌ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಮಹಿಳೆಯೊಬ್ಬರು ನೀಡಿದ ದೂರಿನಂತೆ ಚಂದ್ರಶೇಖರ್‌ ಅವರ ಖಾತೆಗೆ ಮಹಿಳೆ ಖಾತೆಯಿಂದ 22 ಸಾವಿರ ರೂ. ವರ್ಗಾವಣೆಯಾಗಿತ್ತು. ಆದರೆ ಇದು ಕೆಲವು ದುಷ್ಕರ್ಮಿಗಳ ಸಂಚಾಗಿದ್ದು, ಚಂದ್ರ ಅವರ ನಕಲಿ ಖಾತೆಯನ್ನು ತೆರೆದು ಈ ಕೃತ್ಯ ಎಸಗಲಾಗಿತ್ತು. ಚಂದ್ರ ಅವರ ವಾದವನ್ನು ಪರಿಗಣಿಸದೆ ಪೊಲೀಸರು ಅವರನ್ನು ಜೈಲಿಗೆ ಹಾಕಿದ್ದರು.

ಅವರ ಗೆಳೆಯರು, ಕೆಲಸ ಮಾಡುತ್ತಿದ್ದ ಕಂಪೆನಿಯ ಪ್ರತಿನಿಧಿಗಳು ಸೇರಿ ದಂಡ ಪಾವತಿಸಿ, ಬಿಡುಗಡೆಗೆ ಶ್ರಮಿಸಿದ್ದಾರೆ. ಕೊನೆಗೂ ಚಂದ್ರಶೇಖರ್‌ ತಾಯ್ನಾಡಿಗೆ ಆಗಮಿಸುವಂತಾಗಿದೆ.

ಟಾಪ್ ನ್ಯೂಸ್

14-uv-fusion

UV Fusion: ಬಪ್ಪನಾಡಿನ ಡೋಲು ಬಾರಿಸು

12-uv-fusion

UV Fusion: ಒಂದು ತಿಂಗಳ ಸಂಬಳ ಹೋಯ್ತು ಕಣಪ್ಪ…

Kundapur: ‘ಮೂರು ಮುತ್ತು’ ನಾಟಕ ಖ್ಯಾತಿಯ ಅಶೋಕ್ ಶಾನಭಾಗ್ ನಿಧನ

Kundapur: ‘ಮೂರು ಮುತ್ತು’ ನಾಟಕ ಖ್ಯಾತಿಯ ಅಶೋಕ್ ಶಾನಭಾಗ್ ನಿಧನ

suSurathkal ಪ್ರಶಾಂತ್‌, ಆಯೆಷಾ ಯಾನೆ ಅಕ್ಷತಾ ಠಾಣೆಗೆ ಹಾಜರು

Surathkal ಪ್ರಶಾಂತ್‌, ಆಯೆಷಾ ಯಾನೆ ಅಕ್ಷತಾ ಠಾಣೆಗೆ ಹಾಜರು

13-uv-fusion

UV Fusion: ಪ್ರವಾಸದಲ್ಲಿ ನಿವಾಸ ನೋಡೋಣ…

Mangaluru ಸಹಿತ 5 ಕಡೆ ಸರಕಾರಿ ವಿಶೇಷ ದತ್ತು ಸಂಸ್ಥೆ

Mangaluru ಸಹಿತ 5 ಕಡೆ ಸರಕಾರಿ ವಿಶೇಷ ದತ್ತು ಸಂಸ್ಥೆ

Horoscope: ಉದ್ಯೋಗದಲ್ಲಿ ಸುಲಭವಾಗಿ ಸವಾಲುಗಳ ನಿರ್ವಹಣೆ

Horoscope: ಉದ್ಯೋಗದಲ್ಲಿ ಸುಲಭವಾಗಿ ಸವಾಲುಗಳ ನಿರ್ವಹಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

suSurathkal ಪ್ರಶಾಂತ್‌, ಆಯೆಷಾ ಯಾನೆ ಅಕ್ಷತಾ ಠಾಣೆಗೆ ಹಾಜರು

Surathkal ಪ್ರಶಾಂತ್‌, ಆಯೆಷಾ ಯಾನೆ ಅಕ್ಷತಾ ಠಾಣೆಗೆ ಹಾಜರು

Mangaluru ಸಹಿತ 5 ಕಡೆ ಸರಕಾರಿ ವಿಶೇಷ ದತ್ತು ಸಂಸ್ಥೆ

Mangaluru ಸಹಿತ 5 ಕಡೆ ಸರಕಾರಿ ವಿಶೇಷ ದತ್ತು ಸಂಸ್ಥೆ

Actress Leelavathi ತುಳುವಿನಲ್ಲಿ “ಅಷ್ಟ’ ಸಿನೆಮಾ!

Actress Leelavathi ತುಳುವಿನಲ್ಲಿ “ಅಷ್ಟ’ ಸಿನೆಮಾ!

Moodabidri ನಕಲಿ ದಾಖಲೆ ಸೃಷ್ಟಿಸಿ: ಚಲನಚಿತ್ರ ಪ್ರದರ್ಶಿಸಿ ವಂಚನೆ

Moodabidri ನಕಲಿ ದಾಖಲೆ ಸೃಷ್ಟಿಸಿ: ಚಲನಚಿತ್ರ ಪ್ರದರ್ಶಿಸಿ ವಂಚನೆ

Mulki: ಡಿವೈಡರ್‌ ಏರಿ ಬಂದಿದ್ದ ಲಾರಿ; ಗಾಯಾಳು ಸಾವು

Mulki: ಡಿವೈಡರ್‌ ಏರಿ ಬಂದಿದ್ದ ಲಾರಿ; ಗಾಯಾಳು ಸಾವು

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

14-uv-fusion

UV Fusion: ಬಪ್ಪನಾಡಿನ ಡೋಲು ಬಾರಿಸು

12-uv-fusion

UV Fusion: ಒಂದು ತಿಂಗಳ ಸಂಬಳ ಹೋಯ್ತು ಕಣಪ್ಪ…

Kundapur: ‘ಮೂರು ಮುತ್ತು’ ನಾಟಕ ಖ್ಯಾತಿಯ ಅಶೋಕ್ ಶಾನಭಾಗ್ ನಿಧನ

Kundapur: ‘ಮೂರು ಮುತ್ತು’ ನಾಟಕ ಖ್ಯಾತಿಯ ಅಶೋಕ್ ಶಾನಭಾಗ್ ನಿಧನ

suSurathkal ಪ್ರಶಾಂತ್‌, ಆಯೆಷಾ ಯಾನೆ ಅಕ್ಷತಾ ಠಾಣೆಗೆ ಹಾಜರು

Surathkal ಪ್ರಶಾಂತ್‌, ಆಯೆಷಾ ಯಾನೆ ಅಕ್ಷತಾ ಠಾಣೆಗೆ ಹಾಜರು

13-uv-fusion

UV Fusion: ಪ್ರವಾಸದಲ್ಲಿ ನಿವಾಸ ನೋಡೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.