
ಅಪಘಾತ ಎಸಗಿದ ಲಾರಿ ಚಾಲಕನಿಗೆ 6 ತಿಂಗಳು ಶಿಕ್ಷೆ ವಿಧಿಸಿದ ನ್ಯಾಯಾಲಯ
Team Udayavani, Sep 22, 2022, 12:36 AM IST

ಸುರತ್ಕಲ್: ಸುರತ್ಕಲ್ ಸಮೀಪ ಪಡ್ರೆ ಬಳಿ 2014ರಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ಪ್ರಕರಣದ ಆರೋಪಿ ಲಾರಿ ಚಾಲಕ ಪರಮೇಶ್ವರ ಅವರಿಗೆ ಮಂಗಳೂರು ನ್ಯಾಯಾಲಯವು 6 ತಿಂಗಳ ಕಾರಾಗೃಹ ಶಿಕ್ಷೆ, 7,500ರೂ.ದಂಡ, ತಪ್ಪಿದಲ್ಲಿ ಮತ್ತೆ 3 ತಿಂಗಳ ಕಾರಾಗೃಹ ಶಿಕ್ಷೆ ವಿಧಿಸಿ ನ್ಯಾಯಾಧೀಶೆ ಅಂಜಲಿ ಶರ್ಮ ತೀರ್ಪು ನೀಡಿದ್ದಾರೆ.
2014ರ ಮೇ 12ರಂದು ಲಾರಿ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಸವಿತ ಶ್ರೀನಾಥ ಇವರ ಮಕ್ಕಳಾದ ನಿಸ್ಮಿತ, ಮನಿಷಾ,ರಿಕ್ಷಾ ಚಾಲಕ ಸುನೀಲ್ ಯಾನೇ ನವೀನ್ ಮೃತಪಟ್ಟಿದ್ದರು.
ಈ ಹಿಂದಿನ ಸಿಐ ನಟರಾಜ್ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.ಸಹಾಯಕ ಸರ್ಕಾರಿ ಅಭಿಯೋಜಕರಾದ ಗೀತಾ ರೈ ವಾದಿಸಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
