Mangaluru; ವಿಮಾನ ನಿಲ್ದಾಣದಲ್ಲಿ 60 ಲಕ್ಷ ರೂ.ಮೌಲ್ಯದ ಚಿನ್ನ ಜಪ್ತಿ
ಶೂಗಳ ಅಡಿಭಾಗದೊಳಗೆ ಪೇಸ್ಟ್ ರೂಪದಲ್ಲಿ ಬಚ್ಚಿಟ್ಟಿದ್ದರು...
Team Udayavani, Dec 14, 2023, 3:46 PM IST
ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಮೂವರು ಪ್ರಯಾಣಿಕರಿಂದ 969 ಗ್ರಾಂ ತೂಕದ 24 ಕ್ಯಾರೆಟ್ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ 60,07,800 ರೂ. ಎಂದು ತಿಳಿದು ಬಂದಿದೆ.
ಡಿ 11 ರಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ದುಬೈನಿಂದ ಮಂಗಳೂರಿಗೆ ಬಂದಿದ್ದ ಮೂವರು ಪ್ರಯಾಣಿಕರನ್ನು ತಡೆದು ತೀವ್ರ ತಪಾಸಣೆಗೆ ಒಳಪಡಿಸಿದ ಕಸ್ಟಮ್ಸ್ ಅಧಿಕಾರಿಗಳು ಚಿನ್ನ ಜಪ್ತಿ ಮಾಡಿದ್ದಾರೆ.
ಇಬ್ಬರು ಪ್ರಯಾಣಿಕರು ಶೂಗಳ ಅಡಿಭಾಗದೊಳಗೆ ಹಳದಿ ಬಣ್ಣದ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಬಚ್ಚಿಟ್ಟಿದ್ದು, ಇನ್ನೊಬ್ಬ ಪ್ರಯಾಣಿಕ ಚಾಕೊಲೇಟ್ನಲ್ಲಿ ಚಿನ್ನವನ್ನು ಬಚ್ಚಿಟ್ಟಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
— Customs-Mangaluru (@Cusmglr) December 13, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್