Mangaluru; ಕೆತ್ತಿಕಲ್ ಭೂಮಾಫಿಯಾ ಆರೋಪ ಉನ್ನತ ತನಿಖೆಗೆ ದಿನೇಶ್ ಗುಂಡೂರಾವ್ ಆದೇಶ

Team Udayavani, Aug 2, 2024, 12:03 PM IST

Mangaluru; Dinesh Gundurao orders a high-level investigation into Kettikal land mafia

ಮಂಗಳೂರು: ಇಲ್ಲಿನ ಕೆತ್ತಿಕಲ್ ಭೂ ಮಾಫಿಯಾ ಆರೋಪದ ಬಗ್ಗೆ ಉನ್ನತ ತನಿಖೆಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಆದೇಶಿಸಿದ್ದಾರೆ.

ಮಂಗಳೂರಿನ ಕೆತ್ತಿಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಆತಂಕವಿರುವ ಸ್ಥಳಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ (ಆ.2) ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಇಲ್ಲಿ ಭೂಮಾಫಿಯಾದ ವಾಸನೆ ಇದೆ. ಉನ್ನತ ಮಟ್ಟದ ತನಿಖೆಗೆ ಆದೇಶ ನೀಡುತ್ತಿದ್ದೇನೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಕೆತ್ತಿಕಲ್ ನಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಹೆದ್ದಾರಿ ಕಾಮಗಾರಿ ಹೆಸರಿನಲ್ಲಿ ಗಣಿಗಾರಿಕೆ ಮಾಡಲಾಗಿದೆ. ದೊಡ್ಡ ಪ್ರಮಾಣದ ಲೋಪವಾಗಿರುವುದು ಕಂಡು ಬಂದಿದೆ. ಫೆಬ್ರವರಿ ತಿಂಗಳಲ್ಲೇ ಜಿಲ್ಲಾಡಳಿತ ಪಾಲಿಕೆ ಮುನ್ಸೂಚನೆ ನೀಡಿತ್ತು. ಪಾಲಿಕೆ ಯಾವ ಕ್ರಮ ಕೈಗೊಂಡಿದೆ ಎಂದು ಪರಿಶೀಲನೆ ನಡೆಸುತ್ತೇವೆ. ಗಣಿ ಭೂ ವಿಜ್ಞಾನ ಇಲಾಖೆ ಮಣ್ಣು ಅಗೆಯಲು ಅವಕಾಶ ಯಾಕೆ ನೀಡಿದೆ ಎಂದು ವರದಿ ಕೇಳುತ್ತೇವೆ ಎಂದರು.

ಟಾಪ್ ನ್ಯೂಸ್

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ: ಶಾಸಕ ಹೆಚ್.ಡಿ.ತಮ್ಮಯ್ಯ

ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ: ಶಾಸಕ ಹೆಚ್.ಡಿ.ತಮ್ಮಯ್ಯ

BBK11: ಬಿಗ್‌ ಬಾಸ್‌ ಮನೆಯಲ್ಲಿ ದೆವ್ವಗಳ ಕಾಟ..  ಸ್ಪರ್ಧಿಗಳಿಗೆ ಶುರುವಾಯಿತು ಭೀತಿ

BBK11: ಬಿಗ್‌ ಬಾಸ್‌ ಮನೆಯಲ್ಲಿ ದೆವ್ವಗಳ ಕಾಟ.. ಸ್ಪರ್ಧಿಗಳಿಗೆ ಶುರುವಾಯಿತು ಭೀತಿ

Charmady: ಭಾರಿ ಮಳೆಗೆ ಚಾರ್ಮಾಡಿ ಘಾಟಿ 3ನೇ ತಿರುವಿನಲ್ಲಿ ಲಘು ಭೂ ಕುಸಿತ.. ಟ್ರಾಫಿಕ್ ಜಾಮ್

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿ 3ನೇ ತಿರುವಿನಲ್ಲಿ ಲಘು ಭೂ ಕುಸಿತ.. ಟ್ರಾಫಿಕ್ ಜಾಮ್

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ

ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bajpe: ಪೊರ್ಕೋಡಿ ದ್ವಾರದ ಬಳಿ ಹೈಮಾಸ್ಟ್‌ ದೀಪದ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

5

Mangaluru: ಈ ಮೇಸ್ಟ್ರು ಹುಲಿ ತಂಡಗಳ ತಾಯಿ ಹುಲಿ!

3(1)

Bajpe: ಎಕ್ಕಾರ್‌ ಪಿಲಿ; ಅಮ್ಮನ ಸೇವೆಯೇ ಗುರಿ; ಹುಲಿ, ಸಿಂಹ ಇತರ ವೇಷಗಳ ಅಬ್ಬರ

Mangaluru University: 9ಕ್ಕೂ ಅಧಿಕ ಪಿ.ಜಿ. ಕೋರ್ಸ್‌ಗೆ ವಿದ್ಯಾರ್ಥಿಗಳಿಲ್ಲ !

Mangaluru University: 9ಕ್ಕೂ ಅಧಿಕ ಪಿ.ಜಿ. ಕೋರ್ಸ್‌ಗೆ ವಿದ್ಯಾರ್ಥಿಗಳಿಲ್ಲ !

Mangaluru: “ಐ ವಾಚ್‌’ ಗಿಫ್ಟ್‌ ಆಸೆಗೆ 1,10,028 ರೂ. ಕಳೆದುಕೊಂಡರು

Mangaluru: “ಐ ವಾಚ್‌’ ಗಿಫ್ಟ್‌ ಆಸೆಗೆ 1,10,028 ರೂ. ಕಳೆದುಕೊಂಡರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

fraudd

Kundapura: ನಕಲಿ ಚಿನ್ನ ಕೊಟ್ಟು ಅಸಲಿ ಚಿನ್ನ ಪಡೆದು ವಂಚನೆ

accident

Bajpe: ಪೊರ್ಕೋಡಿ ದ್ವಾರದ ಬಳಿ ಹೈಮಾಸ್ಟ್‌ ದೀಪದ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ: ಶಾಸಕ ಹೆಚ್.ಡಿ.ತಮ್ಮಯ್ಯ

ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ: ಶಾಸಕ ಹೆಚ್.ಡಿ.ತಮ್ಮಯ್ಯ

ud

Bramavara: ಬಾರ್‌ನಲ್ಲಿ ಗಲಾಟೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.