ಮೋದಿ- ಇಮ್ರಾನ್ ಖಾನ್ ಒಂದೇ ತಾಯಿಯ ಮಕ್ಕಳು; ಅವರೂ ಸರಿಯಲ್ಲ, ಇವರೂ ಸರಿಯಲ್ಲ: ರಮಾನಾಥ ರೈ
Team Udayavani, Sep 8, 2019, 1:03 PM IST
ಮಂಗಳೂರು: ನರೇಂದ್ರ ಮೋದಿ ಮತ್ತು ಇಮ್ರಾನ್ ಖಾನ್ ಇಬ್ಬರೂ ಒಂದೇ ತಾಯಿಯ ಮಕ್ಕಳು, ಇಬ್ಬರೂ ಒಂದೇ ರೀತಿಯವರು. ಪಾಕಿಸ್ಥಾನದಲ್ಲಿ ಚುನಾವಣೆ ಗೆಲ್ಲಲು ಇಮ್ರಾನ್ ಖಾನ್ ಭಾರತವನ್ನು ಬೈಯುತ್ತಾರೆ. ಭಾರತದಲ್ಲಿ ಚುನಾವಣೆ ಗೆಲ್ಲಲು ಮೋದಿ ಪಾಕಿಸ್ತಾನವನ್ನು ಬೈಯುತ್ತಾರೆ ಎಂದು ಮಾಜಿ ಸಚಿವ ರಮಾನಾಥ ರೈ ಕಿಡಿಕಾಡಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಉಲ್ಬಣಗೊಂಡರೂ ಯಾವುದೇ ಭಾಗಕ್ಕೆ ಮೋದಿ ಭೇಟಿ ನೀಡಿಲ್ಲ. ಆದರೆ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ಮಾತ್ರ ಮೋದಿ ಬ್ಯುಸಿ ಇದ್ದಾರೆ ಎಂದು ಕೇಂದ್ರ ಸರಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್