Mangaluru: ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚನೆ

Team Udayavani, Jul 19, 2023, 5:39 AM IST

Mangaluru: ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚನೆ

ಮಂಗಳೂರು: ಇಂಡಿಗೋ ಏರ್‌ಲೈನ್ಸ್‌ನಲ್ಲಿ ಉದ್ಯೋಗ ದೊರಕಿಸಿಕೊಡುವುದಾಗಿ ಹೇಳಿ 56,500 ರೂ. ಪಡೆದು ವಂಚಿಸಿರುವ ಘಟನೆ ನಡೆದಿದೆ.

ದೂರುದಾರರು ಜೂ.13ರಂದು ಇಂಡಿಗೋ ಏರ್‌ಲೈನ್ಸ್‌ನಲ್ಲಿ ಕೆಲಸಕ್ಕೆಂದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿದ್ದರು. ಅವರಿಗೆ ಅದೇ ದಿನ ಅಪರಿಚಿತ ವ್ಯಕ್ತಿ 9598520567ನಿಂದ ಕರೆ ಮಾಡಿ 1,500 ರೂ.ಗಳನ್ನು ಪಾವತಿಸಿ ಹೆಸರು ನೋಂದಾಯಿಸುವಂತೆ ತಿಳಿಸಿದ. ಅದರಂತೆ ದೂರುದಾರರು ಗೂಗಲ್‌ಪೇ ಮೂಲಕ ಹಣ ಪಾವತಿಸಿದರು. ಮರುದಿನ ಇಂಟರ್‌ವ್ಯೂಗೆ ಎಂದು 6,000 ರೂ. ಪಡೆದುಕೊಂಡ. ಅನಂತರ ತರಬೇತಿ, ಕೊರಿಯರ್‌ ಚಾರ್ಜ್‌, ಇನ್ಸೂರೆನ್ಸ್‌ ಇತ್ಯಾದಿ ಕಾರಣಗಳನ್ನು ಹೇಳಿ ಒಟ್ಟು 56,600 ರೂ.ಗಳನ್ನು ಪಡೆದುಕೊಂಡು ಮೋಸ ಮಾಡಿದ್ದಾನೆ ಎಂದು ಕಂಕನಾಡಿ ನಗರ ಠಾಣಾ ಪೊಲೀಸರಿಗೆ ದೂರು ನೀಡಲಾಗಿದೆ.

ಟಾಪ್ ನ್ಯೂಸ್

Dhaeawad: ಶರಣರ ತತ್ವ ಪ್ರಚಾರಕ್ಕೆ ವಚನ ವಿಶ್ವವಿದ್ಯಾಲಯ ಬೇಕು : ಬಾಲ್ಕಿ ಶ್ರೀ

Dharwad: ಶರಣರ ತತ್ವ ಪ್ರಚಾರಕ್ಕೆ ವಚನ ವಿಶ್ವವಿದ್ಯಾಲಯ ಬೇಕು : ಬಾಲ್ಕಿ ಶ್ರೀ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲ: ಶೆಟ್ಟರ್

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲ: ಶೆಟ್ಟರ್

ಸಂಗೀತಾ ಬರ್ತ್‌ ಡೇಗೆ ಪ್ರತಾಪ್‌ ಸ್ಪೆಷೆಲ್‌ ಗಿಫ್ಟ್; ಪ್ರೀತಿಯ ತಮ್ಮನಿಗೆ ರಾಖಿ ಕಟ್ಟಿದ ನಟಿ

CAA ಅಡಿಯಲ್ಲಿ ಮೊದಲ ಬಾರಿಗೆ 14 ಜನರಿಗೆ ಭಾರತೀಯ ಪೌರತ್ವ ಪ್ರಮಾಣಪತ್ರ ವಿತರಣೆ

4-yadagiri

Eknath Shindeಗೆ ತಾಕತ್ ಇದ್ದರೆ ನಮ್ಮ ರಾಜ್ಯಕ್ಕೆ ಬರಲಿ: ಸಚಿವ ದರ್ಶನಾಪುರ ಸವಾಲ್

Cinema: ಸಿಂಗಲ್‌ ಸ್ಕ್ರೀನ್‌ಗೆ ಪ್ರೇಕ್ಷಕರ ಬರ: ಇದೇ ಶುಕ್ರವಾರದಿಂದ 10 ದಿನ ಥಿಯೇಟರ್‌ ಬಂದ್

1-wqeqeqwe

AAP ಸ್ವಾತಿ ಮಲಿವಾಲ್ ಸುರಕ್ಷಿತವೇ? :ಕೇಜ್ರಿವಾಲ್ ಜನತೆಗೆ ಸತ್ಯ ತಿಳಿಸಬೇಕು: ಬಿಜೆಪಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೃತಕ ನೆರೆ, ಸಂಭಾವ್ಯ ಅಪಾಯ ತಪ್ಪಿಸಲು ಪಾಲಿಕೆಯಿಂದ “ಇನ್ಸಿಡೆಂಟ್‌ ಕಮಾಂಡರ್‌’ !

Vamanjoor : ಎಂಡಿಎಂಎ ಡ್ರಗ್ಸ್‌ ಸಹಿತ ಓರ್ವನ ಬಂಧನ

ಸುರತ್ಕಲ್‌: ನಂದಿನಿ ನದಿಯಲ್ಲಿ ಮೀನು ಹಿಡಿಯುವ ಜಾತ್ರೆ

ಕಿನ್ನಿಗೋಳಿ ಪಟ್ಟಣ ಪಂ. ವ್ಯಾಪ್ತಿ: ಒಳಚರಂಡಿ ತ್ಯಾಜ್ಯ ಹರಿದು ಬಾವಿ ನೀರು ಕುಲುಷಿತ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Dhaeawad: ಶರಣರ ತತ್ವ ಪ್ರಚಾರಕ್ಕೆ ವಚನ ವಿಶ್ವವಿದ್ಯಾಲಯ ಬೇಕು : ಬಾಲ್ಕಿ ಶ್ರೀ

Dharwad: ಶರಣರ ತತ್ವ ಪ್ರಚಾರಕ್ಕೆ ವಚನ ವಿಶ್ವವಿದ್ಯಾಲಯ ಬೇಕು : ಬಾಲ್ಕಿ ಶ್ರೀ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲ: ಶೆಟ್ಟರ್

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲ: ಶೆಟ್ಟರ್

ಸಂಗೀತಾ ಬರ್ತ್‌ ಡೇಗೆ ಪ್ರತಾಪ್‌ ಸ್ಪೆಷೆಲ್‌ ಗಿಫ್ಟ್; ಪ್ರೀತಿಯ ತಮ್ಮನಿಗೆ ರಾಖಿ ಕಟ್ಟಿದ ನಟಿ

ಸಂಗೀತಾ ಬರ್ತ್‌ ಡೇಗೆ ಪ್ರತಾಪ್‌ ಸ್ಪೆಷೆಲ್‌ ಗಿಫ್ಟ್; ಪ್ರೀತಿಯ ತಮ್ಮನಿಗೆ ರಾಖಿ ಕಟ್ಟಿದ ನಟಿ

ಕೋಟ: ಕೋಡಿ ಬೆಂಗ್ರೆಗೆ ಸರಕಾರಿ ಬಸ್‌ ಓಡಿಸಲು ಮೀನಮೇಷ

ಕೋಟ: ಕೋಡಿ ಬೆಂಗ್ರೆಗೆ ಸರಕಾರಿ ಬಸ್‌ ಓಡಿಸಲು ಮೀನಮೇಷ

CAA ಅಡಿಯಲ್ಲಿ ಮೊದಲ ಬಾರಿಗೆ 14 ಜನರಿಗೆ ಭಾರತೀಯ ಪೌರತ್ವ ಪ್ರಮಾಣಪತ್ರ ವಿತರಣೆ

CAA ಅಡಿಯಲ್ಲಿ ಮೊದಲ ಬಾರಿಗೆ 14 ಜನರಿಗೆ ಭಾರತೀಯ ಪೌರತ್ವ ಪ್ರಮಾಣಪತ್ರ ವಿತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.