Mangaluru ಹೋಂ ಸ್ಟೇ ದಾಳಿ ಪ್ರಕರಣ: ಎಲ್ಲಾ ಆರೋಪಿಗಳು ಖುಲಾಸೆ
Team Udayavani, Aug 6, 2024, 5:44 PM IST
ಮಂಗಳೂರು: ಮಂಗಳೂರಿನಲ್ಲಿ ಹನ್ನೆರಡು ವರ್ಷಗಳ ಹಿಂದೆ ನಡೆದಿದ್ದ ಹೋಂ ಸ್ಟೇ ದಾಳಿ ಪ್ರಕರಣದ ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದಾರೆ. ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳವಾರ (ಆ.06) ತೀರ್ಪು ನೀಡಿದೆ.
ಪ್ರಕರಣದ ಬಗ್ಗೆ ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿಗಳು ದೋಷ ಮುಕ್ತರಾಗಿದ್ದಾರೆ ಎಂದು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ತ ನ್ಯಾಯಾಲಯದ ನ್ಯಾಯಾಧೀಶರಾದ ಕಾಂತರಾಜು ತೀರ್ಪು ನೀಡಿದ್ದಾರೆ.
2012ರ ಜುಲೈ 28ರಂದು ಮಂಗಳೂರಿನ ಪಡೀಲ್ ಬಳಿಯ ಮಾರ್ನಿಂಗ್ ಮಿಸ್ಟ್ ಹೋಂ ಸ್ಟೇ ಮೇಲೆ ದಾಳಿ ನಡೆದಿತ್ತು. ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಈ ದಾಳಿ ನಡೆಸಿದ್ದರು ಎಂದು ಅಪಾದಿಸಲಾಗಿತ್ತು. ಬರ್ತ್ ಡೇ ಪಾರ್ಟಿಯಲ್ಲಿ ನಿರತರಾಗಿದ್ದ ಯುವಕ-ಯುವತಿಯರ ಮೇಲೂ ತಂಡ ದಾಳಿ ಮಾಡಿತ್ತು ಎಂದು ಮಂಗಳೂರು ಗ್ರಾಮಾಂತರ ಪೊಲೀಸರು 44 ಆರೋಪಿಗಳ ವಿರುದ್ದ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿತ್ತು. ಒಟ್ಟು 44 ಆರೋಪಿಗಳ ಪೈಕಿ ಮೂವರು ಸಾವನ್ನಪ್ಪಿದ್ದರು. ಓರ್ವನ ಮೇಲಿನ ಪ್ರಕರಣ ಕೈಬಿಡಲಾಗಿತ್ತು. ಹೋಂ ಸ್ಟೇ ದಾಳಿ ಪ್ರಕರಣ ಭಾರೀ ಸಂಚಲನ ಮೂಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್‌ಐಆರ್
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ
High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.
Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಬಂಧನ
Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ
ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.