ಮಂಗಳೂರು: ಸ್ಕೂಟರ್ ಗೆ ಶಾಲಾ ಬಸ್ ಢಿಕ್ಕಿ: ಸ್ಕೂಟರ್ ಸವಾರರು ಪವಾಡ ಸದೃಶ ಪಾರು
Team Udayavani, Dec 10, 2022, 2:45 PM IST
ಮಂಗಳೂರು: ಶಾಲಾ ಬಸ್- ಸ್ಕೂಟರ್ ಗೆ ಢಿಕ್ಕಿ ಹೊಡೆದು ಸ್ಕೂಟರ್ ಬಸ್ ನಡಿಗೆ ಸಿಲುಕಿದ ಘಟನೆ ನಗರದ ಪಿವಿಎಸ್ ಜಂಕ್ಷನ್ ನಲ್ಲಿ ಶನಿವಾರ(ಡಿ.10) ನಡೆದಿದೆ.
ಘಟನೆ ಮಧ್ಯಾಹ್ನ 1:45ರ ಸುಮಾರಿಗೆ ನಡೆದಿದ್ದು, ಶಾಲಾ ಬಸ್ ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಬಸ್ ನಡಿಗೆ ಸಿಲುಕಿತ್ತು. ಅದೃಷ್ಟವಶಾತ್ ಸ್ಕೂಟರ್ ನಲ್ಲಿದ್ದ ಇಬ್ಬರು ಯುವತಿಯರು ಪಾರಾಗಿದ್ದಾರೆ.
ಸ್ಕೂಟರ್ ಬಿದ್ದ ಕೂಡಲೇ ಇಬ್ಬರು ಕೂಡ ಬಲ ಬದಿಗೆ ಬಿದ್ದಿದ್ದರಿಂದ ಬಚಾವಾಗಿದ್ದಾರೆ ಎಂಬುದು ಸ್ಥಳೀಯರ ಮಾತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹೊರಬರಲಿದೆ ಒನ್ ಪ್ಲಸ್ ಕಂಪನಿಯ ಮೊದಲ ಟ್ಯಾಬ್.. ಏನಿದರ ವಿಶೇಷತೆ..?
Health Tips: ಜೇನು ತುಪ್ಪ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ…
ಲಂಚಕ್ಕೆ ಬೇಡಿಕೆ: ಕೇಂದ್ರ ಪುರಾತತ್ವ ಇಲಾಖೆಯ ಮೂವರು ಅಧಿಕಾರಿಗಳು ಸಿಬಿಐ ಬಲೆಗೆ
ಆನೆಗೊಂದಿ-ಸಾಣಾಪೂರ ಭಾಗದ ಅನಧಿಕೃತ ಹೊಟೇಲ್ಗಳ ತೆರವಿಗೆ ಮುಂದಾದ ಅಧಿಕಾರಿಗಳು
ಆರಕ್ಕೇರದೆ ಮೂರಕ್ಕಿಳಿಯದ ರಾಹುಲ್; ಟ್ಯಾಲೆಂಟೆಡ್ ಹುಡುಗನಿಗೆ ಕಡಿಮೆಯಾಗಿದ್ದೇನು?