Mangaluru Airport: 61.06 ಲ.ರೂ. ಮೌಲ್ಯದ ಚಿನ್ನ ವಶಕ್ಕೆ
Team Udayavani, Oct 11, 2023, 12:09 AM IST
ಮಂಗಳೂರು: ಅಬುಧಾಬಿಯಿಂದ ಸಾಗಿಸುತ್ತಿದ್ದ 61.06 ಲಕ್ಷ ರೂ. ಮೌಲ್ಯದ ಒಟ್ಟು 1,053 ಗ್ರಾಂ ತೂಕದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ಅ. 9ರಂದು ವಶಪಡಿಸಿಕೊಂಡಿದ್ದಾರೆ.
ಚಿನ್ನವನ್ನು ಪೇಸ್ಟ್ ರೂಪಕ್ಕೆ ಪರಿವರ್ತಿಸಿ ಅದನ್ನು ಗುಳಿಗೆಗಳ ಒಳಗೆ ಹಾಕಿ ಗುದದ್ವಾರದಲ್ಲಿಟ್ಟು ಸಾಗಿಸಲಾಗುತ್ತಿತ್ತು ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್