Mangaluru; ಮತ್ತೆ ನೈತಿಕ ಪೊಲೀಸ್‌ ಗಿರಿ: ಭಿನ್ನ ಕೋಮಿನ ಜೋಡಿಗೆ ತರಾಟೆ

Team Udayavani, Nov 27, 2023, 9:47 PM IST

police

ಮಂಗಳೂರು: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್‌ ಗಿರಿ ಪ್ರಕರಣ ಮರುಕಳಿಸಿದೆ. ಮಂಗಳೂರು ಮಂಕಿ ಸ್ಟ್ಯಾಂಡ್ ಬಳಿಯ ಒಂದೇ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಭಿನ್ನ ಕೋಮಿನ ಜೋಡಿ ಕೆಲಸ ಬಿಟ್ಟು ಜತೆಯಾಗಿ ಸ್ಕೂಟರ್‌ ನಲ್ಲಿ ಹೋಗುತ್ತಿದ್ದರು. ಇದನ್ನ ನೋಡಿದ ಬಜರಂಗದಳ ಕಾರ್ಯಕರ್ತರು ಜೋಡಿಯನ್ನು ಹಿಂಬಾಲಿಸಿ ತಡೆದು ತರಾಟೆಗೆ ತೆಗೆದುಕೊಂಡ ಘಟನೆ ಸೋಮವಾರ ನಡೆದಿದೆ.

ಸ್ವಲ್ಪ ಹೊತ್ತಿನಲ್ಲಿ 2 ಕೋಮಿನ ಯುವಕರು ಜಮಾಯಿಸಿದ್ದಾರೆ. ಸ್ಥಳದಲ್ಲಿ ಮಾತಿನ ಚಕಮಕಿ ನಡೆದಿದೆ. ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಜೋಡಿಯನ್ನ ವಶಕ್ಕೆ ತೆಗೆದುಕೊಂಡು ಪಾಂಡೇಶ್ವರ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಟಾಪ್ ನ್ಯೂಸ್

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.