Mangaluru ನಮಾಜ್‌ ಪ್ರಕರಣ: ಬಿ ರಿಪೋರ್ಟ್‌ ಸಲ್ಲಿಕೆ; ಶರಣ್‌ ಪಂಪ್‌ವೆಲ್‌ ವಿರುದ್ಧ ಪ್ರಕರಣ

ಇನ್‌ಸ್ಪೆಕ್ಟರ್‌ಗೆ ಕಡ್ಡಾಯ ರಜೆ

Team Udayavani, May 30, 2024, 11:37 PM IST

1-qewqeweqw

ಮಂಗಳೂರು: ನಗರದ ರಸ್ತೆಯಲ್ಲಿ ನಮಾಜ್‌ ಮಾಡಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ ಅಲ್ಲಿ ಸಂಚಾರಕ್ಕೆ ಅಡೆತಡೆ ಮಾಡುವ ಯಾವುದೇ ಉದ್ದೇಶ ಇರಲಿಲ್ಲ ಎಂಬ ಕಾರಣಕ್ಕೆ ನ್ಯಾಯಾಲಯಕ್ಕೆ “ಬಿ’ ರಿಪೋರ್ಟ್‌ ಸಲ್ಲಿಸಲಾಗಿದೆ.

ಇದೇ ವೇಳೆ ಹಿರಿಯ ಅಧಿಕಾರಿ ಗಳಿಗೆ ಯಾವುದೇ ಮಾಹಿತಿಯನ್ನು ನೀಡದೆ ಸುಮೋಟೊ ಪ್ರಕರಣ ದಾಖಲಿಸಿದ ಕದ್ರಿ ಪೊಲೀಸ್‌ ನಿರೀಕ್ಷಕ ಸೋಮಶೇಖರ್‌ರವರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಿ ಎಸಿಪಿ ದರ್ಜೆಯ ಅಧಿಕಾರಿಯನ್ನು ವಿಚಾರಣೆಗೆ ನೇಮಕ ಮಾಡಲಾಗಿದೆ.

ಶರಣ್‌ ಮೇಲೆ ಪ್ರಕರಣ
ನಮಾಜ್‌ ವೀಡಿಯೋ ವೈರಲ್‌ ಆದ ಮೇಲೆ ಹೇಳಿಕೆ ನೀಡಿದ್ದ ವಿಶ್ವ ಹಿಂದೂ ಪರಿಷತ್‌ ವಿಭಾಗ ಸಹ ಸಂಚಾಲಕ ಶರಣ್‌ ಪಂಪ್‌ವೆಲ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮತ್ತೆ ಅದೇ ಜಾಗದಲ್ಲಿ ನಮಾಜ್‌ ನಡೆದರೆ ನೇರವಾಗಿ ಬಜರಂಗದಳ ಇದರ ವಿರುದ್ಧ ನೇರ ಕಾರ್ಯಾಚರಣೆ ನಡೆಸಿ ನಿಲ್ಲಿಸಲಿದೆ ಎಂಬುದಾಗಿ ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ ಎಂಬ ಬರವಣಿಗೆಯೊಂದಿಗೆ ಶರಣ್‌ ಪೋಸ್ಟ್‌ ಮಾಡಿದ್ದು ಈ ಮೂಲಕ ಜನರಲ್ಲಿ ದ್ವೇಷ ಭಾವನೆ ಉಂಟಾಗುವಂತೆ ಹಾಗೂ ಕಾನೂನನ್ನು ಕೈಗೆತ್ತಿಕೊಳ್ಳುವ ಬೆದರಿಕೆ ಹಾಕಿ ಸಮಾಜದಲ್ಲಿ ಭಯವನ್ನುಂಟು ಮಾಡುವ ರೀತಿಯಲ್ಲಿ ಪೋಸ್ಟನ್ನು ಮಾಡಿದ್ದಾರೆ. ಈ ಬಗ್ಗೆ ಮಂಗಳೂರು ನಗರದಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟಾಗುವ ಸಾದ್ಯತೆ ಇರುವುದರಿಂದ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ತಿಳಿಸಿದ್ದಾರೆ.

Ad

ಟಾಪ್ ನ್ಯೂಸ್

13 IAS officers including D.Kannada CEO transferred

IAS Transfer: ದ.ಕನ್ನಡ ಜಿಲ್ಲಾ ಸಿಇಒ ಸೇರಿ 13 ಐಎಎಸ್‌ ಅಧಿಕಾರಿಗಳ ವರ್ಗಾವಣೆ

9-train

ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆ ಜಾರಿಗೆ ಪ್ರಯತ್ನ; ಸೋಮಣ್ಣ ನೇತೃತ್ವದ ಸಭೆಯಲ್ಲಿ ನಿರ್ಧಾರ

ಜಿಲ್ಲಾಧಿಕಾರಿ ಟಿ.ಭೂಬಾಲನ್ ಮತ್ತು ನೂತನ ಜಿಲ್ಲಾಧಿಕಾರಿ ಡಾ.ಆನಂದ‌ ಕೆ.

Vijayapura: ಜಿಲ್ಲಾಧಿಕಾರಿ ಟಿ.ಭೂಬಾಲನ್ ವರ್ಗಾವಣೆ

8-web

Heart Health: ಹೃದಯ ಆರೋಗ್ಯಕ್ಕೆ ಸೇವಿಸಬಹುದಾದ ಹಣ್ಣು-ತರಕಾರಿಗಳಿವು

Dr-Parameshwar

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 18 ಸಾವಿರ ಹುದ್ದೆಗಳು ಖಾಲಿ ಇದೆ: ಡಾ.ಜಿ.ಪರಮೇಶ್ವರ್ 

Yadagiri: Bhoyal Harshal appointed as new DC

Yadagiri: ನೂತನ ಡಿಸಿಯಾಗಿ ಭೋಯಲ್ ಹರ್ಷಲ್ ನಿಯೋಜನೆ

BJP: Arvind Limbavali expresses displeasure against Yediyurappa

BJP: ಯಡಿಯೂರಪ್ಪ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅರವಿಂದ ಲಿಂಬಾವಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Surathkal ಪರಿಸರದಲ್ಲಿ ಬೀದಿ ನಾಯಿಗಳ ಉಪಟಳ

6

Mudbidri ಜೈನ್‌ ಪೇಟೆಯ ತೆರೆದ ಚರಂಡಿಗಳಿಗೆ ಸ್ಲ್ಯಾಬ್‌

5

Mangaluru: ಬಿಕರ್ನಕಟ್ಟೆ- ಸಾಣೂರು ಹೆದ್ದಾರಿಗೆ ಗುಡ್ಡಗಳೇ ಅಡ್ಡ!

police

Ullal: ಬಾಲಕಿ ಅಪಹರಣ; ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

fraudd

Mangaluru: ಷೇರು ಮಾರುಕಟ್ಟೆ ಟಾಸ್ಕ್; 4.59 ಲಕ್ಷ ರೂ. ವಂಚನೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

23

Belthangady: ಮೇಯಲು ಬಿಟ್ಟಿದ್ದ ದನಕ್ಕೆ ವಿಷವಿಕ್ಕಿದ ದುಷ್ಕರ್ಮಿಗಳು

13 IAS officers including D.Kannada CEO transferred

IAS Transfer: ದ.ಕನ್ನಡ ಜಿಲ್ಲಾ ಸಿಇಒ ಸೇರಿ 13 ಐಎಎಸ್‌ ಅಧಿಕಾರಿಗಳ ವರ್ಗಾವಣೆ

5

Kasaragod:ಜನರಲ್‌ ಆಸ್ಪತ್ರೆಗೆ ಮೆರವಣಿಗೆ: 85 ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

9-train

ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆ ಜಾರಿಗೆ ಪ್ರಯತ್ನ; ಸೋಮಣ್ಣ ನೇತೃತ್ವದ ಸಭೆಯಲ್ಲಿ ನಿರ್ಧಾರ

1

Kasaragod: ಸಹೋದರಿ ಪತಿಯ ವಿರುದ್ಧ ಅತ್ಯಾ*ಚಾರ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.