ಮಂಗಳೂರು: ಪೊಲೀಸ್‌ ಕರ್ತವ್ಯಕ್ಕೆ ಅಡ್ಡಿ, ದೂರು ದಾಖಲು

Team Udayavani, Jan 30, 2023, 9:58 PM IST

ಮಂಗಳೂರು: ಪೊಲೀಸ್‌ ಕರ್ತವ್ಯಕ್ಕೆ ಅಡ್ಡಿ, ದೂರು ದಾಖಲು

ಮಂಗಳೂರು: ಮರೋಳಿ ಸೂರ್ಯನಾರಾಯಣ ದೇವಸ್ಥಾನದ ಜಾತ್ರೋತ್ಸವ ಹಿನ್ನೆಲೆಯಲ್ಲಿ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಪೊಲೀಸ್‌ ಸಿಬಂದಿಯ ಮೇಲೆ ವ್ಯಕ್ತಿಯೊಬ್ಬ ಕೈ ಮಾಡಿ ಹಲ್ಲೆ ಮಾಡಿರುವ ಕುರಿತಂತೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜ.29ರಂದು ಪೊಲೀಸ್‌ ಸಿಬಂದಿಯವರಾದ ವಿನ್ಸೆಂಟ್‌ ಅಶೋಕ್‌ ಲೋಬೋ ಮತ್ತು ದಿನೇಶ್‌ ರಾಠೊಡ್‌ ಅವರು ಪೊಲೀಸ್‌ ಸಮವಸ್ತ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಾತ್ರಿ ಸುಮಾರು 9.30ರ ವೇಳೆಗೆ ಅಲ್ಲಿಗೆ ಬಂದ ಅಚಲ್‌ ಎಂಬಾತ ತನ್ನ ಸ್ಕೂಟರನ್ನು ದೇವಸ್ಥಾನದ ಬಳಿಯ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯಾಗುವಂತೆ ನಿಲ್ಲಿಸಿದ್ದು, ಸ್ವಲ್ಪ ಮುಂದೆ ಹೋಗಿ ನಿಲ್ಲಿಸುವಂತೆ ಪೊಲೀಸರು ಹೇಳಿದ್ದಾರೆ. ಅದಕ್ಕೆ ಆತ ವಿನ್ಸೆಂಟ್‌ ಅಶೋಕ್‌ ಅವರಲ್ಲಿ, ರಸ್ತೆ ಬದಿಯಲ್ಲಿ ಸ್ಕೂಟರ್‌ ನಿಲ್ಲಿಸದಂತೆ ಹೇಳಲು ನೀನು ಯಾರು? ನಿನಗೆ ಎಷ್ಟು ಕೆಲಸವಿದೆ ಅದನ್ನು ನೀನು ಮಾಡು, ನಾನು ಸ್ಕೂಟರ್‌ನ್ನು ತೆಗೆಯುವುದೇ ಇಲ್ಲ. ನೀನು ಏನು ಮಾಡುತ್ತಿಯೋ ಅದನ್ನು ಮಾಡು ಎಂದು ಏರುಧ್ವನಿಯಲ್ಲಿ ಹೇಳಿದ್ದಾನೆ. ಬಳಿಕ ಸ್ಕೂಟರ್‌ನ ಕೀಯನ್ನು ಅದರಲ್ಲೇ ಬಿಟ್ಟು ಅಲ್ಲಿಂದ ಹೋಗಿದ್ದಾನೆ. ಇತರ ವಾಹನ ಹಾಗೂ ಜನ ಸಂಚಾರಕ್ಕೆ ತೊಂದರೆಯಾದ ಹಿನ್ನೆಲೆಯಲ್ಲಿ ಅವರು ಸ್ಕೂಟರನ್ನು ಸ್ವಲ್ಪ ಮುಂದೆ ತೆಗೆದುಕೊಂಡು ಹೋಗಿ ಇಟ್ಟಿದ್ದಾರೆ. ಆಗ ಆತ ಮತ್ತೆ ಬಂದು, ನನ್ನ ಸ್ಕೂಟರ್‌ ಅಲ್ಲಿಂದ ತೆಗೆಯಲು ನೀನು ಯಾರು? ಎಂದು ಹೇಳಿ, ಅವರ ಸಮವಸ್ತ್ರದ ಭುಜದ ಪಟ್ಟಿಯನ್ನು ಹಿಡಿದು, ಎಳೆದು ಕರ್ತವ್ಯಕ್ಕೆ ಅಡ್ಡಿಪಡಿಸಿ, ಎಡ ಕೆನ್ನೆಗೆ, ಎಡ ಕುತ್ತಿಗೆಗೆ ಹಾಗೂ ಎದೆಯ ಎಡಭಾಗಕ್ಕೆ ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಶಕ್ತಿನಗರ: ಮನೆಯ ಬಾಗಿಲು ಮುರಿದು 3.47 ಲಕ್ಷ ರೂ. ಮೌಲ್ಯದ ಸೊತ್ತು ಕಳವು

ಟಾಪ್ ನ್ಯೂಸ್

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ: ಓರ್ವನ ಸೆರೆ, ಇನ್ನೋರ್ವ ಪರಾರಿ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತದಾರ ಜಾಗೃತಿ ಅಭಿಯಾನ; ಮತದಾರರನ್ನು ಮತಗಟ್ಟೆಗೆ ಸೆಳೆಯುವತ್ತಸ್ವೀಪ್‌ ಚಿತ್ತ!

ಮತದಾರ ಜಾಗೃತಿ ಅಭಿಯಾನ; ಮತದಾರರನ್ನು ಮತಗಟ್ಟೆಗೆ ಸೆಳೆಯುವತ್ತ ಸ್ವೀಪ್‌ ಚಿತ್ತ!

ಮಂಗಳೂರು: ಇಕ್ಕಟ್ಟಿನಲ್ಲಿ ಮತ ಕೇಳುವವರು; ನೀರು ಹರಿದರೆ ಮತವೂ ಹರಿದೀತು!

ಮಂಗಳೂರು: ಇಕ್ಕಟ್ಟಿನಲ್ಲಿ ಮತ ಕೇಳುವವರು; ನೀರು ಹರಿದರೆ ಮತವೂ ಹರಿದೀತು!

ajit kumar rai maladi

ಬಂಟರು ಯಾನೆ ನಾಡವರನ್ನು ಪ್ರವರ್ಗ 2(ಎ)ಗೆ ಸೇರಿಸಿ- ನಿಗಮ ಸ್ಥಾಪಿಸಿ

ಹಂಪ್‌ನಲ್ಲಿ ಬಸ್‌ ಜಂಪ್‌: ಪ್ರಯಾಣಿಕನಿಗೆ ಗಂಭೀರ ಗಾಯ

ಹಂಪ್‌ನಲ್ಲಿ ಬಸ್‌ ಜಂಪ್‌: ಪ್ರಯಾಣಿಕನಿಗೆ ಗಂಭೀರ ಗಾಯ

ಭೂಮಾಲಕರ ಜತೆ ಸಂವಾದ: ರಾ.ಹೆ. 169 ಚತುಷ್ಪಥ ಕಾಮಗಾರಿ ಕೈಬಿಡುವ ಆತಂಕ

ಭೂಮಾಲಕರ ಜತೆ ಸಂವಾದ: ರಾ.ಹೆ. 169 ಚತುಷ್ಪಥ ಕಾಮಗಾರಿ ಕೈಬಿಡುವ ಆತಂಕ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.