ಮಂಗಳೂರು ಪೊಲೀಸ್ ಕಮೀಷನರ್ ಹರ್ಷ ವರ್ಗಾವಣೆ ; ವಿಕಾಸ್ ಕುಮಾರ್ ನೂತನ ಕಮೀಷನರ್

Team Udayavani, Jun 26, 2020, 10:25 PM IST

ಮಂಗಳೂರು ಪೊಲೀಸ್ ಕಮೀಷನರ್ ಹರ್ಷ ವರ್ಗಾವಣೆ ; ವಿಕಾಸ್ ಕುಮಾರ್ ನೂತನ ಕಮೀಷನರ್

ಮಂಗಳೂರು ನಗರ ಪೊಲೀಸ್ ಕಮೀಷನರ್ ಡಾ. ಪಿ ಎಸ್ ಹರ್ಷ IPS ವರ್ಗಾವಣೆ.

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರ್ ಡಾ. ಪಿ ಎಸ್ ಹರ್ಷ IPS ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

ದೇಶದಾದ್ಯಂತ ಸುದ್ದಿಗೆ ಕಾರಣವಾಗಿದ್ದ ಮಂಗಳೂರು ಗೋಲಿಬಾರ್ ಪ್ರಕರಣ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ ಪ್ರಕರಣ ಇವರ ಅವಧಿಯಲ್ಲಿ ನಡೆದಿತ್ತು.

ಹರ್ಷ ಅವರನ್ನು ವಾರ್ತಾ ಮತ್ತು ಪ್ರಚಾರ ಇಲಾಖೆಯ ಡಿಐಜಿ ಮತ್ತು ಕಮೀಷನರ್ ಆಗಿ ನೇಮಿಸಲಾಗಿದೆ.

ಕಾರ್ಕಳ ಎ.ಎನ್.ಎಫ್.ನಲ್ಲಿ ಐಜಿಪಿಯಾಗಿದ್ದ ಬಿಹಾರ ಮೂಲದ ಐ.ಪಿ.ಎಸ್. ಅಧಿಕಾರಿ ವಿಕಾಸ್ ಕುಮಾರ್ ವಿಕಾಶ್ ಅವರನ್ನು ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ನೂತನ ಪೊಲೀಸ್ ಕಮೀಷನರ್ ಆಗಿ ನೇಮಕಗೊಳಿಸಲಾಗಿದೆ.

ಡಾ. ಹರ್ಷ ಅವರು ಮಂಗಳೂರಿನ ಖಡಕ್ ಕಮಿಷನರ್ ಎಂದೇ ಹೆಸರುವಾಸಿಯಾಗಿದ್ದರು. ಮತ್ತು ಜನಪರ ಕಮಿಷನರ್ ಎಂಬ ಹೆಸರನ್ನೂ ಅವರು ಗಳಿಸಿದ್ದರು.

ಟ್ವಿಟ್ಟರ್ ನಲ್ಲಿ ಸಕ್ರಿಯರಾಗಿದ್ದ ಡಾ. ಹರ್ಷ ಅವರು ಇಲಾಖೆಗೆ ಸಂಬಂಧಿಸಿದ ಮಾಹಿತಿಗಳನ್ನು ಕಮಿಷನರೇಟ್ ವ್ಯಾಪ್ತಿಯ ಜನರಿಗೆ ಕಾಲಕಾಲಕ್ಕೆ ನೀಡುತ್ತಿದ್ದರು.

ಟಾಪ್ ನ್ಯೂಸ್

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.