
ಮಂಗಳೂರು: ರೈಲು ಬೋಗಿಯ ಶೌಚಾಲಯದಲ್ಲಿ ಆತ್ಮಹತ್ಯೆ
Team Udayavani, Mar 21, 2023, 6:30 AM IST

ಮಂಗಳೂರು: ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ನಿಂತಿದ್ದ ರೈಲುಗಾಡಿಯ ಡಿ3 ಬೋಗಿಯ ಶೌಚಾಲಯದಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿರುವ ಅಪರಿಚಿತ ವ್ಯಕ್ತಿಯ ಶವ ರವಿವಾರ ಪತ್ತೆಯಾಗಿದೆ.
ಮೃತ ವ್ಯಕ್ತಿ 40-45 ವರ್ಷ ಪ್ರಾಯದವರಾಗಿದ್ದು, 5.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿದ್ದಾರೆ. ಸಿಮೆಂಟ್ ಬಣ್ಣದ ಜರ್ಸಿ, ಕೇಸರಿ ಬಣ್ಣದ ಟಿ-ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಅದರೊಳಗೆ ಕಪ್ಪು ಬಣ್ಣದ ಮಾಸಲು ಪ್ಯಾಂಟ್ ಧರಿಸಿದ್ದು, ಕುತ್ತಿಗೆಯಲ್ಲಿ ಮಣಿ ಸರವಿದೆ. ಈ ಕುರಿತು ಮಂಗಳೂರು ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಾರಸುದಾರರು ಇದ್ದಲ್ಲಿ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Protest: ಕಾವೇರಿ ಕಿಚ್ಚು… ರಾಮನಗರದಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ

MP Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ