ಮಂಗಳೂರು: ಜಲೀಲ್ ಹತ್ಯೆ ಖಂಡಿಸಿ ಎಸ್ ಡಿಪಿಐ ಪ್ರತಿಭಟನೆ
Team Udayavani, Dec 30, 2022, 4:21 PM IST
ಮಂಗಳೂರು: ಕೃಷ್ಞಾಪುರದಲ್ಲಿ ಡಿ.24ರಂದು ನಡೆದ ಅಬ್ದುಲ್ ಜಲೀಲ್ ಕೊಲೆ ಪ್ರಕರಣವನ್ನು ಖಂಡಿಸಿ ಎಸ್ ಡಿ ಪಿ ಐ ಪಕ್ಷದ ವತಿಯಿಂದ ನಗರದ ಕ್ಲಾಕ್ ಟವರ್ ಬಳಿ ಶುಕ್ರವಾರ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನು ದ್ದೇಶಿಸಿ ಮಾತನಾಡಿದ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ಅವರು, ಪೊಲೀಸರು ಒತ್ತಡಕ್ಕೆ ಒಳಗಾಗಿದ್ದಾರೆ. ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುತ್ತಿಲ್ಲ. ಇದರ ಹಿಂದಿರುವ ರೂವಾರಿಗಳ ಬಗ್ಗೆ ತನಿಖೆ ನಡೆಸುತ್ತಿಲ್ಲ .ತಾರತಮ್ಯ ಮಾಡುತ್ತಿದ್ದಾರೆ ಎಂದು ದೂರಿದರು.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ, ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ದಲಿತ ಸಂಘಟನೆಗಳ ಮುಖಂಡರಾದ ಬಿ.ಆರ್. ಭಾಸ್ಕರ್ ಪ್ರಸಾದ್, ಸದಸ್ಯ ರಿಯಾಝ್ ಕಡಂಬು, ಜಿಲ್ಲಾ ಉಪಾಧ್ಯಕ್ಷರಾದ ವಿಕ್ಟರ್ ಮಾರ್ಟಿಸ್, ಮಿಶ್ರಿಯಾ ಕಣ್ಣೂರು, ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ಮೊದಲಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ