Mangaluru:ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕಾರ್ಪೋರೇಟರ್


Team Udayavani, Jan 4, 2024, 8:00 PM IST

1-wq-eqweqwe

ಮಂಗಳೂರು: ನಗರದ ಬೋಳೂರು ವಾರ್ಡ್ ನ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಅವರು ವಿಷ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಾರೆ. ಸದ್ಯ ನಗರದ‌ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಗುರುವಾರ ನಗರ ಸ್ಟೇಟ್ ಬ್ಯಾಂಕ್ ಬಳಿ ಕಾರಿನಲ್ಲಿ ಕುಳಿತು ಜಗದೀಶ್‌ ಶೆಟ್ಟಿ ವಿಷ ಸೇವನೆ ಮಾಡಿದ್ದಾರೆ. ಕಾರಿ‌ನಲ್ಲಿದ್ದ ಅವರನ್ನು ಗಮನಿಸಿದ ಸಾರ್ವಜನಿಕರು, ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿಷ ಸೇವನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆಸ್ಪತ್ರೆಗೆ ಶಾಸಕ ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮೊದಲಾದವರು ಭೇಟಿ‌ ನೀಡಿದ್ದಾರೆ.

ಟಾಪ್ ನ್ಯೂಸ್

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.