Mangaluru: ಇಬ್ಬರು ಸರ ಕಳ್ಳರ ಬಂಧನ

Team Udayavani, Feb 25, 2024, 12:30 AM IST

Mangaluru: ಇಬ್ಬರು ಸರ ಕಳ್ಳರ ಬಂಧನ

ಮಂಗಳೂರು: ಬಜಾಲ್‌ನ ಜೆ.ಎಂ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯಿಂದ 16 ಗ್ರಾಂ ತೂಕದ ಚಿನ್ನದ ಸರವನ್ನು ಸುಲಿಗೆ ಮಾಡಿದ್ದ ಆರೋಪಿಗಳನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಿಂದ 90,000 ರೂ. ಮೌಲ್ಯದ ಚಿನ್ನದ ಸರವನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಮೂಲತಃ ಕಾಸರಗೋಡು ಚೆರ್ಕಳದವನಾಗಿದ್ದು ಬಂಟ್ವಾಳ ಬಿ.ಮೂಡ ಗ್ರಾಮದಲ್ಲಿ ವಾಸವಾಗಿರುವ ಮೊಹಮ್ಮದ್‌ ಅಲಿ ಆಲಿಯಾಸ್‌ ಅಶ್ರು (32) ಮತ್ತು ಬಿ.ಮೂಡ ಗ್ರಾಮದ ಜುಬೇರ್‌ (32) ಬಂಧಿತರು.

ಮೊಹಮ್ಮದ್‌ ಅಲಿ ವಿರುದ್ಧ ಕೇರಳದ ಬದಿಯಡ್ಕ, ಮಂಜೇಶ್ವರ, ದ.ಕ.ಜಿಲ್ಲೆಯ ಬಂಟ್ವಾಳ ನಗರ ಠಾಣೆ, ವಿಟ್ಲ, ಬಂಟ್ವಾಳ ಗ್ರಾಮಾಂತರ, ಬರ್ಕೆ ಪೊಲೀಸ್‌ ಠಾಣೆಗಳ ವ್ಯಾಪ್ತಿಯ ಮನೆಗಳಲ್ಲಿ ಕಳವು, ಸುಲಿಗೆ, ಜೈಲಿನಲ್ಲಿ ಹೊಡೆದಾಟ ಸೇರಿದಂತೆ 15 ಪ್ರಕರಣಗಳು ದಾಖಲಾಗಿವೆ.

ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಮಾರ್ಗದರ್ಶನದಲ್ಲಿ ಡಿಸಿಪಿಗಳಾದ ಸಿದ್ಧಾರ್ಥ್ ಗೋಯಲ್‌, ದಿನೇಶ್‌ ಕುಮಾರ್‌, ಎಸಿಪಿ ಧನ್ಯಾ ನಾಯಕ್‌ ನಿರ್ದೇಶನದಂತೆ ಕಂಕನಾಡಿ ನಗರ ಠಾಣೆಯ ನಿರೀಕ್ಷಕ ಟಿ.ಡಿ. ನಾಗರಾಜ್‌ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು.

ಪಿಎಸ್‌ಐ ಶಿವ ಕುಮಾರ್‌, ಪಿಎಸ್‌ಐ ಅನಿತಾ ನಿಕ್ಕಂ, ಎಎಸ್‌ಐಗಳಾದ ವೆಂಕಟೇಶ್‌, ಚಂದ್ರಶೇಖರ, ಸಿಬಂದಿ ಜಯಾನಂದ, ಕುಶಾಲ್‌ ಹೆಗ್ಡೆ, ದೀಪಕ್‌ ಕೋಟ್ಯಾನ್‌, ರಾಜೇಶ್‌ ಕೆ.ಎನ್‌., ರಾಘವೇಂದ್ರ, ಸಂತೋಷ್‌ ಮಾದರ್‌, ಪ್ರವೀಣ್‌ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.