Mangaluru University; ಆ್ಯತ್ಲೆಟಿಕ್ಸ್‌, ಖೋ ಖೋ ಕ್ರೀಡಾಪಟುಗಳಿಗೆ ಜರ್ಸಿ ವಿತರಣೆ

ಮಂಗಳೂರು ವಿ.ವಿ.ಯ 102 ಕ್ರೀಡಾಪಟುಗಳ ಪೈಕಿ 82 ಮಂದಿ ಆಳ್ವಾಸ್‌ ಕಾಲೇಜಿನವರು

Team Udayavani, Dec 24, 2023, 11:22 PM IST

Mangaluru University; ಆ್ಯತ್ಲೆಟಿಕ್ಸ್‌, ಖೋ ಖೋ ಕ್ರೀಡಾಪಟುಗಳಿಗೆ ಜರ್ಸಿ ವಿತರಣೆ

ಮೂಡುಬಿದಿರೆ: ಮಹಿಳೆಯರ ಹಾಗೂ ಪುರುಷರ ಅ. ಭಾ. ಅಂತರ್‌ ವಿಶ್ವವಿದ್ಯಾನಿಲಯ ಆ್ಯತ್ಲೆಟಿಕ್ಸ್‌ ಹಾಗೂ ದಕ್ಷಿಣ ವಲಯ ಅಂತರ ವಿ.ವಿ. ಖೋ ಖೋ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿ.ವಿ.ಯನ್ನು ಪ್ರತಿನಿಧಿಸುವ 102 ಕ್ರೀಡಾಪಟುಗಳಿಗೆ ಆಳ್ವಾಸ್‌ ಕಾಲೇಜಿನಲ್ಲಿ ಜರ್ಸಿ ವಿತರಿಸಲಾಯಿತು.

ಆ್ಯತ್ಲೆಟಿಕ್ಸ್‌ನಲ್ಲಿ 72 ಮಂದಿಯ ಪೈಕಿ 59 ಹಾಗೂ ಖೋ ಖೋ ಪಂದ್ಯಾಟದ 30 ಮಂದಿಯ ಪೈಕಿ 23 ಸೇರಿದಂತೆ ವಿ.ವಿ.ಯ 102 ಕ್ರೀಡಾಳುಗಳ ಪೈಕಿ 82 ಮಂದಿ ಆಳ್ವಾಸ್‌ ಕಾಲೇಜಿನ ವಿದ್ಯಾರ್ಥಿಗಳು ಆಗಿದ್ದಾರೆ. ತಮಿಳುನಾಡಿನಲ್ಲಿ ನಡೆಯಲಿರುವ ಪುರುಷರ ರಾಷ್ಟ್ರೀಯ ಮಟ್ಟದ ಅಂತರ್‌ ವಿ.ವಿ. ಆ್ಯತ್ಲೆಟಿಕ್ಸ್‌ ಕೂಟದಲ್ಲಿ ಪಾಲ್ಗೊಳ್ಳಲಿರುವ ಮಂಗಳೂರು ವಿ.ವಿ.ಯ 39 ಸ್ಪರ್ಧಿಗಳಲ್ಲಿ 33 ಮಂದಿ ಆಳ್ವಾಸ್‌ ಕಾಲೇಜಿನ ವಿದ್ಯಾರ್ಥಿಗಳು.
ಒಡಿಶಾದಲ್ಲಿ ನಡೆಯಲಿರುವ ಮಹಿಳೆಯರ ಅ.ಭಾ. ಅಂತರ್‌ ವಿ.ವಿ. ಆ್ಯತ್ಲೆಟಿಕ್ಸ್‌ ಕೂಟದ‌ಲ್ಲಿ ಪಾಲ್ಗೊಳ್ಳಲಿರುವ ವಿ.ವಿ.ಯ 33 ಮಂದಿಯಲ್ಲಿ 26 ಮಂದಿ ಆಳ್ವಾಸ್‌ನವರು.

ಕೋಯಿಕ್ಕೋಡ್‌ನ‌ಲ್ಲಿ ನಡೆಯಲಿರುವ ಪುರುಷರ ದ. ವಲಯ ಅಂತರ್‌ವಿ.ವಿ. ಖೋ ಖೋ ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಳ್ಳಲಿರುವ ಮಂ.ವಿ.ವಿ. ತಂಡದ 15 ಆಟಗಾರರಲ್ಲಿ 12 ಮಂದಿ ಆಳ್ವಾಸ್‌ನವರು.

ತಿರುವನಂತಪುರದಲ್ಲಿ ನಡೆಯಲಿರುವ ಮಹಿಳೆಯರ ದ.ವ. ಅಂತರ್‌ ವಿ.ವಿ. ಖೋ ಖೋ ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಳ್ಳಲಿರುವ ಮಂಗಳೂರು ವಿ.ವಿ. ತಂಡದ 15 ಆಟಗಾರರಲ್ಲಿ 11 ಮಂದಿ ಆಳ್ವಾಸ್‌ನವರು ಎಂದು ಪ್ರಕಟಿಸಲಾಯಿತು.

ಮಂಗಳೂರು ವಿ.ವಿ. ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ| ಜೆರಾಲ್ಡ್‌ ಸಂತೋಷ ಡಿ’ಸೋಜಾ, ಮಂಗಳೂರು ವಿ.ವಿ.ಯ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ ಡಾ| ಪ್ರಸನ್ನ, ಆಳ್ವಾಸ್‌ ಕಾಲೇಜಿನ ಪ್ರಾಂಶುಪಾಲ ಡಾ| ಕುರಿಯನ್‌, ಆಳ್ವಾಸ್‌ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಮಧು ಜಿ.ಆರ್‌., ಆ್ಯತ್ಲೆಟಿಕ್ಸ್‌ ಪುರುಷರ ತಂಡದ ತರಬೇತುದಾರ ಡಾ| ರಾಧಾಕೃಷ್ಣ ಎಚ್‌., ಆಳ್ವಾಸ್‌ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕರಾದ ಅವಿನ್‌ ಕುಮಾರ್‌, ತಿಲಕ್‌ ಕುಮಾರ್‌ ಇದ್ದರು.

ಸಾಧನೆಗೈದ ಕ್ರೀಡಾಪಟುಗಳಿಗೆ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಶುಭ ಕೋರಿದ್ದಾರೆ.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.