Mangaluru ಮಹಿಳೆಯರ ಮೇಲಿನ ಹಿಂಸೆ, ದೌರ್ಜನ್ಯ ಪ್ರಕರಣ: ಅಧಿಕ ಪ್ರಕರಣಗಳಲ್ಲಿ ಶಿಕ್ಷೆ

ದ.ಕ: ಶೇ. 2.23, ಮಂಗಳೂರು ಕಮಿಷನರೆಟ್‌ ಶೇ. 2.22 ಪ್ರಕರಣಗಳಲ್ಲಿ ಶಿಕ್ಷೆ

Team Udayavani, Aug 19, 2023, 11:53 PM IST

Mangaluru ಮಹಿಳೆಯರ ಮೇಲಿನ ಹಿಂಸೆ, ದೌರ್ಜನ್ಯ ಪ್ರಕರಣ: ಅಧಿಕ ಪ್ರಕರಣಗಳಲ್ಲಿ ಶಿಕ್ಷೆ

ಮಂಗಳೂರು: ಮಹಿಳೆಯರ ಮೇಲಿನ ಹಿಂಸೆ ಮತ್ತು ದೌರ್ಜನ್ಯ ಪ್ರಕರಣಗಳಲ್ಲಿ (ಐಪಿಸಿ 354, ಐಪಿಸಿ 498ಎ ಮತ್ತು ಐಪಿಸಿ 376)ಕಳೆದ 10 ವರ್ಷಗಳಲ್ಲಿ (2013-2023ರ ಜುಲೈ 5) ದ.ಕ. ಜಿಲ್ಲಾ ಪೊಲೀಸ್‌ ವ್ಯಾಪ್ತಿಯಲ್ಲಿ ಶೇ. 2.23 ಹಾಗೂ ಮಂಗಳೂರು ಪೊಲೀಸ್‌ ಕಮಿನಷನರೆಟ್‌ ವ್ಯಾಪ್ತಿಯಲ್ಲಿ ಶೇ.2.22 ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆಯಾಗಿದೆ.

ಮಾಹಿತಿ ಹಕ್ಕು ಅಧಿನಿಯಮ ಅನ್ವಯ ಲಭಿಸಿರುವ ಮಾಹಿತಿಯಂತೆ ರಾಜ್ಯದ ಮೈಸೂರು, ಮೈಸೂರು ನಗರ, ಕಲಬುರಗಿ, ವಿಜಯ ನಗರ, ಬೆಳಗಾವಿ, ಚಿತ್ರದುರ್ಗ, ವಿಜಯಪುರ, ಚಾಮರಾಜನಗರ, ಹುಬ್ಬಳ್ಳಿ-ಧಾರವಾಡ, ರಾಯಚೂರು, ಶಿವಮೊಗ್ಗ, ಬಾಗಲ ಕೋಟೆ, ಹಾಸನ, ಮಂಗಳೂರು ಪೊಲೀಸ್‌ ಕಮಿಷನರೆಟ್‌, ದ.ಕ. ಜಿಲ್ಲೆ, ರಾಮನಗರ ಮತ್ತು ಕೊಪ್ಪಳ ಜಿಲ್ಲಾ ಪೊಲೀಸ್‌ ಪೈಕಿ ದ.ಕ. ಜಿಲ್ಲೆಯಲ್ಲಿ ಅಧಿಕ ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ. ಶಿಕ್ಷೆಯ ಪ್ರಮಾಣದಲ್ಲಿ ಅನಂತರದ ಸ್ಥಾನದಲ್ಲಿ ಮಂಗಳೂರು ಪೊಲೀಸ್‌ ಕಮಿಷನರೆಟ್‌ ಇದೆ. ರಾಮನಗರ ಅತ್ಯಂತ ಕಡಿಮೆ (ಶೇ.0.55) ಪ್ರಮಾಣ ಹೊಂದಿದೆ. ಇಲ್ಲಿ 1,461 ಪ್ರಕರಣಗಳ ಪೈಕಿ 8 ಪ್ರಕರಣಗಳಲ್ಲಿ ಮಾತ್ರ ಶಿಕ್ಷೆಯಾಗಿದೆ.

ದ.ಕ. ಜಿಲ್ಲಾ ಪೊಲೀಸ್‌ ವ್ಯಾಪ್ತಿಯಲ್ಲಿ ದಾಖಲಾದ ಒಟ್ಟು 988 ಪ್ರಕರಣಗಳ ಪೈಕಿ 22 ಪ್ರಕರಣಗಳಲ್ಲಿ ಹಾಗೂ ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ದಾಖಲಾದ ಒಟ್ಟು 1,260 ಪ್ರಕರಣಗಳ ಪೈಕಿ 28 ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ.

ನ್ಯಾಯಾಲಯ ನಿಗಾಕ್ಕೆ
ಪ್ರತ್ಯೇಕ ವ್ಯವಸ್ಥೆ
ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಬಗ್ಗೆ ವಿಶೇಷ ಗಮನ ಹರಿಸುವುದಕ್ಕಾಗಿ ಪೊಲೀಸ್‌ ಆಯುಕ್ತರು ಇತ್ತೀಚೆಗೆ ಕೋರ್ಟ್‌ ಮಾನಿಟರಿಂಗ್‌ ಸೆಲ್‌ ಅನ್ನು ಆರಂಭಿಸಿದ್ದರು. ಪ್ರತೀ ಎಸಿಪಿ ಹಂತದಲ್ಲಿಯೂ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ನಿರಂತರ ಪರಾಮರ್ಶೆಗೆ ಸೂಚನೆ ನೀಡಿದ್ದರು.

ಟಾಪ್ ನ್ಯೂಸ್

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.