ಮಂಜೇಶ್ವರ; ಕ್ರಿಕೆಟ್ ಆಡುತ್ತಲೇ ಕುಸಿದು ಬಿದ್ದು ಸಾವನ್ನಪ್ಪಿದ ಯುವಕ!

Team Udayavani, Dec 16, 2017, 4:24 PM IST

ಕಾಸರಗೋಡು: ಕ್ರಿಕೆಟ್ ಆಡುವಾಗಲೇ ಬೌಲರ್ ಪದ್ಮನಾಭ ಜೋಡುಕಲ್ಲು ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಕಾಸರಗೋಡಿನ ಮಿಯಪದವು ಎಂಬಲ್ಲಿ ಶನಿವಾರ ನಡೆದಿದೆ.

ಮಿಯಪದವು ಮೈದಾನದಲ್ಲಿ ಅಂಡರ್ ಆರ್ಮ್ ಕ್ರಿಕೆಟ್ ಪ್ರೀಮಿಯರ್ ಲೀಗ್ ನಡೆಯುತ್ತಿದ್ದ ವೇಳೆ ಬೌಲರ್ ಪದ್ಮನಾಭ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಅಂಡರ್ ಆರ್ಮ್ ಕ್ರಿಕೆಟ್ ಪ್ರೀಮಿಯರ್ ನ ಕೊನೆಯ ಎಸೆತದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ಮೂಲಗಳು ಹೇಳಿವೆ.


ಈ ವಿಭಾಗದಿಂದ ಇನ್ನಷ್ಟು

  • ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರವಿವಾರ ರಾತ್ರಿ ಮತ್ತು ಸೋಮವಾರ ಬೆಳಗ್ಗೆ ಗುಡುಗು ಸಹಿತ ಮಳೆಯಾಗಿದ್ದು, ಹಲವೆಡೆ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿದೆ. ಜಿಲ್ಲೆಯ...

  • ಮಂಗಳೂರು: ರೇಷನಿಂಗ್‌ ಪ್ರಕಾರ ಸೋಮವಾರ ಬೆಳಗ್ಗೆ 6ರಿಂದ ಮೇ 24ರ ಬೆಳಗ್ಗೆ 6ರ ವರೆಗೆ ನಗರದಲ್ಲಿ ನೀರು ಸರಬರಾಜು ಸ್ಥಗಿತಗೊಳ್ಳಲಿದೆ. ಮೇ 16ರ ಬೆಳಗ್ಗೆ 6ರಿಂದ ಮೇ 20ರ...

  • ಕಡಬ: ಇಲ್ಲಿನ ಸರಕಾರಿ ಮಾದರಿ ಶಾಲೆಯಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಆರಂಭಿಸಲು ಮುಂದಾಗಿರುವ ಆಂಗ್ಲ ಮಾಧ್ಯಮ ತರಗತಿ ಕೈ ತಪ್ಪದು ಎಂದು ಶಿಕ್ಷಣ ಇಲಾಖಾಧಿಕಾರಿಗಳು...

  • ಮಹಾನಗರ: ನೀರಿನ ಕೊರತೆ ಇದೀಗ ಕರಾವಳಿಯ ಪ್ರತಿಷ್ಠಿತ ಉದ್ಯಮ ಎಂಆರ್‌ಪಿಎಲ್‌ಗ‌ೂ (ಮಂಗಳೂರು ರಿಫೈನರಿ ಆ್ಯಂಡ್‌ ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್‌) ಬಹುವಾಗಿ ಕಾಡುತ್ತಿದೆ....

  • ಮಹಾನಗರ: ಮೀನಿನ ಕೊರತೆ ಹಿನ್ನೆಲೆಯ ಮಂಗಳೂರು ಬಂದರ್‌ನಲ್ಲಿ ಬಹುತೇಕ ದೋಣಿಗಳು ಅವಧಿಗೆ ಮುನ್ನವೇ ಲಂಗಾರು ಹಾಕಿವೆ. ಹವಾಮಾನ ವೈಪರೀತ್ಯ, ಪೋನಿ ಚಂಡಮಾರುತ, ಮೀನಿನ...

ಹೊಸ ಸೇರ್ಪಡೆ