ಮರಡೋನ ಚಿನ್ನದ ಮೂರ್ತಿ ಇಂದು ಮಂಗಳೂರಿಗೆ
Team Udayavani, Dec 1, 2022, 6:35 AM IST
ಮಂಗಳೂರು: ಫುಟ್‌ಬಾಲ್ ದಂತಕತೆ ಡೀಗೊ ಮರಡೋನ ಅವರ “ಹ್ಯಾಂಡ್ ಆಫ್ ಗಾಡ್’ ಚಿನ್ನದ ಮೂರ್ತಿಯನ್ನು ಬೋಚೆ (ಡಾ| ಬೋಬಿ ಚೆಮನ್ನೂರ್) ಅವರ ನೇತೃತ್ವದಲ್ಲಿ ಕತಾರ್‌ಗೆ ಕೊಂಡೊಯ್ಯಲಾಗುತ್ತಿದೆ.
ತಿರುವನಂತಪುರದಲ್ಲಿ ಕೇರಳ ಲೋಕೋಪ ಯೋಗಿ ಹಾಗೂ ಪ್ರವಾಸ ಇಲಾಖೆಯ ಸಚಿವರಾದ ಪಿ.ಎ. ಮಹಮ್ಮದ್ ಇಲ್ಯಾಸ್ ಅವರು ಯಾತ್ರೆಗೆ ಚಾಲನೆ ನೀಡಿದ್ದಾರೆ.
ಚಿನ್ನದ ಮೂರ್ತಿ ಡಿ. ಒಂದರ ಸಂಜೆ 6 ಗಂಟೆಗೆ ಮಂಗಳೂರು ನೆಹರೂ ಮೈದಾನಕ್ಕೆ ಆಗಮಿಸಲಿದೆ. ಡಿ. 2ರಂದು ಸಂತ ಅಲೋಶಿಯಸ್ ಕಾಲೇಜಿಗೆ ಯಾತ್ರೆ ಆಗಮಿಸಲಿದ್ದು, ಬಳಿಕ ಮಣಿಪಾಲ, ಭಟ್ಕಳ ಮೂಲಕ ಗೋವಾಕ್ಕೆ ತೆರಳಲಿದೆ.
ಜಾಗೃತಿಗಾಗಿ ಯಾತ್ರೆ
ಮಾದಕದ್ರವ್ಯ ವಿರುದ್ಧ ನಡೆಸುವ ಹೋರಾಟ ಕ್ಕಾಗಿ ಬೋಚೆಯವರು ಚಿನ್ನದ ಮೂರ್ತಿಯ ಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ.
ಎಲ್ಲ ಶಾಲೆ ಕಾಲೇಜುಗಳಲ್ಲಿ ಈ ಬಗ್ಗೆ ಜಾಗೃತಿ ನಡೆಸುವ ಕಾರ್ಯಕ್ರಮ ಇದಾಗಿದೆ.ಹೀಗಾಗಿ ದ.ಕ. ಜಿಲ್ಲಾ ಫುಟ್‌ಬಾಲ್ ಸಂಸ್ಥೆಯ ವತಿಯಿಂದ ಡಿ. 1ರಂದು ನೆಹರೂ ಮೈದಾನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಭಾಗ ವಹಿಸಿದವರು ಲಕ್ಕಿ ಡ್ರಾ ಮೂಲಕ ಕತಾರ್‌ಗೆ ಪ್ರಯಾಣ ಮಾಡುವ ವಿಮಾನದ ಟಿಕೆಟ್ ಮತ್ತು ವಿಶ್ವಕಪ್ ಪಂದ್ಯ ವೀಕ್ಷಿಸಲು ಪಾಸ್ ಪಡೆಯುವ ಅವಕಾಶ ಇದೆ ಎಂದು ದ.ಕ. ಜಿಲ್ಲಾ ಫುಟ್‌ಬಾಲ್ ಸಂಸ್ಥೆಯ ಅಧ್ಯಕ್ಷ ಡಿ.ಎಂ. ಅಸ್ಲಾಂ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ; ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿ ನಾಲ್ವರು ಮೃತ್ಯು
ಹಿಟ್ & ರನ್’ಗೆ ಇಬ್ಬರ ಬಲಿ ಪ್ರಕರಣ! ‘ಮ್ಯಾಡ್ ಇನ್ ಕುಡ್ಲ’ ಕಾಮಿಡಿಯನ್ ಅರ್ಪಿತ್ ಬಂಧನ
ಕ್ರಿಪ್ಟೋ ಕರೆನ್ಸಿ ವ್ಯವಹಾರ: 3 ಕೋ.ರೂ. ವಂಚನೆ
ಮಂಗಳೂರು: ಗ್ಯಾರೇಜ್ ನಲ್ಲಿ ಅಗ್ನಿ ಅನಾಹುತ ; ಹಲವು ವಾಹನಗಳಿಗೆ ಬೆಂಕಿ
ಮೂಡುಬಿದಿರೆ: ಟಿಪ್ಪರ್ ಚಲಾಯಿಸಿ ಚಾಲಕನಿಂದ ವ್ಯಕ್ತಿಯ ಕೊಲೆ
MUST WATCH
ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್ ಜೋಷಿ ಸಂವಾ
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಹೊಸ ಸೇರ್ಪಡೆ
ಶಿವಸೇನೆ ಕೋಮುವಾದಿ ಪಕ್ಷ ಅಲ್ಲವೇ: ಡಾ.ಸುಧಾಕರ್ ಪ್ರಶ್ನೆ
ಕಾಂಗ್ರೆಸ್ನಲ್ಲೇ ಅಸಮಾಧಾನ ಭುಗಿಲು: ಸಚಿವ ಬಿ.ಸಿ.ಪಾಟೀಲ್
ಅಮೆರಿಕದ ಈಶಾನ್ಯ ಭಾಗಕ್ಕೆ ಶೀತ ಮಾರುತ ಪ್ರಕೋಪ: – 46 ಡಿಗ್ರಿ ಸೆಲ್ಸಿಯಸ್ಗೆ ಇಳಿದ ತಾಪಮಾನ
ಕಳೆಗಟ್ಟಿದ ಭರತ ಹುಣ್ಣಿಮೆ ಜಾತ್ರೆ: ಮಧುವನಗಿತ್ತಿಯಂತೆ ಸಿದ್ದಗೊಂಡ ಯಲ್ಲಮ್ಮನಗುಡ್ಡ
ವಾಣಿ ಜಯರಾಂ ನಿಗೂಢ ಮೃತ್ಯು; ಪ್ರಕರಣ ದಾಖಲಿಸಿಕೊಂಡ ಪೊಲೀಸರು