Udayavni Special

ಮಾ. 10: ಪಲ್ಸ್‌ ಪೋಲಿಯೋ: ಈ ವರ್ಷ ಒಂದೇ ಬಾರಿ


Team Udayavani, Mar 7, 2019, 12:30 AM IST

pulse-polio.jpg

ಮಂಗಳೂರು/ಉಡುಪಿ: ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಮಾ. 10ರಂದು ನಡೆಯುವ ಪೋಲಿಯೋ ಲಸಿಕೆ ಅಭಿಯಾನದಲ್ಲಿ ಕಡ್ಡಾಯವಾಗಿ ಪೋಲಿಯೋ ಡ್ರಾಪ್ಸ್‌ ಹಾಕಿಸಿ ಎಂದು ದ.ಕ. ಜಿಲ್ಲಾ ಆರೋಗ್ಯ, ಕುಟುಂಬ ಕಲ್ಯಾಣಾಧಿಕಾರಿ ಡಾ| ಎಂ. ರಾಮಕೃಷ್ಣ ರಾವ್‌ ವಿನಂತಿಸಿದ್ದಾರೆ.

ತಮ್ಮ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ 2 ಸುತ್ತಿನ ಪಲ್ಸ್‌ ಪೋಲಿಯೋ  ಅಭಿಯಾನ ಇರುವು ದಿಲ್ಲ. ಒಂದೇ ಸುತ್ತಿನ ಅಭಿಯಾನ ಇದ್ದು, ಎಲ್ಲರೂ ಗಮನಿಸಬೇಕು ಎಂದರು.

ದ.ಕ. ಜಿಲ್ಲೆಯಲ್ಲಿ 1,49,562 ಮಕ್ಕಳಿಗೆ ಪಲ್ಸ್‌ ಪೋಲಿಯೊ ಹನಿ ನೀಡುವ ಗುರಿ ಇದೆ. ಬಂಟ್ವಾಳದಲ್ಲಿ 30,763, ಬೆಳ್ತಂಗಡಿಯಲ್ಲಿ 19,965, ಮಂಗಳೂರಿನಲ್ಲಿ 68,521, ಪುತ್ತೂರಿ ನಲ್ಲಿ 20,836 ಮತ್ತು ಸುಳ್ಯದಲ್ಲಿ 9,477 ಮಕ್ಕಳಿಗೆ ಪೋಲಿಯೊ ಹನಿ ನೀಡಲಾ ಗುವುದು. 922 ಬೂತ್‌ಗಳನ್ನು ಗುರುತಿ ಸಲಾಗಿದ್ದು, ಮಂಗಳೂರಿನಲ್ಲಿ 348, ಬಂಟ್ವಾಳದಲ್ಲಿ 190, ಬೆಳ್ತಂಗಡಿಯಲ್ಲಿ 164, ಪುತ್ತೂರಿನಲ್ಲಿ 145 ಮತ್ತು ಸುಳ್ಯದಲ್ಲಿ 75 ಬೂತ್‌ಗಳು ಕಾರ್ಯ ನಿರ್ವಹಿಸಲಿವೆ. ಅಲ್ಲದೆ, 7 ಸಂಚಾರಿ ಬೂತ್‌ಗಳು, 26 ಟ್ರಾನ್ಸಿಟ್‌ ತಂಡಗಳನ್ನು ರಚಿಸಲಾಗಿದೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 5ರ ತನಕ ಪೋಲಿಯೋ ಅಭಿಯಾನ ನಡೆಯಲಿದೆ ಎಂದು ಡಾ| ರಾಮಕೃಷ್ಣ ರಾವ್‌ ವಿವರಿಸಿದರು.

ಆರ್‌ಸಿಎಚ್‌ ಅಧಿಕಾರಿ ಡಾ| ರಾಜೇಶ್‌, ತಾ| ಆರೋಗ್ಯಾಧಿಕಾರಿ ಡಾ| ನವೀನ್‌, ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಉಳೆಪಾಡಿ ಉಪಸ್ಥಿತರಿದ್ದರು. 

ಉಡುಪಿಯಲ್ಲಿ
ಉಡುಪಿ: ಜಿ.ಪಂ., ಆರೋಗ್ಯ ಇಲಾಖೆ ಸಹಯೋಗದಲ್ಲಿ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಕಾರ್ಯಕ್ರಮದ ಉದ್ಘಾಟನೆ ಮಾ. 10ರ ಬೆಳಗ್ಗೆ 8ಕ್ಕೆ ಬೀಡಿನಗುಡ್ಡೆಯ ಅಂಗನವಾಡಿ ಕೇಂದ್ರದಲ್ಲಿ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ದಕ್ಷಿಣಕನ್ನಡದಲ್ಲಿ 6 ಹೊಸ ಕೋವಿಡ್ ಪ್ರಕರಣ ಪತ್ತೆ !

ದಕ್ಷಿಣ ಕನ್ನಡದಲ್ಲಿ 6 ಹೊಸ ಕೋವಿಡ್ ಪ್ರಕರಣ ಪತ್ತೆ !

ಚಿತ್ರದುರ್ಗಕ್ಕೆ ಆಘಾತ ನೀಡಿದ ಉತ್ತರ ಪ್ರದೇಶದ ಕಾರ್ಮಿಕರ ಲಾರಿ! ಆರು ಜನರಿಗೆ ಸೋಂಕು ದೃಢ

ಚಿತ್ರದುರ್ಗಕ್ಕೆ ಆಘಾತ ನೀಡಿದ ಉತ್ತರ ಪ್ರದೇಶದ ಕಾರ್ಮಿಕರ ಲಾರಿ! ಆರು ಜನರಿಗೆ ಸೋಂಕು ದೃಢ

ಪುಲ್ವಾಮಾ ಮಾದರಿ ಉಗ್ರರ ದಾಳಿ ಸಂಚು ವಿಫಲ; ಕಾರಿನಲ್ಲಿದ್ದ 45 ಕೆಜಿ ಸ್ಫೋಟಕ ನಿಷ್ಕ್ರಿಯ

ಪುಲ್ವಾಮಾ ಮಾದರಿ ಉಗ್ರರ ದಾಳಿ ಸಂಚು ವಿಫಲ; ಕಾರಿನಲ್ಲಿದ್ದ 45 ಕೆಜಿ ಸ್ಫೋಟಕ ನಿಷ್ಕ್ರಿಯ

ರಾಜ್ಯದಲ್ಲಿ ಮತ್ತೆ 75 ಹೊಸ ಸೋಂಕಿತರು: 2493ಕ್ಕೇರಿದ ಸೋಂಕಿತರ ಸಂಖ್ಯೆ

ರಾಜ್ಯದಲ್ಲಿ ಮತ್ತೆ 75 ಹೊಸ ಸೋಂಕಿತರು: 2493ಕ್ಕೇರಿದ ಸೋಂಕಿತರ ಸಂಖ್ಯೆ

ಉಡುಪಿಯಲ್ಲಿ ಮತ್ತೆ ಹೊಸ ಕೋವಿಡ್-19 ಸೋಂಕು ಪತ್ತೆ

ಉಡುಪಿಯಲ್ಲಿ ಮತ್ತೆ 27 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ಪತ್ತೆ

ಬಲ್ಗೇರಿಯಾದಲ್ಲಿ ಜೂ. 1ರಿಂದ ರೆಸ್ಟೋರೆಂಟ್‌ ಸೇವೆ

ಬಲ್ಗೇರಿಯಾದಲ್ಲಿ ಜೂ. 1ರಿಂದ ರೆಸ್ಟೋರೆಂಟ್‌ ಸೇವೆ

ಲಕ್ಷದ್ವೀಪದಲ್ಲಿ ಸಿಲುಕಿದ್ದ ಕಾರ್ಮಿಕರು ಹಡಗಿನ ಮೂಲಕ ಮರಳಿ ಮಂಗಳೂರಿಗೆ

ಲಕ್ಷದ್ವೀಪದಲ್ಲಿ ಸಿಲುಕಿದ್ದ ಕಾರ್ಮಿಕರು ಹಡಗಿನ ಮೂಲಕ ಮರಳಿ ಮಂಗಳೂರಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣಕನ್ನಡದಲ್ಲಿ 6 ಹೊಸ ಕೋವಿಡ್ ಪ್ರಕರಣ ಪತ್ತೆ !

ದಕ್ಷಿಣ ಕನ್ನಡದಲ್ಲಿ 6 ಹೊಸ ಕೋವಿಡ್ ಪ್ರಕರಣ ಪತ್ತೆ !

ಲಕ್ಷದ್ವೀಪದಲ್ಲಿ ಸಿಲುಕಿದ್ದ ಕಾರ್ಮಿಕರು ಹಡಗಿನ ಮೂಲಕ ಮರಳಿ ಮಂಗಳೂರಿಗೆ

ಲಕ್ಷದ್ವೀಪದಲ್ಲಿ ಸಿಲುಕಿದ್ದ ಕಾರ್ಮಿಕರು ಹಡಗಿನ ಮೂಲಕ ಮರಳಿ ಮಂಗಳೂರಿಗೆ

ಬಿ.ಸಿ.ರೋಡ್‌ – ಜಕ್ರಿಬೆಟ್ಟು ಹೆದ್ದಾರಿ ಕಾಂಕ್ರೀಟ್‌ ಕಾಮಗಾರಿಗೆ ಜಪಾನ್‌ ತಂತ್ರಜ್ಞಾನ ಬಳಕೆ

ಬಿ.ಸಿ.ರೋಡ್‌ – ಜಕ್ರಿಬೆಟ್ಟು ಹೆದ್ದಾರಿ ಕಾಂಕ್ರೀಟ್‌ ಕಾಮಗಾರಿಗೆ ಜಪಾನ್‌ ತಂತ್ರಜ್ಞಾನ ಬಳಕೆ

ಜೂನ್‌ 1ರಿಂದ ಖಾಸಗಿ ಬಸ್‌ ಓಡಾಟ? ದ.ಕ. 150, ಉಡುಪಿ 20 ಸಿಟಿ ಬಸ್‌ಗಳ ಸಂಚಾರ

ಜೂನ್‌ 1ರಿಂದ ಖಾಸಗಿ ಬಸ್‌ ಓಡಾಟ? ದ.ಕ. 150, ಉಡುಪಿ 20 ಸಿಟಿ ಬಸ್‌ಗಳ ಸಂಚಾರ

ಜೂ. 1ರಿಂದ ಕೋರ್ಟ್‌ ಕಲಾಪ ಆರಂಭ

ಮಂಗಳೂರು, ಉಡುಪಿಯಲ್ಲಿ ಜೂ. 1ರಿಂದ ಕೋರ್ಟ್‌ ಕಲಾಪ ಆರಂಭ

MUST WATCH

udayavani youtube

Preserving the heritage -World Famous Udupi Mattugulla Documentary by Udayavani

udayavani youtube

Mattu ಗದ್ದೆಯಲ್ಲಿ ಕೃಷಿಯ ಆಟಕ್ಕಿಳಿದ Football ಆಟಗಾರ Yashodara

udayavani youtube

ಪಶುಸಂಗೋಪನೆಯಲ್ಲಿ ಯಶಸ್ವಿಯಾದ Uttam Agro Industries Poultry Farming Success Story

udayavani youtube

ಈ ಮನೆಯಲ್ಲಿದೆ ಬೀದಿನಾಯಿಗಳಿಗೆ ಪ್ರೀತಿಯ ಆಸರೆ | Udayvani

udayavani youtube

Karnataka : A Farmer who quits Private Job & became Successful in Agriculture

ಹೊಸ ಸೇರ್ಪಡೆ

ಗ್ರೀನ್ ಜೋನ್ ಶೃಂಗೇರಿಗೂ ಕೋವಿಡ್-19 ಸೋಂಕಿನ ಕಾಟ

ಗ್ರೀನ್ ಜೋನ್ ಶೃಂಗೇರಿಗೂ ಕೋವಿಡ್-19 ಸೋಂಕಿನ ಕಾಟ

28-May-14

ಕೋವಿಡ್ ಸೋಂಕಿತರ ಹಾಸ್ಟೇಲ್‌ ಚಿಕಿತ್ಸೆಗೆ ವಿರೋಧ

28-May-13

ಅಭಿವೃದ್ಧಿ-ಕೃಷಿ ಚಟುವಟಿಕೆ ನಿರಂತರವಾಗಿರಲಿ

ದಕ್ಷಿಣಕನ್ನಡದಲ್ಲಿ 6 ಹೊಸ ಕೋವಿಡ್ ಪ್ರಕರಣ ಪತ್ತೆ !

ದಕ್ಷಿಣ ಕನ್ನಡದಲ್ಲಿ 6 ಹೊಸ ಕೋವಿಡ್ ಪ್ರಕರಣ ಪತ್ತೆ !

ಚಿತ್ರದುರ್ಗಕ್ಕೆ ಆಘಾತ ನೀಡಿದ ಉತ್ತರ ಪ್ರದೇಶದ ಕಾರ್ಮಿಕರ ಲಾರಿ! ಆರು ಜನರಿಗೆ ಸೋಂಕು ದೃಢ

ಚಿತ್ರದುರ್ಗಕ್ಕೆ ಆಘಾತ ನೀಡಿದ ಉತ್ತರ ಪ್ರದೇಶದ ಕಾರ್ಮಿಕರ ಲಾರಿ! ಆರು ಜನರಿಗೆ ಸೋಂಕು ದೃಢ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.